Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಕೋವಿಡ್-19 ಮುನ್ನೆಚ್ಚರಿಕಾ ಡೋಸ್...

ಉಡುಪಿ: ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ನೀಡುವ ಕಾರ್ಯಕ್ರಮಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ10 Jan 2022 7:41 PM IST
share
ಉಡುಪಿ: ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ನೀಡುವ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ, ಜ.10: ಜಿಲ್ಲೆಯ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳು ಸಹ ಕೋವಿಡ್-19ರ ಮುನ್ನೆಚ್ಚರಿಕಾ ಡೋಸ್‌ನ್ನು ತಪ್ಪದೇ ಪಡೆಯುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದ್ದಾರೆ.

ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಇವುಗಳ ಸಹಯೋಗದಲ್ಲಿ, ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ಲಸಿಕೆ ನೀಡುವ ಕಾರ್ಯಕ್ರಮ್ಕೆ ಚಾಲನೆ ನೀಡಿ ಮಾತನಾಡುತಿದ್ದರು.

ಇತ್ತೀಚೆಗೆ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ನಿಭಾಯಿಸಲು ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರ ಸೇವೆಯು ಅತ್ಯಂತ ಅಗತ್ಯವಾಗಿದೆ. ಇವರಿಗೆ ಕೋವಿಡ್‌ನಿಂದ ರಕ್ಷಣೆ ನೀಡಲು ಮತ್ತು 60 ವರ್ಷ ಮೇಲ್ಪಟ್ಟ ಅಸ್ವಸ್ಥತೆ ಹೊಂದಿರುವವರಿಗೆ ಕೋವಿಡ್‌ನಿಂದ ಹೆಚ್ಚಿನ ಅಪಾಯ ವಾಗುವುದನ್ನು ತಪ್ಪಿಸಲು ಮುನ್ನೆಚ್ಚರಿಕಾ ಡೋಸ್ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಈಗಾಗಲೇ ಪ್ರಥಮ ಮತ್ತು ದ್ವಿತೀಯ ಡೋಸ್ ಲಸಿಕೆ ನೀಡುವಲ್ಲಿ ಅತ್ಯಂತ ಹೆಚ್ಚಿನ ಪ್ರಗತಿ ಆಗಿದ್ದು, ಮುನ್ನೆಚ್ಚರಿಕಾ ಡೋಸ್ ನೀಡುವಲ್ಲಿ ಸಹ ಸಂಪೂರ್ಣ ಗುರಿ ಸಾಧಿಸಲು ಯೋಜನೆ ರೂಪಿಸಲಾಗಿದೆ ಎಂದರು.

ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ಜಿಲ್ಲೆಯಲ್ಲಿ ಹಿಂದಿನ ಕೋವಿಡ್ ಮೊದಲನೇ ಮತ್ತು ಎರಡನೇ ಅಲೆಯನ್ನು ಸಮರ್ಥವಾಗಿ ಎದುರಿಸಲಾಗಿದೆ. ಪ್ರಸ್ತುತ 3 ನೇ ಅಲೆಯು ಹರಡಲಾರಂಭಿಸಿದ್ದು, ಪ್ರತಿಯೊಬ್ಬರೂ ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಸೂಚಿಸುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ಕೋವಿಡ್ ಲಸಿಕಾ ಉಸ್ತುವಾರಿ ಡಾ.ಎಂ.ಜಿ.ರಾಮ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸತೀಶ್ ಆಚಾರ್ಯ ಜಿಲ್ಲಾಸ್ಪತ್ರೆಯ ವೈದ್ಯರಾದ ಡಾ.ಚಂದ್ರ ಶೇಖರ ಅಡಿಗ, ಡಾ.ವೇಣುಗೋಪಾಲ, ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X