ಬಾಲಯೇಸು ಕಾರ್ಯಕ್ರಮ ಮುಂದೂಡಿಕೆ
ಮಂಗಳೂರು : ನಗರದ ಬಿಕರ್ನಕಟ್ಟೆಯ ಬಾಲಯೇಸು ಪುಣ್ಯಕ್ಷೇತ್ರದಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮವನ್ನು ಅನಿರ್ಧಿಷ್ಟಾ ವಧಿಗೆ ಮುಂದೂಡಲಾಗಿದೆ. ಕೋವಿಡ್ -19 ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಾರ್ಷಿಕ ನವೇನಾ ಬಲಿಪೂಜೆ, ಹಬ್ಬದ ಪೂಜೆಯನ್ನು ಮುಂದೂಡಲಾಗಿದೆ ಎಂದು ಪುಣ್ಯ ಕ್ಷೇತ್ರದ ನಿರ್ದೇಶಕ ಫಾ. ರೋವೆಲ್ ಡಿಸೋಜ ತಿಳಿಸಿದ್ದಾರೆ.
Next Story





