Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೋವಿಡ್ ಗಿಂತ ಹಸಿವು, ನಿರುದ್ಯೋಗ,...

ಕೋವಿಡ್ ಗಿಂತ ಹಸಿವು, ನಿರುದ್ಯೋಗ, ಸಾಲಗಾರರ ಕಿರುಕುಳದಿಂದ ಸಾಯುವವರ ಸಂಖ್ಯೆ ಜಾಸ್ತಿಯಾಗಲಿದೆ: ಕವಿ ರಾಜ್

ಸಮಾವೇಶಗಳನ್ನು ನಡೆಸುವ ರಾಜಕಾರಣಿಗಳೇ ಕೊರೋನ ಹೆಚ್ಚಾಗಲು ಕಾರಣ ಎಂದ ನಿರ್ದೇಶಕ

ವಾರ್ತಾಭಾರತಿವಾರ್ತಾಭಾರತಿ5 Jan 2022 11:03 AM IST
share
ಕೋವಿಡ್ ಗಿಂತ ಹಸಿವು, ನಿರುದ್ಯೋಗ, ಸಾಲಗಾರರ ಕಿರುಕುಳದಿಂದ ಸಾಯುವವರ ಸಂಖ್ಯೆ ಜಾಸ್ತಿಯಾಗಲಿದೆ: ಕವಿ ರಾಜ್

ಬೆಂಗಳೂರು : ಕೋವಿಡ್ ಗಿಂತ ಹಸಿವು, ಹತಾಶೆ, ನಿರುದ್ಯೋಗ, ಆರ್ಥಿಕ ಜಂಜಾಟ, ಸಾಲಗಾರರ ಕಿರುಕುಳ, ಅವಮಾನದಿಂದ ಸಾಯುವವರ ಸಂಖ್ಯೆ ಜಾಸ್ತಿಯಾಗಲಿದೆ ಎಂದು ನಿರ್ದೇಶಕ, ಗೀತ ರಚನೆಕಾರ ಕವಿ ರಾಜ್ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಒಂದನ್ನು ಹಾಕಿರುವ ನಿರ್ದೇಶಕ ಕವಿರಾಜ್, ಕೋವಿಡ್ ತಡೆಗೆ ಸರಕಾರ ಹೇರಿರುವ ಕಠಿಣ ನಿಯಮದ ಕುರಿತು ಪ್ರತಿಕ್ರಿಯಿಸಿದ್ದಾರೆ.

ಕವಿರಾಜ್ ಅವರ ಫೇಸ್ ಬುಕ್ ಪೋಸ್ಟ್ ಇಂತಿದೆ...

ಒಮೈಕ್ರಾನ್ ವೇಗವಾಗಿ ಹರಡುವುದಾದರು ಅದು ಪ್ರಾಣಾಪಾಯ ತರುವುದಿಲ್ಲ ಎಂದು ಸ್ವತಃ ಡಬ್ಲ್ಯೂ.ಎಚ್.ಒ. ಹೇಳಿದೆ. ಅದೇ ಪ್ರಕಾರ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರು ಆಸ್ಪತ್ರೆ ಸೇರುತ್ತಿರುವವರ ಅನುಪಾತ ಬಹಳ ಕಡಿಮೆಯೇ ಇದೆ‌ ಎಂದು ಹೇಳಿದ್ದಾರೆ.

ಸಾಮರ್ಥ್ಯದ ಮಾಪನದಲ್ಲಿ ಒಮೈಕ್ರಾನ್ ಈಗಾಗಲೇ ಶಕ್ತಿಗುಂದಿರುವ ಕೊರೋನ ವೈರಾಣು. ಒಮೈಕ್ರಾನ್ ಒಂದು ಸಾಮಾನ್ಯ ಶೀತ , ಕೆಮ್ಮಿನಂತೆ ಕಾಡುವುದು. ಅದು ಒಮ್ಮೆ ಎಲ್ಲರಿಗೂ ಬಂದು ಹೋದರೆ ಒಂದು ಲೆಕ್ಕಾಚಾರದಲ್ಲಿ ಒಳ್ಳೆಯದೆ. ಅದರಿಂದ ಹರ್ಡ್ ಇಮ್ಯೂನಿಟಿ ಬೆಳೆಯುತ್ತದೆ. ಆ ಮೂಲಕ ಪ್ಯಾಂಡೆಮಿಕ್ ಎಂಡೊಮಿಕ್ ಹಂತ ತಲುಪಲಿದೆ ಎಂದು ಡಬ್ಲ್ಯೂ.ಎಚ್.ಒ  ಮುಖ್ಯ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್ ಸೇರಿದಂತೆ ಹಲವು ತಜ್ಞ ವೈದ್ಯರು ಹೇಳುತ್ತಿದ್ದಾರೆ. ಆದರೂ ಸರ್ಕಾರಗಳು ಈ ಬೆದರು ಬೊಂಬೆಯಂತ ಲಾಕ್ ಡೌನ್ ಬಗ್ಗೆ ಯಾಕೆ ಚಿಂತಿಸುತ್ತಿವೆಯೋ ?

ಈಗಾಗಲೇ ಸುಮಾರು 20 ತಿಂಗಳಿಂದ ಈ ಕರೋನ ,ಲಾಕ್ ಡೌನ್ ಹೊಡೆತಕ್ಕೆ ಸಿಲುಕಿ ಬಡ ಮತ್ತು ಮದ್ಯಮ ವರ್ಗದ ಆರ್ಥಿಕ ಪರಿಸ್ಥಿತಿ ಜರ್ಜರಿತವಾಗಿದೆ. ಹೇಗೊ ಒದ್ದಾಡಿ ಚಿಗುರುತ್ತಿರುವ ಹೊತ್ತಿಗೆ ಮತ್ತೆ ಲಾಕ್ ಡೌನ್ ಹೇರಿದರೆ ಅವರ ಬದುಕು ಇನ್ನಷ್ಟು ದುಸ್ತರವಾಗಲಿದೆ. ಆಗ ಕರೋನದಿಂದ ಸಾಯುವವರ ಸಂಖ್ಯೆಗಿಂತ ಹಸಿವು, ಹತಾಶೆ , ನಿರುದ್ಯೋಗ, ಆರ್ಥಿಕ ಜಂಜಾಟ, ಸಾಲಗಾರರ ಕಿರುಕುಳ, ಅವಮಾನದಿಂದ ಸಾಯುವವರ ಸಂಖ್ಯೆಯೇ ಜಾಸ್ತಿಯಾಗಲಿದೆ ಎಂದು ಫೇಸ್ ಬುಕ್  ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಈ ನಡುವೆ ಲಕ್ಷಾಂತರ ಜನರನ್ನು ಸೇರಿಸಿ ಬೃಹತ್ ಸಮಾವೇಶಗಳನ್ನು ನಡೆಸಿ ಬೀಗುತ್ತಿರುವ ರಾಜಕಾರಣಿಗಳು ಸಹಕರಿಸದಿರುವುದೇ ಕರೋನ ಹೆಚ್ಚಾಗಲು ಕಾರಣ ಎಂದು ತಪ್ಪನ್ನು ಜನರ ಮೇಲೆ ಹೇರಲು ಪ್ರಯತ್ನಿಸುತ್ತಿರುವುದು ಅತ್ಯಂತ ಅನೈತಿಕವಾಗಿದೆ.

ನಿಮ್ಮ ಅವಾಂತರ, ಅವಿವೇಕತನ, ಅಸಮರ್ಥತೆಗಳಿಗೆ ಜನರನ್ನು ಹೊಣೆಗಾರರಾಗಿಸಿ ಇನ್ನಷ್ಟು ಸಂಕಷ್ಟಕ್ಕೆ ದೂಡಬೇಡಿ. ಪರಿಣಾಮಕಾರಿ ಮುನ್ನೆಚ್ಚರಿಕೆ, ನಿಯಂತ್ರಣ ಕ್ರಮಗಳನ್ನು ಬಿಗಿಯಾಗಿ ಜಾರಿಗೊಳಿಸಿ ಸಾಧ್ಯವಾದಷ್ಟು ಸಹಜ ಜನಜೀವನಕ್ಕೆ ಅನುವು ಮಾಡಿಕೊಡಿ. ತೀರಾ ಕಡಿಮೆ ಜನ ಓಡಾಡುವ ನೈಟ್ ಹೊತ್ತಲ್ಲಿ ಕರ್ಫ್ಯೂ , ಒಂದು ಸೀಟ್ ಗ್ಯಾಪ್ ಬಿಟ್ಟು ಕುಳಿತ ಕೂಡಲೇ ಕರೋನ ಬರುವುದಿಲ್ಲವೇನೋ ಎನ್ನುವಂತಿರುವ 50:50 ರೂಲ್ಸ್ ಗಳೆಲ್ಲ ಒಂದು ರೀತಿ ಹಾಸ್ಯಾಸ್ಪದ ರೂಲ್ಸ್ ಗಳೇ . ಅದರ ಬದಲು ಎಲ್ಲರೂ ವ್ಯಾಕ್ಸಿನ್ ಹಾಕಿಸುವ ವ್ಯವಸ್ಥೆ ಆಗಲಿ . ಜೊತೆಗೆ ಮಾಸ್ಕ್, ಸುರಕ್ಷಿತ ಅಂತರ, ಎಲ್ಲಿಗೆ ಆಗಲಿ ಪ್ರವೇಶಕ್ಕೆ ಮುನ್ನ ಸ್ಯಾನಿಟೈಸೇಷನ್ ಕಡ್ಡಾಯವಾಗಲಿ. ಲಾಕ್ ಡೌನ್ ಕೊನೆಯ ಆಯ್ಕೆಯಾಗಿರಲಿ ಎಂದು ಕವಿರಾಜ್ ಸಲಹೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X