Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಂಚನ ಹೋಂಡಾದಲ್ಲಿ ಜನವರಿ ತಿಂಗಳ ಭಾರೀ...

ಕಾಂಚನ ಹೋಂಡಾದಲ್ಲಿ ಜನವರಿ ತಿಂಗಳ ಭಾರೀ ಕೊಡುಗೆ

ಕೇವಲ ರೂ.1 ಮುಂಗಡ ಪಾವತಿಸಿ ಹೋಂಡಾ ದ್ವಿಚಕ್ರ ವಾಹನವನ್ನು ತಮ್ಮದಾಗಿಸುವ ಸುವರ್ಣವಕಾಶ

ವಾರ್ತಾಭಾರತಿವಾರ್ತಾಭಾರತಿ7 Jan 2022 11:21 PM IST
share
ಕಾಂಚನ ಹೋಂಡಾದಲ್ಲಿ ಜನವರಿ ತಿಂಗಳ ಭಾರೀ ಕೊಡುಗೆ

ಮಂಗಳೂರು : ಕರಾವಳಿಯಾದ್ಯಂತ ಹಲವು ವರ್ಷಗಳಿಂದ ವಾಹನ ಮಾರಾಟ ಹಾಗೂ ಸೇವೆಯಲ್ಲಿ ಅಗ್ರ ಸ್ಥಾನದಲ್ಲಿದ್ದು ಗ್ರಾಹಕರಿಗೆ ತೃಪ್ತಿದಾಯಕ ಸೇವೆಯನ್ನು ನೀಡುತ್ತಿರುವ ಹಾಗೂ ಅಪಾರ ಅನುಭವ ಹೊಂದಿರುವ ಕಾಂಚನ ಮೋಟಾರ್ಸ್‍ನ ಅಂಗ ಸಂಸ್ಥೆ ಕಾಂಚನ ಹೋಂಡಾವು ದ.ಕ ಜಿಲ್ಲೆಯಲ್ಲಿ ಅತೀ ಹೆಚ್ಚು ದ್ವಿಚಕ್ರ ವಾಹನ ಮಾರಾಟ ಮಾಡುವ ಡೀಲರ್ ಆಗಿದೆ. ಇದೀಗ ಹೊಸ ವರ್ಷದ ಪ್ರಯುಕ್ತ ಹೋಂಡಾ ದ್ವಿಚಕ್ರ ವಾಹನಗಳ ಮೇಲೆ ಪ್ರಪ್ರಥಮ ಬಾರಿಗೆ ಅತ್ಯಾಕರ್ಷಕ ಕೊಡುಗೆಗಳನ್ನು ನೀಡಲಿದ್ದಾರೆ. ಈ ಕೊಡುಗೆಯ ಪ್ರಕಾರ ಗ್ರಾಹಕರು ಕೇವಲ ರೂ.1 ಮುಂಗಡ ಪಾವತಿ ಮಾಡಿ ತಮ್ಮ ನೆಚ್ಚಿನ ಹೋಂಡಾ ಸ್ಕೂಟರನ್ನು ಮನೆಗೊಯ್ಯಬಹುದು.

ಸ್ಪಿನ್ ಆ್ಯಂಡ್ ವಿನ್: ಈ ಜನವರಿ ತಿಂಗಳಲ್ಲಿ ಗ್ರಾಹಕರು ಹೋಂಡಾ ದ್ವಿಚಕ್ರ ವಾಹನವನ್ನು ಖರೀದಿಸಿ, ಸ್ಪಿನ್ ಆ್ಯಂಡ್ ವಿನ್ ಸ್ಪರ್ದೆಯಲ್ಲಿ ಭಾಗವಹಿಸಿ ಬ್ರಾಂಡೆಡ್ ಶರ್ಟ್ಸ್, ಬೋಟ್ ಏರ್ ಪೋಡ್ಸ್, ಫುಲ್ ಬಾಡಿ ಕವರ್, ಹೆಲ್ಮೆಟ್ ಮುಂತಾದ ಅತ್ಯಾಕರ್ಷಕ ಉಡುಗೊರೆಯನ್ನು ಗೆಲ್ಲಬಹುದಾಗಿದೆ ಹಾಗೂ ಈ ಕೊಡುಗೆ ಕೇವಲ ಕಾಂಚನ ಹೋಂಡಾದಲ್ಲಿ ಮಾತ್ರ ಲಭ್ಯವಿರುವುದು.

ಗ್ರಾಹಕರು ತಮ್ಮ ಯಾವುದೇ ಹಳೇ ದ್ವಿಚಕ್ರ ವಾಹನವನ್ನು ಹೋಂಡಾ ದ್ವಿಚಕ್ರ ವಾಹನದೊಂದಿಗೆ ವಿನಿಮಯಿಸಿ ತಮ್ಮ ಹಳೇ ದ್ವಿಚಕ್ರ ವಾಹನಕ್ಕೆ ಮಾರುಕಟ್ಟೆಗಿಂತ ಹೆಚ್ಚಿನ ಮೌಲ್ಯವನ್ನು ಪಡೆಯಬಹುದು. ಗ್ರಾಹಕರ ಬೇಡಿಕೆಯ ಮೇರೆಗೆ 0% ವಿಶೇಷ ರಿಯಾಯತಿಯ ಬಡ್ಡಿದರದಲ್ಲಿ ಸಾಲ ಮಂಜೂರಾತಿ ಮಾಡಿ ಕೊಡಲಾಗುವುದು. ಹೋಂಡಾ ದ್ವಿಚಕ್ರ ವಾಹನಗಳನ್ನು ಖರೀದಿಸಿದ ಎಲ್ಲಾ ಗ್ರಾಹಕರಿಗೆ ಖಚಿತವಾದ ಉಡುಗೊರೆಯಾಗಿ ಹೋಂಡಾ ಟಿ-ಶರ್ಟ್, ಹೋಂಡಾ ಮಗ್ ಹಾಗೂ 15 ಲಕ್ಷದ ರೈಡರ್ಸ್ ಇನ್ಶೂರೆನ್ಸ್ ನ್ನು ನೀಡಲಾಗುವುದು.

ಅತೀ ಕಡಿಮೆ ದಾಖಲಾತಿಗಳೊಂದಿಗೆ ಸ್ಥಳದಲ್ಲೇ ಸಾಲ ಸೌಲಭ್ಯವನ್ನು ಕಲ್ಪಿಸಿ ಕೊಡಲಾಗುವುದು.  ಈ ಕೊಡುಗೆಗಳು ಬಿಎಸ್-6 ಶ್ರೇಣಿಯ ಹೋಂಡಾ ಆಕ್ವೀವಾ 6ಜಿ, ಡಿಯೋ, ಆಕ್ವೀವಾ 125, ಗ್ರಾಸಿಯ 125, ಯುನಿಕಾರ್ನ್, ಶೈನ್, ಸಿಡಿ110 ಹಾಗೂ ಎಸ್‍ಪಿ 125ಯ ವಿವಿಧ ಮೋಡೆಲ್‍ಗಳಿಗೆ ಲಭ್ಯವಿದೆ.

ಗ್ರಾಹಕರು ಹೋಂಡಾ ದ್ವಿಚಕ್ರ ವಾಹನಗಳ ಆಫರ್ ಹಾಗೂ ಟೆಸ್ಟ್ ರೈಡ್‍ಗಾಗಿ ಇಂದೇ ಜಿಲ್ಲೆಯ ಮಂಗಳೂರು, ಕಾವೂರು, ತೊಕ್ಕೊಟ್ಟು, ಬಿ.ಸಿ. ರೋಡ್, ಸಿದ್ಧಕಟ್ಟೆ, ವಿಟ್ಲ ಹಾಗೂ ಮಾಣಿ ಶಾಖೆಗಳನ್ನು ಸಂಪರ್ಕಿಸಬಹುದು ಅಥವಾ ಇಂದೇ 8147599853ಗೆ ಕರೆಮಾಡಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X