ವಿಟ್ಲ : 2ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ಸಂಗೀತಗೆ ಗೆಲುವು
![ವಿಟ್ಲ : 2ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ಸಂಗೀತಗೆ ಗೆಲುವು ವಿಟ್ಲ : 2ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ಸಂಗೀತಗೆ ಗೆಲುವು](https://www.varthabharati.in/sites/default/files/images/articles/2021/12/30/319492-1640836712.jpeg)
ಸಂಗೀತ
ಬಂಟ್ವಾಳ, ಡಿ.30: ಪಟ್ಟಣ ಪಂಚಾಯತ್ ನ 18 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ 2ನೇ ವಾರ್ಡ್ ನ ಬಿಜೆಪಿ ಅಭ್ಯರ್ಥಿ ಸಂಗೀತ ಅವರು 124 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಡಿ.27ರಂದು ವಿಟ್ಲ ಪಟ್ಟಣ ಪಂಚಾಯತ್ ನ 18 ವಾರ್ಡ್ ಗಳಿಗೆ ಚುನಾವಣೆ ನಡೆದಿತ್ತು. ಶೇ. 73.56 ಮತದಾನವಾಗಿತ್ತು.
ಇಂದು ಬಂಟ್ವಾಳದ ದೀಪಿಕಾ ಪ್ರೌಢ ಶಾಲೆಯಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು ಒಂದೊಂದು ವಾರ್ಡ್ ಗಳ ಫಲಿತಾಂಶ ಹೊರಬೀಳುತ್ತಿದೆ.
Next Story