Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ನೀವು ಸಾವರ್ಕರ್‌ ತಂಡದವರೆಂದು ಗೊತ್ತು":...

"ನೀವು ಸಾವರ್ಕರ್‌ ತಂಡದವರೆಂದು ಗೊತ್ತು": ವಿವಾದಾತ್ಮಕ ಮಾತನ್ನು ಹಿಂಪಡೆದ ತೇಜಸ್ವಿ ಸೂರ್ಯಗೆ ನೆಟ್ಟಿಗರಿಂದ ಬುದ್ಧಿವಾದ

ವಾರ್ತಾಭಾರತಿವಾರ್ತಾಭಾರತಿ27 Dec 2021 6:55 PM IST
share
ನೀವು ಸಾವರ್ಕರ್‌ ತಂಡದವರೆಂದು ಗೊತ್ತು: ವಿವಾದಾತ್ಮಕ ಮಾತನ್ನು ಹಿಂಪಡೆದ ತೇಜಸ್ವಿ ಸೂರ್ಯಗೆ ನೆಟ್ಟಿಗರಿಂದ ಬುದ್ಧಿವಾದ

ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ʼಭಾರತದಲ್ಲಿ ಹಿಂದೂ ಧರ್ಮದ ಪುನರುಜ್ಜೀವನʼ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿವಾದಾತ್ಮಕ ಮಾತುಗಳನ್ನಾಡಿದ್ದರು. ಈ ದೇಶದಲ್ಲಿ ಟಿಪ್ಪುವಿನ ಖಡ್ಗದಿಂದ ಮತಾಂತರವಾದ ಅನ್ಯಧರ್ಮೀಯರೆಲ್ಲರನ್ನೂ ಟಿಪ್ಪು ಜಯಂತಿಯ ದಿನದಂದೇ ಹಿಂದೂ ಧರ್ಮಕ್ಕೆ ಮತಾಂತರ ಮಾಡಬೇಕು. ಈ ಪ್ರಕ್ರಿಯೆಗೆ ಹಿಂದೂ ಧಾರ್ಮಿಕ ಮುಖಂಡರು ನೇತೃತ್ವ ವಹಿಸಬೇಕು" ಸೇರಿದಂತೆ ಹಲವು ವಿವಾದಾತ್ಮಕ ಮಾತಗಳನ್ನಾಡಿದ್ದರು. ಬಳಿಕ ಟ್ವಿಟರ್‌ ನಲ್ಲಿ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾಗಿ ಟ್ವೀಟ್‌ ಮಾಡಿದ್ದರು.

"ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾನು ʼಭಾರತದಲ್ಲಿ ಹಿಂದೂ ಧರ್ಮದ ಪುನರುಜ್ಜೀವನʼ ಎಂಬ ವಿಷಯದ ಕುರಿತು ಮಾತನಾಡಿದ್ದೆ. ಆದರೆ ನಾನಾಡಿದ ಕೆಲ ಮಾತುಗಳು ವಿವಾದಕ್ಕೀಡಾಗಿದ್ದು, ಆದ್ದರಿಂದ ನಾನು ಬೇಷರತ್‌ ಆಗಿ ನನ್ನ ಹೇಳಿಕೆಗಳನ್ನು ಹಿಂಪಡೆಯುತ್ತಿದ್ದೇನೆ" ಎಂದು ಟ್ವೀಟ್‌ ಮಾಡಿದ್ದರು.

ಸದ್ಯ ಈ ಟ್ವೀಟ್‌ ಹಲವು ವ್ಯಂಗ್ಯ ಪ್ರತಿಕ್ರಿಯೆಗಳಿಗೆ ಸಾಕ್ಷಿಯಾಗಿದೆ. "ನೀವು ಸಾವರ್ಕರ್‌ ರ ತಂಡದವರು ಎನ್ನುವುದು ನಮಗೆ ತಿಳಿದಿದೆ ಎಂದು ಬಳೆದಾರರೊಬ್ಬರು ಕಿಚಾಯಿಸಿದರೆ, "ವಿವಾದಕ್ಕೀಡಾಗುತ್ತದೆ ಎಂದು ತಿಳಿದಿದ್ದರೂ ಇಂತಹಾ ಮಾತುಗಳನ್ನಾಡುವುದೇಕೆ? ಬಳಿಕ ಬಂದು ಕ್ಷಮೆಯಾಚಿಸುವುದೇಕೆ? ಇದು ಕಳಪೆ ಮಟ್ಟದ ವರ್ತನೆ" ಎಂದು ಇನ್ನೋರ್ವ ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ.

"ನೀವು ನಿಮ್ಮ ಹೇಳಿಕೆಗಳನ್ನು ಹಿಂಪಡೆಯುವ ಬದಲು ಸಂಸದ ಸ್ಥಾನವನ್ನೇ ಹಿಂಪಡೆದುಬಿಡಿ. ಗಾಂಧೀಜಿಯ ಶಾಂತಿಯನ್ನು ನಂಬುವ ಈ ಭಾರತದ ಮಣ್ಣಿನಲ್ಲಿ ದ್ವೇಷಕ್ಕೆ ಯಾವುದೇ ಸ್ಥಾನವಿಲ್ಲ" ಎಂದು ವ್ಯಕ್ತಿಯೋರ್ವರು ಪ್ರತಿಕ್ರಿಯಿಸಿದ್ದಾರೆ. ಇನ್ನಿತರ ಪ್ರತಿಕ್ರಿಯೆಗಳು ಈ ಕೆಳಗಿನಂತಿವೆ. 

At a program held in Udupi Sri Krishna Mutt two days ago, I spoke on the subject of ‘Hindu Revival in Bharat’.

Certain statements from my speech has regrettably created an avoidable controversy. I therefore unconditionally withdraw the statements.

— Tejasvi Surya (@Tejasvi_Surya) December 27, 2021

ಸಾವರ್ಕರ್ ವಂಶದ ಕೊನೆ ಕುಂಡಿನ ನಂಬ್ಕೊಂಡು ಕೆಲವು ಚಡ್ಡಿ ಭಕ್ತರು ಪಾಕಿಸ್ತಾನದಿಂದ ಘರ್ ವಾಪ್ಸಿ ಆಗೋ ಮುಸ್ಲಿಮರಿಗೆ ಪ್ಯಾಲೇಸ್ ಗ್ರೌಂಡ್ನಲ್ಲಿ ಜಾಗ ಬುಕ್ ಮಾಡಿ, ಪೆಂಡಲ್ ಎಲ್ಲ ಹಾಕ್ಸಿದ್ರು,,ಪಾಪ ಈಗವರ ಪಾಡು ನಾಯಿಪಾಡು..

— ಕ್ವಾಟರ್ ಕುಟ್ಟಿ (@QuaterKutti) December 27, 2021

pic.twitter.com/oWjBp0ZT0f

— (@ZackrheA) December 27, 2021

Don't you have any self control before making a statement?!

Why do you make such statements that you later regret and have to withdraw?!
You are an avoidable MP from Basavangudi!

— Gowrang (@Gowrang_C) December 27, 2021

pic.twitter.com/EyReaUNaRD

— Dr. King Julian (@inbyheart) December 27, 2021

pic.twitter.com/JWmGPJe25e

— Chetan Krishna (@ckchetanck) December 27, 2021

pic.twitter.com/lfE8TzjG5Q

— PK (@Pukesh2) December 27, 2021

pic.twitter.com/cmoHUF34PK

— ¶ (@HumorDetected) December 27, 2021

Look who is speaking, a convent passed school guy. pic.twitter.com/wIvf904ake

— COVID NYAY for We The People (FarmersWon) (@rash_rahman) December 27, 2021

Tejasvi Suryavarkar...

— Vinay Kumar Dokania (@VinayDokania) December 27, 2021

Think before you talk. ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯಿತು. ಗಾದೆ ಕೇಳಿರಬೇಕಲ್ಲ. A politician's portfolio is built by what he talks too.

— Srinivas S (@savanisri) December 27, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X