Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು | ಮಿಲಿಟರಿ ಹೆಲಿಕಾಪ್ಟರ್...

ಕಾಸರಗೋಡು | ಮಿಲಿಟರಿ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಯೋಧನಿಗೆ ಅಂತಿಮ ನಮನ

ಹುಟ್ಟೂರಾದ ಚೆರ್ವತ್ತೂರಿನಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ, ಸಾವಿರಾರು ಮಂದಿ ಭಾಗಿ

ವಾರ್ತಾಭಾರತಿವಾರ್ತಾಭಾರತಿ24 Oct 2022 3:23 PM IST
share
ಕಾಸರಗೋಡು | ಮಿಲಿಟರಿ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಯೋಧನಿಗೆ ಅಂತಿಮ ನಮನ

ಕಾಸರಗೋಡು, ಅ.24: ಅರುಣಾಚಲ ಪ್ರದೇಶದಲ್ಲಿ ಮಿಲಿಟರಿ ಹೆಲಿಕಾಪ್ಟರ್ ಪತನಗೊಂಡು ಮೃತಪಟ್ಟ ಯೋಧ ಕೆ.ವಿ.ಅಶ್ವಿನ್(24) ಅವರ ಪಾರ್ಥಿವ ಶರೀರ ಇಂದು (ಸೋಮವಾರ) ಹುಟ್ಟೂರಾದ ಕಾಸರಗೋಡಿನ ಚೆರ್ವತ್ತೂರಿಗೆ ತಲುಪಿದ್ದು, ಕಿಯಕ್ಕಮುರಿಯ ಮನೆಯ ಪರಿಸರದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ವಿಮಾನ ಮೂಲಕ ಕಣ್ಣೂರಿಗೆ ತರಲಾಗಿದ್ದ ಮೃತದೇಹವನ್ನು ಬಳಿಕ ಚೆರ್ವತ್ತೂರಿಗೆ ತರಲಾಯಿತು. ಸೇನಾಪಡೆಯ ಅಧಿಕಾರಿಗಳು ಜೊತೆಗಿದ್ದರು.
ಚೆರ್ವತ್ತೂರು ಕಿಯಕ್ಕಮುರಿಯ ವಾಚನಾಲಯದ ಪರಿಸರದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಿಡಲಾಗಿದ್ದು, ಸಾವಿರಾರು ಮಂದಿ ಅಂತಿಮ ದರ್ಶನ ಪಡೆದರು.
ರಾಜ್ಯ ಸರಕಾರದ ಪರ ಬಂದರು ಸಚಿವ ಅಹ್ಮದ್ ದೇವರ್ ಕೋವಿಲ್ ಅಂತಿಮ ನಮನ ಸಲ್ಲಿಸಿದರು. ಮುಖ್ಯಮಂತ್ರಿ ಪರ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಪುಷ್ಪಚಕ್ರ ಅರ್ಪಿಸಿದರು.
ಸಂಸದ ರಾಜ್ ಮೋಹನ್ ಉಣ್ಣಿತ್ತಾನ್, ಶಾಸಕರಾದ ಇ.ಚಂದ್ರಶೇಖರನ್, ಸಿ.ಎಚ್.ಕುಞ೦ಬು, ಟಿ.ಐ.ಮಧುಸೂದನನ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪಿ.ಬೇಬಿ ಬಾಲಕೃಷ್ಣನ್, ನೀಲೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷ ಮಾಧವನ್ ಮಣಿಯಾರ, ಮಾಜಿ ಸಂಸದ ಪಿ.ಕರುಣಾಕರನ್, ಪಿ.ಕೆ.ಶ್ರೀಮತಿ, ಮಾಜಿ ಶಾಸಕ ಮಾರಯ್ಯ ಕೆ.ಕುಂಞಿರಾಮನ್ ಕೆ.ಪಿ.ಸತೀಶ್ಚಂದ್ರನ್, ಟಿ.ವಿ.ರಾಜೇಶ್, ಕೆ.ಪಿ.ಕುಂಞಿಕಣ್ಣನ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಂ.ವಿ.ಬಾಲಕೃಷ್ಣನ್, ಚೆರ್ವತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಿ.ವಿ.ಪ್ರಮೀಳಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಸಕ್ಸೇನಾ, ಡಿವೈಎಸ್ಪಿ ಪಿ.ಬಾಲಕೃಷ್ಣನ್ ನಾಯರ್, ತಹಶೀಲ್ದಾರ್ ಎನ್.ಮಣಿರಾಜ್ , ಕಿನಾನೂರ್ ಕರಿಂದಳ ಮಿಲಿಟರಿ ಅಸೋಸಿಯೇಶನ್ ಮಿಲಿಟರಿ ಅಸೋಸಿಯೇಶನ್, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಮಿಲಿಟರಿ ಮತ್ತು ಪೊಲೀಸ್ ಅಧಿಕಾರಿಗಳು, ಯುವಕರು ಮತ್ತು ಸ್ವಯಂಸೇವಕ ಸಂಘಟನೆಗಳ ಮುಖಂಡರು ಸೇರಿದಂತೆ ಸಮಾಜದ ವಿವಿಧ ವಲಯಗಳ ಸಾವಿರಾರು ಮಂದಿ ವೀರ ಯೋಧನಿಗೆ ಅಂತಿಮ ನಮನ ಸಲ್ಲಿಸಿದರು.
ಬಳಿಕ ಪಾರ್ಥಿವ ಶರೀರವನ್ನು ಸ್ವಗೃಹಕ್ಕೆ ತರಲಾಯಿತು.
ಮಿಲಿಟರಿ ಅಂತ್ಯಕ್ರಿಯೆಯ ವಿಧಿಗಳ ನಂತರ, ಮನೆಯ ಪರಿಸರದಲ್ಲಿ ಅಂತ್ಯಕ್ರಿಯೆ ಪ್ರಕ್ರಿಯೆ ಆರಂಭಗೊಂಡಿತು. ಸೇನಾ ಅಧಿಕಾರಿಗಳು ರಾಷ್ಟ್ರಧ್ವಜ ಹಾಗೂ ಸೈನಿಕರ ಸಮವಸ್ತ್ರವನ್ನು ಪೋಷಕರಾದ ಕೌಸಲ್ಯ ಮತ್ತು ಅಶೋಕ್ ಅವರಿಗೆ ಹಸ್ತಾಂತರಿಸಿದರು. ಡಿಎಸ್‌ಸಿ ಸ್ಟೇಷನ್ ಕಮಾಂಡೆಂಟ್ ಕರ್ನಲ್ ಲೋಕೇಂದ್ರ ಸಿಂಗ್ ನೇತೃತ್ವದಲ್ಲಿ ಯೋಧರು ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಿದರು.

ಕೆ.ವಿ.ಅಶ್ವಿನ್ ಅವರಿಗೆ ಸೇರಿದ ಸೇನೆಯ ಎಇಎನ್ ಕಾರ್ಪ್ಸ್ ಕ್ಯಾಪ್ಟನ್ ಆರ್.ಯುವರಾಜ್ ನೇತೃತ್ವದಲ್ಲಿ ಆರು ಯೋಧರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X