Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆ- ವಿತರಣಾ...

ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆ- ವಿತರಣಾ ಕಾಲುವೆಗಳ ಜಾಲದ ಆಧುನೀಕರಣಕ್ಕೆ ಅನುಮೋದನೆ: ಸಚಿವ ಗೋವಿಂದ ಕಾರಜೋಳ

ವಾರ್ತಾಭಾರತಿವಾರ್ತಾಭಾರತಿ29 Dec 2021 11:15 PM IST
share
ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆ- ವಿತರಣಾ ಕಾಲುವೆಗಳ ಜಾಲದ ಆಧುನೀಕರಣಕ್ಕೆ ಅನುಮೋದನೆ: ಸಚಿವ ಗೋವಿಂದ ಕಾರಜೋಳ

ಬೆಂಗಳೂರು, ಡಿ.29: ಆಲಮಟ್ಟಿ ಎಡದಂಡೆ ಕಾಲುವೆಯ ಕಿ.ಮೀ.0.00 ಯಿಂದ 68.24ರ ವರೆಗಿನ(ಬಾಕಿ ಉಳಿದ) ಹಾಗೂ ವಿತರಣಾ ಕಾಲುವೆಗಳ ಸ್ಟ್ರಕ್ಚರ್ ಒಳಗೊಂಡಂತೆ ಆಧುನೀಕರಣ ಕಾಮಗಾರಿಯ ವಿವರವಾದ ಯೋಜನಾ ವರದಿಗೆ 75.41 ಕೋಟಿ ರೂ.ಅಂದಾಜು ಮೊತ್ತದ ಕಾಮಗಾರಿಗೆ ಡಿ.20ರಂದು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆ ಕಿ.ಮೀ.0.00 ರಿಂದ 68.24 ವರೆಗಿನ (ಹಾಳಾಗಿರುವ ಆಯ್ದ ಭಾಗಗಳ) ಹಾಗೂ ವಿತರಣಾ ಕಾಲುವೆಗಳ ಸ್ಟ್ರಕ್ಚರ್ ಒಳಗೊಂಡ ಆಧುನೀಕರಣ ಕಾಮಗಾರಿಯ 112.48 ಕೋಟಿ ರೂ.ಅಂದಾಜು ಮೊತ್ತದ (2016-17ನೇ ಸಾಲಿನ ದರಪಟ್ಟಿಯನ್ವಯ) ವಿವರವಾದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಆಡಳಿತಾತ್ಮಕ ಅನುಮೋದನೆ ಮೇರೆಗೆ ಈಗಾಗಲೇ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯ ಕಿ.ಮೀ. 0.00 ರಿಂದ 68.24 ವರೆಗಿನ (ಆಯ್ದ ಭಾಗಗಳ) ಸ್ಟ್ರಕ್ಚರ್ ಒಳಗೊಂಡಂತೆ ಆಧುನೀಕರಣದ ಪ್ಯಾಕೇಜ್ ಕಾಮಗಾರಿಯನ್ನು ಟೆಂಡರ್ ಆಧಾರದ ಮೇಲೆ ಗುತ್ತಿಗೆ ವಹಿಸಿದ್ದು, ಕಾಮಗಾರಿ ಪೂರ್ಣಗೊಂಡಿದೆ ಎಂದು ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಅದಾದನಂತರ ಕಿ.ಮೀ. 0.00 ರಿಂದ 68.24 ವರೆಗಿನ (ಆಯ್ದ ಭಾಗಗಳ) ವಿತರಣಾ ಕಾಲುವೆಗಳ ಆಧುನೀಕರಣದ ಕಾಮಗಾರಿಗಳನ್ನು 3 ಪ್ಯಾಕೇಜ್‍ಗಳಲ್ಲಿ ಗುತ್ತಿಗೆ ವಹಿಸಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಮತ್ತು ಮುದ್ದೇಬಿಹಾಳ ಮತಕ್ಷೇತ್ರದ ಜನಪ್ರತಿನಿಧಿಗಳು ಆಲಮಟ್ಟಿ ಎಡದಂಡೆ ಕಾಲುವೆಯ ಆಧುನೀಕರಣದ ಸುಮಾರು 30 ಕಿ.ಮೀ. ಕಾಮಗಾರಿ ತೆಗೆದುಕೊಂಡಿದ್ದು, ಇನ್ನುಳಿದ 56 ಕಿಮೀ. ಕಾಲುವೆಯ ಆಧುನೀಕರಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಮನವಿಯನ್ನು ಸಲ್ಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಸಚಿವ ಸಂಪುಟಕ್ಕೆ ಈ ಕಾಲುವೆ ಜಾಲದ ಆಧುನಿಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ಕೋರಲಾಗಿತ್ತು. ಆಲಮಟ್ಟಿ ಎಡದಂಡೆ ಕಾಲುವೆಯ ಜಾಲದ ಆಧುನೀಕರಣ ಕಾಮಗಾರಿಯ ಪ್ರಸ್ತಾವನೆಯಿಂದ ಕಾಲುವೆ ಜಾಲದಲ್ಲಿ ಸಮರ್ಪಕ ನೀರು ನಿಯಂತ್ರಣ ಹಾಗೂ ನಿರ್ವಹಣೆ ಸಾಧ್ಯವಾಗುವುದರಿಂದ ನಿಗದಿತ ಅಚ್ಚುಕಟ್ಟು ಕ್ಷೇತ್ರಕ್ಕೆ ಮತ್ತು ಕಾಲುವೆ ಜಾಲದ ಕೊನೆ ಅಂಚಿನ ಭಾಗಕ್ಕೆ ಸಮರ್ಪಕವಾಗಿ ನೀರು ಪೂರೈಸುವುದಕ್ಕೆ ಸಾಧ್ಯವಾಗುತ್ತದೆ ಎಂದು ಗೋವಿಂದ ಕಾರಜೋಳ ಪ್ರಕಟಣೆಯಲ್ಲಿ ಆಶಯ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X