Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೊಹ್ತಿಶಾಮ್‌ ನ 'ಕೆನೋಪಿ' ಯೋಜನೆಗೆ...

ಮೊಹ್ತಿಶಾಮ್‌ ನ 'ಕೆನೋಪಿ' ಯೋಜನೆಗೆ ಎಸಿಸಿಇ ಮಂಗಳೂರು ಅಲ್ಟ್ರಾಟೆಕ್‌ ಅವಾರ್ಡ್

ವಾರ್ತಾಭಾರತಿವಾರ್ತಾಭಾರತಿ31 Dec 2021 9:35 PM IST
share
ಮೊಹ್ತಿಶಾಮ್‌ ನ ಕೆನೋಪಿ ಯೋಜನೆಗೆ ಎಸಿಸಿಇ ಮಂಗಳೂರು ಅಲ್ಟ್ರಾಟೆಕ್‌ ಅವಾರ್ಡ್

ಮಂಗಳೂರು: ​ನಗರದ ಖ್ಯಾತ  ರಿಯಲ್ ಎಸ್ಟೇಟ್ ಸಂಸ್ಥೆ​ ಮೊಹ್ತಿಶಾಮ್‌ ಕಾಂಪ್ಲೆ​ಕ್ಸಸ್ ​​ಪ್ರತಿಷ್ಠಿತ ಎಸಿಸಿಇ ಮಂಗಳೂರು ಅಲ್ಟ್ರಾಟೆಕ್‌ ಅವಾರ್ಡ್-‌2021 ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.​

ಉರ್ವ ಸ್ಟೋರ್ ನಲ್ಲಿರುವ​ ​ಮೊಹ್ತಿಶಾಮ್‌ ಕಾಂಪ್ಲೆ​ಕ್ಸಸ್ ನ ʼಕೆನೋಪಿʼ​ ವಿಲಾಸಿ ವಸತಿ​ ಯೋಜನೆಗೆ ʼದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆ​ಗಳ ​ಶ್ರೇಷ್ಠ ​ಕಾಂಕ್ರೀಟ್‌ ರಚನೆ (ಬಹು ಅಂತಸ್ತು)ʼ ​  ಪ್ರಶಸ್ತಿ ಲಭಿಸಿದೆ.

ಜನವರಿ 11 ರಂದು ಸಂಜೆ 5:30ಕ್ಕೆ ಮಂಗಳೂರಿನ ಸೈಂಟ್‌ ಮಿಲಾಗ್ರಿಸ್‌ ಚರ್ಚ್‌ ಹಾಲ್‌ ನಲ್ಲಿ ನಡೆಯಲಿರುವ ʼಅವಾರ್ಡ್‌ ನೈಟ್ʼ ಕಾರ್ಯಕ್ರಮದಲ್ಲಿ ಅಸೋಸಿಯೇಶನ್‌ ಆಫ್‌ ಕನ್ಸಲ್ಟಿಂಗ್‌ ಸಿವಿಲ್‌ ಇಂಜಿನಿಯರ್ಸ್‌ ಸಂಸ್ಥೆ​  ​ ಪ್ರಶಸ್ತಿ ವಿತರಿಸಲಿದೆ.

1990ರಲ್ಲಿ ತನ್ನ ಕಾರ್ಯಾಚರಣೆ ಪ್ರಾರಂಭಿಸಿದ ಮೊಹ್ತಿಶಾಮ್‌ ಕಾಂಪ್ಲೆಕ್ಸಸ್  ಪ್ರೈವೇಟ್‌ ಲಿ. ನಗರದ ಅತ್ಯಂತ ಯಶಸ್ವೀ ಹಾಗು ಖ್ಯಾತನಾಮ ಬಿಲ್ಡರ್ ಆಗಿ ಗುರುತಿಸಿಕೊಂಡಿದೆ.

ವಸತಿ ಸಮುಚ್ಚಯಗಳು, ವಾಣಿಜ್ಯ ಸಂಕೀರ್ಣಗಳು ಮತ್ತು ಮಾಲ್‌ ಗಳನ್ನು ನಿರ್ಮಿಸುವಲ್ಲಿ 31 ವರ್ಷಗಳ ವಿಶಾಲ ಅನುಭವ ಹೊಂದಿರುವ ಸಂಸ್ಥೆಯು ಮಂಗಳೂರಿನ ಪ್ರಮುಖ ಪ್ರಾಪರ್ಟಿ ಡೆವೆಲಪರ್‌ ಆಗಿದೆ. ಅತ್ಯುತ್ತಮ ಗುಣಮಟ್ಟ ಹಾಗು ಆಕರ್ಷಕ ವಿನ್ಯಾಸಕ್ಕೆ ಹೆಸರುವಾಸಿಯಾಗಿರುವ ಮೊಹ್ತಿಶಾಮ್‌  50ರಷ್ಟು ವಸತಿ, ವಾಣಿಜ್ಯ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಈಗ ಸುಮಾರು 50 ಎಕರೆಯಷ್ಟು ವಿಶಾಲ ಪ್ರದೇಶದಲ್ಲಿ ಯೋಜನೆಗಳನ್ನು ಹಾಕಿಕೊಂಡಿದೆ.

ಪ್ರತಿ ಬಾರಿ ಅತ್ಯುತ್ತಮ ಗುಣಮಟ್ಟದ, ವಿಶ್ವ ದರ್ಜೆಯ ಸೌಲಭ್ಯಗಳಿರುವ, ಅತ್ಯಾಧುನಿಕ ಜೀವನ ಶೈಲಿಯ  ಶ್ರೇಷ್ಠ, ವಿಲಾಸಿ ವಸತಿ ಯೋಜನೆಗಳನ್ನು ನೀಡುವ ಮೂಲಕ ಮಂಗಳೂರಿನ ಸೌಂದರ್ಯ ಹಾಗು ಸೌಲಭ್ಯ ಉನ್ನತ ಮಟ್ಟಕ್ಕೇರಿಸುವುದು ಮೊಹ್ತಿಶಾಮ್‌ ನ ಗುರಿ.  ಈ ಪ್ರಶಸ್ತಿ ಅದನ್ನು ಗುರುತಿಸಿದ್ದು, ಸಂತಸ ತಂದಿದೆ " ಎಂದು ಮೊಹ್ತಿಶಾಮ್‌ ಕಾಂಪ್ಲೆಕ್ಸಸ್ ನ ಆಡಳಿತ ನಿರ್ದೇಶಕ ಎಸ್ ಎಂ ಅರ್ಷದ್ ಪ್ರತಿಕ್ರಿಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X