ಸಚಿವ ಡಾ.ನಾರಾಯಣಗೌಡರಿಗೆ ಕೋವಿಡ್ ಪಾಸಿಟಿವ್
ಡಾ.ನಾರಾಯಣಗೌಡ
ಬೆಂಗಳೂರು : ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಮುಂಜಾಗ್ರತೆ ವಹಿಸಿ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಚಿವರು ಮನವಿ ಮಾಡಿದ್ದಾರೆ.
Next Story