Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಗ್ರಾಹಕರೂ ಕೋವಿಡ್ ಮಾರ್ಗಸೂಚಿ...

‘ಗ್ರಾಹಕರೂ ಕೋವಿಡ್ ಮಾರ್ಗಸೂಚಿ ಪಾಲಿಸುವಂತೆ ಎಚ್ಚರವಹಿಸಿ’

ಅಂಗಡಿ ಮಾಲಕರಿಗೆ ಉಡುಪಿ ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ5 Jan 2022 9:23 PM IST
share
‘ಗ್ರಾಹಕರೂ ಕೋವಿಡ್ ಮಾರ್ಗಸೂಚಿ ಪಾಲಿಸುವಂತೆ ಎಚ್ಚರವಹಿಸಿ’

ಉಡುಪಿ, ಜ.5: ತಮ್ಮಲ್ಲಿಗೆ ಬರುವ ಎಲ್ಲಾ ಗ್ರಾಹಕರು ಸಹ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಅಂಗಡಿ ಮುಂಗಟ್ಟು ಗಳ ಮಾಲಕರು ಎಚ್ಚರಿಸುವ ಮೂಲಕ ಅವರೊಂದಿಗೆ ವ್ಯವಹರಿಸಬೇಕು. ತಪ್ಪಿದಲ್ಲಿ ಅಂಗಡಿ ಮಾಲಕರಿಗೆ ದಂಡ ವಿಧಿಸಿ, ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಸಂಜೆ ಮಣಿಪಾಲದ ಟೈಗರ್ ಸರ್ಕಲ್, ಬಸ್‌ನಿಲ್ದಾಣ, ರಸ್ತೆ ಬದಿಯ ಅಂಗಡಿ ಮುಂಗಟ್ಟು ಸೇರಿದಂತೆ ಮಾಲ್‌ ಗಳಿಗೆಲ್ಲಾ ಹಠಾತ್ ಭೇಟಿ ನೀಡಿ, ಅಲ್ಲಿನ ವ್ಯಾಪಾರಿಗಳಿಗೆ ಕೋವಿಡ್ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಎಚ್ಚರಿಸುವುದರೊಂದಿಗೆ, ಮಾಸ್ಕ್ ಧರಿಸದೇ ವ್ಯಾಪಾರ ವಹಿವಾಟು ಮಾಡುವವರಿಗೂ ದಂಡ ವಿಧಿಸಲು ನಗರಸಭಾ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ಅಂಗಡಿ ಮಾಲಕರು ತಮ್ಮ ಅಂಗಡಿ ಮುಂಭಾಗದಲ್ಲಿ ಗ್ರಾಹಕರು ಸುರಕ್ಷತಾ ಅಂತರ ಕಾಯ್ದಕೊಳ್ಳುವಂತೆ ಸೂಕ್ತ ಮಾರ್ಕಿಂಗ್ ಮಾಡುವುದರೊಂದಿಗೆ ಸಾರ್ವಜನಿಕರು ಅಂತರ ಕಾಪಾಡಿಕೊಳ್ಳುವಂತೆ ನಿಗಾ ವಹಿಸಬೇಕು. ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಬೇಕು ಎಂಬ ನಾಮಫಲಕವನ್ನು ಅಳವಡಿಸಬೇಕು. ಒಂದೊಮ್ಮೆ ಕೋವಿಡ್ ಮಾರ್ಗಸೂಚಿ ಪಾಲಿಸದ್ದಿದ್ದಲ್ಲಿ ಅವರೊಂದಿಗೆ ವ್ಯವಹರಿಸಲು ಮುಂದಾಗಬಾರದು ಎಂದರು.

ಮಾಲ್‌ಗಳಿಗೂ ಎಚ್ಚರಿಕೆ: ಮಾಲ್‌ಗಳ ಪ್ರವೇಶ ದ್ವಾರದ ಬಳಿ ಥರ್ಮಲ್ ಸ್ಕ್ಯಾನಿಂಗ್ ಮಾಡುವುದರ ಜೊತೆಗೆ ಪ್ರತಿಯೊಬ್ಬರೂ ಮಾಸ್ಕ್ ಧರಿಸಿದ್ದರೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಬೇಕು. ಮಾಲ್ ಒಳಗೆ ಜನದಟ್ಟಣೆಯಾಗದಂತೆ ಎಚ್ಚರ ವಹಿಸಿ ಶೇ.50ಕ್ಕಿಂತ ಕಡಿಮೆ ಜನಸಾಂದ್ರತೆ ಇರುವಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಒಂದೊಮ್ಮೆ ಇವುಗಳನ್ನು ಉಲ್ಲಂಘಿಸಿದಲ್ಲಿ ಮಾಲ್‌ಗಳನ್ನು ಮುಚ್ಚುವಂತೆ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಕ್ರಮ ವಹಿಸುವಂತೆ ಸೂಚನೆ ನೀಡಿದರು.

ಸಾರ್ವಜನಿಕ ಸ್ಥಳದಲ್ಲಿ ಪ್ರತಿಯೊಬ್ಬರೂ ಕೋವಿಡ್‌ನ ಸರಳ ಮಾರ್ಗಸೂಚಿಗಳಾದ ಸುರಕ್ಷತಾ ಅಂತರ ಕಾಪಾಡುವುದು, ಮುಖಗವಸು ಧರಿಸುವುದು, ಸ್ವಚ್ಚತೆಗೆ ಆದ್ಯತೆ ನೀಡುವುದು ಸೇರಿದಂತೆ ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಬೇಕು. ತಪ್ಪಿದಲ್ಲಿ ಅಂತಹವರಿಂದ ನಿರ್ದಾಕ್ಷಿಣ್ಯವಾಗಿ ದಂಡ ವಸೂಲಿ ಮಾಡಲಾಗುವುದು ಎಂದರು.

ಔಷಧ ವ್ಯಾಪಾರ ಮಳಿಗೆಯಲ್ಲಿ ಮಾಲಕರಿಂದ ಕೆಮ್ಮು-ಶೀತ-ಜ್ವರದ ಔಷಧಿಗಳನ್ನು ವಿತರಿಸುವ ಮಾಹಿತಿಯನ್ನು ಪಡೆದು ಮಾತನಾಡಿದ ಜಿಲ್ಲಾಧಿಕಾರಿ, ಖರೀದಿಸಿದವರ ಸಂಪೂರ್ಣ ಮಾಹಿತಿಯೊಂದಿಗೆ ಪ್ರತಿದಿನದ ವರದಿಗಳನ್ನು ಸೂಕ್ತ ಪ್ರಾಧಿಕಾರಕ್ಕೆ, ಹಿಂದಿನಂತೆ ಕಡ್ಡಾಯವಾಗಿ ನೀಡಬೇೆಂದು ಸೂಚನೆಗಳನ್ನು ನೀಡಿದರು.

ಸ್ಥಳೀಯ ಸಂಸ್ಥೆಗಳ ಅಯುಕ್ತರು, ಮುಖ್ಯಾಧಿಕಾರಿಗಳು ಪ್ರತಿನಿತ್ಯ ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿಗಳು ಪಾಲನೆಯಾಗುತ್ತಿವೆಯೆ ಇಲ್ಲವೇ ಎಂಬ ಬಗ್ಗೆ ನಿಗಾ ಹಿಸಬೇಕು ಎಂದವರು ತಿಳಿಸಿದರು. ಈ ಸಂದರ್ಭದಲ್ಲಿ ನಗರಸಭೆ ಆಯುಕ್ತ ಉದಯ ಶೆಟ್ಟಿ, ನಗರಸಭೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X