Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಅರ್ಚನಾರೆಡ್ಡಿ ಕೊಲೆ ಪ್ರಕರಣ;...

ಬೆಂಗಳೂರು: ಅರ್ಚನಾರೆಡ್ಡಿ ಕೊಲೆ ಪ್ರಕರಣ; ಪುತ್ರಿ ಸೇರಿ 7 ಮಂದಿ ಬಂಧನ

ವಾರ್ತಾಭಾರತಿವಾರ್ತಾಭಾರತಿ30 Dec 2021 6:29 PM IST
share
ಬೆಂಗಳೂರು: ಅರ್ಚನಾರೆಡ್ಡಿ ಕೊಲೆ ಪ್ರಕರಣ; ಪುತ್ರಿ ಸೇರಿ 7 ಮಂದಿ ಬಂಧನ

ಬೆಂಗಳೂರು, ಡಿ.30: ಹೊಸೂರು ರಸ್ತೆಯ ಸಿಗ್ನಲ್ ಬಳಿ ನಡುರಸ್ತೆಯಲ್ಲೇ ಪತ್ನಿಯನ್ನು ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದ 2ನೆ ಪತಿ ಮತ್ತು ಮಗಳು ಯುವಿಕಾರೆಡ್ಡಿ ಸೇರಿ 7 ಮಂದಿ ಆರೋಪಿಗಳನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ.

ಜಿಗಣಿ ಮೂಲದ ಬೆಳ್ಳಂದೂರಿನಲ್ಲಿ ವಾಸವಿದ್ದ ಅರ್ಚನಾ ರೆಡ್ಡಿ(42)ಯನ್ನು ಕಳೆದ ಡಿ.27ರಂದು ರಾತ್ರಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಅರ್ಚನಾ ಅವರ 2ನೆ ಪತಿ ನವೀನ್‍ಕುಮಾರ್, ಮಗಳು ಯುವಿಕಾರೆಡ್ಡಿ ಮತ್ತು ಸಂತೋಷ ಸೇರಿ 7 ಮಂದಿಯನ್ನು ಬಂಧಿಸಲಾಗಿದೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಶಿ ತಿಳಿಸಿದ್ದಾರೆ.

ಉಳಿದ ಆರೋಪಿಗಳಾದ ಬಂಧಿತ ಅನೂಪ್, ಆನಂದ್, ನರೇಂದ್ರ ಹಾಗೂ ದೀಪುರನ್ನು ಬಂಧಿಸಲಾಗಿದೆ.

ಎಲೆಕ್ಟ್ರಾನಿಕ್ ಸಿಟಿಯ ಹೊಸೂರು ರಸ್ತೆ ಸಿಗ್ನಲ್ ಬಳಿ ಕಾರಿನಲ್ಲಿ ಹೋಗುತ್ತಿದ್ದ ಅರ್ಚನಾ ರೆಡ್ಡಿಯನ್ನು ಡಿ.27ರಂದು ರಾತ್ರಿ 10.30ರ ವೇಳೆ ಅಡ್ಡಗಟ್ಟಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಸಿಸಿಟಿವಿ ಆಧಾರದ ಮೇಲೆ ಈ ಕೊಲೆ ಪ್ರಕರಣ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದರು.

ತನಿಖೆಯಲ್ಲಿ ಪ್ರಮುಖ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆಯ ಸಂಪೂರ್ಣ ಮಾಹಿತಿ ಬೆಳಕಿಗೆ ಬಂದಿದೆ. ಕೊಲೆ ಪ್ರಕರಣ ಸಂಬಂಧ ಇದೀಗ ಏಳು ಆರೋಪಿಗಳನ್ನು ಬಂಧಿಸಿದ್ದೇವೆ. ಆಸ್ತಿಯನ್ನ ಕಬಳಿಸಲು ಈ ಕೊಲೆ ಮಾಡಲಾಗಿದೆ ಎಂಬ ಮಾಹಿತಿ ಪ್ರಾಥಮಿಕ ತನಿಖೆಯ ವೇಳೆ ತಿಳಿದುಬಂದಿದೆ. ಕೊಲೆ ಪ್ರಕರಣದಲ್ಲಿ ಕೃತ್ಯಕ್ಕೆ ಬಳಸಿದ್ದ ವಾಹನ ಹಾಗೂ ಮಾರಕಾಸ್ತ್ರ ವಶಕ್ಕೆ ಪಡೆಯಲಾಗಿದೆ.

ಮೊದಲ ಆರೋಪಿ ಹಾಗೂ ಕೊಲೆಯಾದ ಅರ್ಚನಾ ಪತಿ-ಪತ್ನಿಯರಾಗಿದ್ದರು. ಕೊಲೆ ಪ್ರಕರಣದಲ್ಲಿ ಕೊಲೆಯಾದಾಕೆಯ ಮಗಳೂ ಕೂಡ ಆರೋಪಿಯಾಗಿದ್ದಾಳೆ. ಸದ್ಯ ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X