Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿಂದೂ ದೇವಾಲಯಗಳನ್ನು‌ ಭಕ್ತರಿಗೆ...

ಹಿಂದೂ ದೇವಾಲಯಗಳನ್ನು‌ ಭಕ್ತರಿಗೆ ಒಪ್ಪಿಸುವುದರಲ್ಲಿ ತಪ್ಪೇನಿದೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ3 Jan 2022 7:28 PM IST
share
ಹಿಂದೂ ದೇವಾಲಯಗಳನ್ನು‌ ಭಕ್ತರಿಗೆ ಒಪ್ಪಿಸುವುದರಲ್ಲಿ ತಪ್ಪೇನಿದೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆ

ಮಡಿಕೇರಿ: ರಾಜ್ಯದ ಎಷ್ಟೋ ದೇವಾಲಯಗಳಲ್ಲಿ ಇಂದು ಎಣ್ಣೆ, ಬತ್ತಿಗೂ ಹಣವಿಲ್ಲದ ಪರಿಸ್ಥಿತಿ ಇದ್ದು, ಇಂತಹ‌ ದೇವಸ್ಥಾನಗಳನ್ನು ಸರಕಾರದ ಹಿಡಿತದಿಂದ‌ ಸ್ವತಂತ್ರಗೊಳಿಸಿದರೆ ಒಂದಿಷ್ಟು ಅಭಿವೃದ್ಧಿಯಾಗಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ.

ಪಾಲಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಷ್ಟೋ ಹಿಂದೂ ದೇವಾಲಯಗಳಲ್ಲಿ ಇಂದು ಎಣ್ಣೆ,ಬತ್ತಿಗೂ ಹಣವಿಲ್ಲದ ಪರಿಸ್ಥಿತಿ ಎದುರಿಸುತ್ತಿದ್ದು,  ಅಂತಹ ದೇವಾಲಯಗಳನ್ನು ಭಕ್ತರ ಕೈಗೆ  ತಪ್ಪೇನಿಲ್ಲ ಎಂದು ನುಡಿದರು.

ಹಿಂದೂ ದೇವಾಲಯಗಳ ಆಸ್ತಿಯನ್ನು ಖಾಸಗೀಕರಣ ಮಾಡುವ ಉದ್ದೇಶದಿಂದ, ಸರ್ಕಾರದ ಹಿಡಿತದಿಂದ ಸ್ವಾತಂತ್ರ್ಯಗೊಳಿಸಲಾಗುತ್ತಿದೆ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ತಿರುಗೇಟು ನೀಡಿದ ಅವರು, ಹಿಂದೂ ದೇವಾಲಯಗಳನ್ನು ಸ್ವಾತಂತ್ರ್ಯಗೊಳಿಸಿ ಎಂದು ಸಿದ್ದರಾಮಯ್ಯನವರು ಕೇಳಬೇಕಿತ್ತು. ಆದರೆ ಅವರು ಯಾಕೆ ವಿರೋಧ ಮಾಡುತ್ತಿದ್ದಾರೋ ತಿಳಿಯುತ್ತಿಲ್ಲ. ಮಸೀದಿ ಹಾಗೂ ಚರ್ಚ್'ಗಳು ಆಯಾ ಸಮುದಾಯಗಳ ಆಡಳಿತದಲ್ಲಿದೆ. ಆದರೆ ಹಿಂದೂ ದೇವಾಲಯಗಳು ಮಾತ್ರ ಏಕೆ ಸರ್ಕಾರದ ಆಡಳಿತದಲ್ಲಿವೆ ಎಂದು ಕೋಟ ಶ್ರೀನಿವಾಸ ಪೂಜಾರಿ ಮರು ಪ್ರಶ್ನಿಸಿದರು. 

ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾದಾಗ, ಆರ್ಥಿಕ ಅಪರಾಧಗಳಾದಾಗ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಆದರೆ ಕಾಂಗ್ರೆಸ್‌ನವರು ಈ ವಿಚಾರದಲ್ಲಿ ಯಾಕೆ ಭಯಗೊಳ್ಳುತ್ತಿದ್ದಾರೋ ಗೊತ್ತಿಲ್ಲ ಎಂದು ಟೀಕಿಸಿದರು.

ಶೇ.5ರಷ್ಟಾದರೆ ಲಾಕ್‌ಡೌನ್: ಕೊಡಗು ಜಿಲ್ಲೆಯಲ್ಲಿ ಸದ್ಯ ಪಾಸಿಟಿವಿಟಿ ದರ ಶೇ.1ರಷ್ಟಿದೆ. ಅದು ಶೇ.೫ ರಷ್ಟಾದರೆ ಲಾಕ್‌ಡೌನ್ ಮಾಡುವುದು ಅನಿವಾರ್ಯವಾಗುತ್ತದೆ. ಅಂತಹ ಸ್ಥಿತಿಗೆ ಜನರು ಅವಕಾಶ ಕೊಡಬಾರದು. ರಾಜ್ಯದ ಕೆಲವು ಕಡೆಗಳಲ್ಲಿ ಪಾಸಿಟಿವಿಟಿ ದರ ಶೇ.1 ಕ್ಕಿಂತ ಜಾಸ್ತಿ ಇದೆ. ಅದು ಇನ್ನಷ್ಟು ಜಾಸ್ತಿ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಇದೇ ಸಂದರ್ಭ ಲಾಕ್ ಡೌನ್ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X