Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಗರ: ವೈರ್ ಲೆಸ್ ಮಿನಿ ಟವರ್ ಸ್ಥಾಪನೆಗೆ...

ಸಾಗರ: ವೈರ್ ಲೆಸ್ ಮಿನಿ ಟವರ್ ಸ್ಥಾಪನೆಗೆ ವಿರೋಧ; ಎಸ್ ಪಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ6 Jan 2022 11:14 PM IST
share
ಸಾಗರ: ವೈರ್ ಲೆಸ್ ಮಿನಿ ಟವರ್ ಸ್ಥಾಪನೆಗೆ ವಿರೋಧ; ಎಸ್ ಪಿಗೆ ಮನವಿ

ಶಿವಮೊಗ್ಗ,ಜ.06: ಸಾಗರ ತಾಲೂಕು ವರದಾಪುರದ ಪರಿಸರದಲ್ಲಿ ವೈರ್ ಲೆಸ್ ಮಿನಿ ಟವರ್ ಸ್ಥಾಪಿಸುತ್ತಿರುವುದನ್ನು ವಿರೋಧಿಸಿ ವರದಾಪುರ ಶ್ರೀಧರ ಸೇವಾ ಮಹಾಮಂಡಲದಿಂದ  ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ಮನವಿ ಸಲ್ಲಿಸಲಾಯಿತು.

ವರದಾಪುರದಲ್ಲಿ ಶ್ರೀಧರಸ್ವಾಮಿ ಶ್ರೀಧರಾಶ್ರಮ ಸ್ಥಾಪಿಸಿ ಅದನ್ನೊಂದು ಪುಣ್ಯ ಕ್ಷೇತ್ರವನ್ನಾಗಿ ಮಾಡಿದ್ದಾರೆ. ಅಲ್ಲಿ ಬೆಟ್ಟದ ತುದಿಯಲ್ಲಿ ಧರ್ಮ ಧ್ವಜವನ್ನು ಸ್ಥಾಪಿಸಲಾಗಿದೆ. ಅಲ್ಲಿರುವ ಧರ್ಮಧ್ವಜ ಕುಟೀರದಲ್ಲಿ ಬಹುವರ್ಷಗಳ ಶ್ರೀ ಭಗವಾನರು ತಪಸ್ಸನ್ನು ಮಾಡಿದ್ದರು. ಜೊತೆಗೆ ಅದರ ಸುತ್ತಮುತ್ತಲೂ ಕೂಡ ಋಷಿ ಮುನಿಗಳು ತಪಸನ್ನಾಚರಿಸಿದ್ದರು. ಅಗಸ್ತ್ಯ ಮಹರ್ಷಿಗಳು ಆ ಕ್ಷೇತ್ರಕ್ಕೆ ಬಂದಿದ್ದರು ಎಂಬ ಪ್ರತೀತಿ ಕೂಡ ಇದೆ. ಹಾಗಾಗಿ ಅದೊಂದು ಧರ್ಮ ಪವಿತ್ರ ಕ್ಷೇತ್ರವಾಗಿದೆ ಎಂದು ಮನವಿದಾರರು ತಿಳಿಸಿದರು.

ಈ ಸ್ಥಳದಲ್ಲಿ ಪೊಲೀಸ್ ಇಲಾಖೆಯವರು ವೈರ್ ಲೆಸ್ ಮಿನಿ ಟವರ್ ಅನ್ನು ಸ್ಥಾಪಿಸುವ ಇರಾದೆ ಹೊಂದಿದ್ದಾರೆ. ಈಗಾಗಲೇ ಸ್ಥಳ ಪರಿಶೀಲನೆ ಕೂಡ ಮಾಡಿದ್ದಾರೆ. ಇಂದಿಗೂ ಕೂಡ ಭಕ್ತರು ಈ ಸ್ಥಳಕ್ಕೆ ಬರಿಗಾಲಲ್ಲಿ ನಡೆದುಕೊಂಡು ಬರುತ್ತಾರೆ. ಈಗ ಟವರ್ ಸ್ಥಾಪಿಸಿದರೆ ಬೂಟು ಹಾಕಿಕೊಂಡು ಬರಬೇಕಾಗುತ್ತದೆ. ಇದು ಆ ಸ್ಥಳದ ಪಾವಿತ್ರ್ಯತೆಗೆ ಕುಂದು ತರುತ್ತದೆ ಎಂದು ದೂರಿದರು.

ಈ ಗುಡ್ಡದ ಸಮೀಪವೇ ಬೆಂಕಟಹಳ್ಳಿ ಗುಡ್ಡವಿದ್ದು, ಅಲ್ಲಿ ಸ್ಥಾವರ ಸ್ಥಾಪಿಸಬಹುದಾಗಿದೆ. ಆದ್ದರಿಂದ ಪೊಲೀಸ್ ಇಲಾಖೆ ತಮ್ಮ ನಿರ್ಧಾರ ಬದಲಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಈ ಸಂದರ್ಭದಲ್ಲಿ ಶ್ರೀಧರ ಸೇವಾ ಮಹಾಮಂಡಲದ ಕಾರ್ಯದರ್ಶಿ ಕೆ.ವಿ. ಶ್ರೀಧರರಾವ್, ಪ್ರಮುಖರಾದ ಪ್ರಕಾಶ್, ಕೆ.ಬಿ. ಪ್ರಸನ್ನಕುಮಾರ್, ಮಂಜುನಾಥ್, ಗುರುರಾಜ್, ದೀನದಯಾಳ್, ರಾಮಪ್ರಸಾದ್, ನಟರಾಜ್, ಭಾಸ್ಕರ್, ಮಧುಮತಿ ಮೊದಲಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X