Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಕುಡಿಯುವ ನೀರಿಗೆ ಆಗ್ರಹಿಸಿ...

ಶಿವಮೊಗ್ಗ: ಕುಡಿಯುವ ನೀರಿಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದ ಪತ್ರಿಕಾ ಛಾಯಾಗ್ರಾಹಕರು

ವಾರ್ತಾಭಾರತಿವಾರ್ತಾಭಾರತಿ5 Jan 2022 5:24 PM IST
share
ಶಿವಮೊಗ್ಗ: ಕುಡಿಯುವ ನೀರಿಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದ ಪತ್ರಿಕಾ ಛಾಯಾಗ್ರಾಹಕರು

ಶಿವಮೊಗ್ಗ: ಕುಡಿಯುವ ನೀರಿಗೆ ಆಗ್ರಹಿಸಿ ಪತ್ರಿಕಾ ಛಾಯಾಗ್ರಾಹಕರೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದ ಘಟನೆ ನಡೆದಿದೆ. ಜಿಲ್ಲಾ ಕೇಂದ್ರ ಸ್ಥಾನವಾದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಸುಮಾರು 8.5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಶುದ್ಧ ನೀರಿನ ಘಟಕ ಕಾರ್ಯನಿರ್ವಹಿಸದೇ ಅನೇಕ ತಿಂಗಳು ಕಳೆದಿದ್ದು, ಈ ಬಗ್ಗೆ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳಿಗೆ ಪತ್ರಕರ್ತರೇ ಅನೇಕ ಬಾರಿ ಗಮನಕ್ಕೆ ತಂದಿದ್ದ ಪತ್ರಿಕಾ ಛಾಯಾಗ್ರಾಹಕರು ಇಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದರು.

ಜಿಲ್ಲಾಡಳಿತದ ವಿರುದ್ಧ ಪತ್ರಿಕಾ ಛಾಯಾಗ್ರಾಹಕರ ಧರಣಿಗೆ ರೈತ ನಾಯಕ ಕೆ.ಟಿ. ಗಂಗಾಧರ್ ಸೇರಿದಂತೆ ಅನೇಕ ಸಂಘಟನೆಗಳ ಮುಖಂಡರು ಬೆಂಬಲ ನೀಡಿದರು.

ಮಹಾನಗರ ಪಾಲಿಕೆ ಆಯುಕ್ತರ ಗಮನಕ್ಕೂ ತರಲಾಯಿತು. ನಂತರ ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಅಧಿಕಾರಿಗಳು ಸರಿಪಡಿಸಿದರಾದರೂ ನಿರಂತರ ನೀರು ಸರಬರಾಜಿಗೆ ಒತ್ತಾಯಿಸಿ ಅದನ್ನು ಲಿಖಿತ ರೂಪದಲ್ಲಿ ಕೊಡುವವರೆಗೆ ಧರಣಿ ಹಿಂಪಡೆಯುವುದಿಲ್ಲ ಎಂದು ಪ್ರತಿಭಟನಾನಿರತರು ಪಟ್ಟು ಹಿಡಿದರು.

ಅಪರ ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸಿ ನಿರಂತರ ನೀರು ಸರಬರಾಜು ವ್ಯವಸ್ಥೆಗೆ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ ನಂತರ ಧರಣಿ ಸ್ಥಗಿತಗೊಳಿಸಲಾಯಿತು.

ಈ ಸಂದರ್ಭದಲ್ಲಿ ಪತ್ರಿಕಾ ಛಾಯಾಗ್ರಾಹಕರಾದ ಶಿವಮೊಗ್ಗ ನಂದನ್, ಕೆ.ಆರ್. ಸೋಮನಾಥ್, ನಿಂಗನಗೌಡ, ನಾಗರಾಜ್ ಶೆಣೈ, ವಿಜಯಕುಮಾರ್, ಸ್ಪಂದನ ಚಂದ್ರು, ಹೋರಾಟಗಾರ ಕೆ.ಪಿ. ಶ್ರೀಪಾಲ್, ಟಿ.ಹೆಚ್. ಹಾಲೇಶಪ್ಪ ಮೊದಲಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X