Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರ್ಬನ್ ಫೈಬರ್ ದೋಟಿ ಆವಿಷ್ಕಾರ ಅಡಕೆ...

ಕಾರ್ಬನ್ ಫೈಬರ್ ದೋಟಿ ಆವಿಷ್ಕಾರ ಅಡಕೆ ಬೆಳೆಗಾರರಿಗೆ ವರದಾನ: ಸಚಿವ ಆರಗ ಜ್ಞಾನೇಂದ್ರ

ವಾರ್ತಾಭಾರತಿವಾರ್ತಾಭಾರತಿ29 Dec 2021 4:05 PM IST
share
ಕಾರ್ಬನ್ ಫೈಬರ್ ದೋಟಿ ಆವಿಷ್ಕಾರ ಅಡಕೆ ಬೆಳೆಗಾರರಿಗೆ ವರದಾನ: ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ,ಡಿ.29: ರೈತರು ಎದುರಿಸುತ್ತಿರುವ, ಅಡಕೆ ಕೊನೆ ತೆಗೆಯುವ ಸಮಸ್ಯೆಗೆ ಕಾರ್ಬನ್ ಫೈಬರ್ ದೋಟಿ ವರವಾಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ತಿಳಿಸಿದ್ದಾರೆ.

 ಕೃಷಿ ಮಲೆನಾಡು ಕೃಷಿಕರ ಸಮುದಾಯ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ, ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕಾರ್ಬನ್ ಫೈಬರ್ ದೋಟಿಯಲ್ಲಿ ಕೊನೆ ತೆಗೆಯುವ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ರೈತರು ಅಡಿಕೆ ಕೊನೆ ತೆಗೆಯುವ ವಿಚಾರದಲ್ಲಿ ಬಹಳವಾಗಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೊನೆ ತೆಗೆಯುವ ಕಾಯಕದಲ್ಲಿ ಹಲವಾರು ಕಾರ್ಮಿಕರೂ ಆಕಸ್ಮಿಕವಾಗಿ ಮರದ ಮೇಲಿನಿಂದ ಬಿದ್ದು ಅಮೂಲ್ಯ ಪ್ರಾಣವನ್ನು ಕಳೆದುಕೊಂಡಿದ್ದಾರೆ.ಇದಕ್ಕೆಲ್ಲಾ ವರದಾನವೆಂಬಂತೆ ಅತ್ಯಂತ ಹಗುರವಾದ ಹಾಗೂ ಬಹಳವಾಗಿ ಉಪಯೋಗವಾಗುವ ಹಾಗೂ ನೆರವಾಗುವ ಕಾರ್ಬನ್ ಧೋಟಿಯ ಆವಿಷ್ಕಾರ ಆಗಿದೆ ಎಂದರು. ಹಾಗೂ ಇದಕ್ಕಾಗಿ ಶ್ರಮಿಸಿದ ಯುವ ಸಂಶೋಧನಾಕಾರರಿಗೆ ಅಭಿನಂದನೆಗಳನ್ನು ತಿಳಿಸಿದರು.

ಸಾಮಾನ್ಯ ರೈತರೂ ಈ ವಿನೂತನ ದೋಟಿಯನ್ನು ಪಡೆದುಕೊಳ್ಳಲು ಅನುಕೂಲವಾಗುವಂತೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು  ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಅಡಕೆಯಿಂದ ಹತ್ತು ಹಲವು ಇತರ ಉತ್ಪನ್ನಗಳು ಹೊರ ಬರುತ್ತಿರುವುದು  ಅತ್ಯಂತ ಸಂತೋಷದಾಯಕ ವಿಚಾರವಾಗಿದೆ. ಹಾಗೂ ಕೃಷಿಕರ ಬದುಕನ್ನು ಸಹನೀಯ ಗೊಳಿಸಲು ಹಲವಾರು ವ್ಯಕ್ತಿಗಳು ಹಾಗೂ ಸಂಸ್ಥೆಗಳು ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ  ಕೂಳೂರು ಸತ್ಯನಾರಾಯಣ್ ರಾವ್, ಖ್ಯಾತ ಸಾಹಿತಿ ಮತ್ತು ಛಾಯಾಚಿತ್ರ ಗ್ರಾಹಕ ಪಡ್ರೆ, ಆಡಿ ರವಿಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X