Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು: ಸೇವಾ ಭದ್ರತೆಗೆ ಒತ್ತಾಯಿಸಿ...

ತುಮಕೂರು: ಸೇವಾ ಭದ್ರತೆಗೆ ಒತ್ತಾಯಿಸಿ ಬೂಟ್‍ಪಾಲಿಶ್ ಮಾಡುವ ಮೂಲಕ ಅತಿಥಿ ಉಪನ್ಯಾಸಕರ ಧರಣಿ

ವಾರ್ತಾಭಾರತಿವಾರ್ತಾಭಾರತಿ29 Dec 2021 7:28 PM IST
share
ತುಮಕೂರು: ಸೇವಾ ಭದ್ರತೆಗೆ ಒತ್ತಾಯಿಸಿ ಬೂಟ್‍ಪಾಲಿಶ್ ಮಾಡುವ ಮೂಲಕ ಅತಿಥಿ ಉಪನ್ಯಾಸಕರ ಧರಣಿ

ತುಮಕೂರು: ಸೇವಾ ಭದ್ರತೆಗಾಗಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿರುವ ಅತಿಥಿ ಉಪನ್ಯಾಸಕರು ಬೂಟ್ ಪಾಲಿಶ್ ಮಾಡುವ ಮೂಲಕ ಸರ್ಕಾರದ ನೀತಿಗಳನ್ನು ಖಂಡಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತಿರುವ ಅತಿಥಿ ಉಪನ್ಯಾಸಕರು ತರಕಾರಿ, ಮಜ್ಜಿಗೆ, ಮಾರುವ ಮೂಲಕ ಗಮನ ಸೆಳೆದರು. ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಸಿಐಟಿಯು, ಕೊಳಗೇರಿ ಹಿತರಕ್ಷಣಾ ಸಮಿತಿ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದವು.

ಈ ವೇಳೆ ಮಾತನಾಡಿದ ಅತಿಥಿ ಉಪನ್ಯಾಸಕಿ ಚೈತ್ರಶ್ರೀ ಅವರು, ತಿಂಗಳಿಗೆ 11 ಸಾವಿರ ನೀಡಿ ದುಡಿಸಿಕೊಳ್ಳುತ್ತಿರುವ ಸರ್ಕಾರ, ಅತಿಥಿ ಉಪನ್ಯಾಸಕರನ್ನು ಕಡೆಗಣಿಸಿದೆ, ಡಾಕ್ಟರೇಟ್, ಎಂಫಿಲ್ ಪದವಿಗಳನ್ನು ಪಡೆದಿರುವವರನ್ನು ಕೂಲಿ ಕಾರ್ಮಿಕರಿಗಿಂತ ಕಡೆಯಾಗಿ ನೋಡುತ್ತಿದ್ದು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕೆಂದು ಆಗ್ರಹಿಸಿದರು.

ಸರ್ಕಾರ ಅತಿಥಿ ಉಪನ್ಯಾಸಕರಿಗೆ ಸೆಮಿಸ್ಟರ್‍ಗೆ ಮಾತ್ರ ನೇಮಕಾತಿ ನೀಡುತ್ತಿದ್ದು, ಎರಡು ಸೆಮಿಸ್ಟರ್‍ಗೆ ಮಾತ್ರ ಸಂಬಳ ನೀಡುತ್ತಿದ್ದು, ಉಳಿದ ಅವಧಿಯಲ್ಲಿ ಅತಿಥಿ ಉಪನ್ಯಾಸಕರನ್ನು ಕೆಲಸ ಮಾಡಿಸಿಕೊಂಡು ಸಂಬಳ ನೀಡದೇ ಕೆಲಸ ಮಾಡಿಸುವ ಹುನ್ನಾರ ಮಾಡುತ್ತಿದ್ದಾರೆ, ಇಂತಹ ಲಜ್ಜೆಗೇಡಿ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಎಲ್ಲ ಅತಿಥಿ ಉಪನ್ಯಾಸಕರ ಸಂಘಟನೆಗಳು ಅನಿರ್ದಿಷ್ಟಾವಧಿ ಹೋರಾಟ ಅಂತಿಮ ಹೋರಾಟವಾಗಿದ್ದು, ಹೋರಾಟ ತಾರ್ಕಿಕ ಅಂತ್ಯ ಕಾಣಿಸುವವರೆಗೆ, ಅತಿಥಿ ಉಪನ್ಯಾಸಕರ ಹೋರಾಟ ಮುಂದುವರೆಸಲಿದ್ದು, ಅಲ್ಲಿಯವರೆಗೆ ತರಗತಿ ಬಹಿಷ್ಕರಿಸಲಾಗುವುದು, ಅತಿಥಿ ಉಪನ್ಯಾಸಕರಿಲ್ಲದೇ ಶೈಕ್ಷಣಿಕ ಚಟುವಟಿಕೆಗಳು ನಡೆಯುವುದಿಲ್ಲ ಎನ್ನುವುದನ್ನು ಅರಿತು ಸರ್ಕಾರ ಸೇವಾ ಭದ್ರತೆಯನ್ನು ಕಲ್ಪಿಸಲಿ ಎಂದರು.

ಹೋರಾಟದಲ್ಲಿ ಸಿಐಟಿಯುನ ಸೈಯದ್‍ಮುಜೀಬ್, ಸುಬ್ರಮಣ್ಯ, ದೊರೆರಾಜು, ಡಾ.ಶಿವಣ್ಣತಿಮ್ಲಾಪುರ, ಚೇತನ್, ಅಂಜನ್‍ಮೂರ್ತಿ, ರಂಗಧಾಮಯ್ಯ ಜೆ.ಸಿ,ಶಿವಣ್ಣ, ಗಂಗಾಧರ್,ಗಂಗಾಬಿಕೆ, ಅಂಬಿಕಾ, ಸುಧಾ,ಡಾ.ಕುಮಾರ್, ಡಾ.ಶಿವಯ್ಯ, ಡಾ.ಸಿದ್ದನಾಯ್ಕ, ಸುರೇಶ್, ಕರಿಯಣ್ಣ, ಜಲಜಾಕ್ಷಿ, ಸುಧಾ ತಿಪಟೂರು, ಡಾ.ವೆಂಕಟೇಶಯ್ಯ, ಪಿ.ಸಿ.ಲೋಕೇಶ್, ರವೀಂದ್ರ, ಮಹದೇವ್ ಇತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X