Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ​ಉಡುಪಿ ಜಿಲ್ಲೆ : 379 ಮಂದಿಯಲ್ಲಿ...

​ಉಡುಪಿ ಜಿಲ್ಲೆ : 379 ಮಂದಿಯಲ್ಲಿ ಕೋವಿಡ್ ಪಾಸಿಟಿವ್

ವಾರ್ತಾಭಾರತಿವಾರ್ತಾಭಾರತಿ13 Jan 2022 7:12 PM IST
share
​ಉಡುಪಿ ಜಿಲ್ಲೆ : 379 ಮಂದಿಯಲ್ಲಿ ಕೋವಿಡ್ ಪಾಸಿಟಿವ್

ಉಡುಪಿ, ಜ.13: ಜಿಲ್ಲೆಯಲ್ಲಿ ಗುರುವಾರ ಕೊರೋನಕ್ಕೆ ಪಾಸಿಟಿವ್ ಬಂದವರ ಸಂಖ್ಯೆ 379ಕ್ಕೇರಿದೆ. ಇದರಿಂದ ದಿನದಲ್ಲಿ ಸೋಂಕಿಗೆ ಈಗಲೂ ಸಕ್ರಿಯರಾಗಿರುವವರ ಸಂಖ್ಯೆಯೂ 1914ಕ್ಕೇರಿದೆ. ಇಂದು ದಿನದಲ್ಲಿ 90 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ದಿನದಲ್ಲಿ ಪಾಸಿಟಿವ್ ಬಂದ 379 ಮಂದಿಯಲ್ಲಿ 200 ಮಂದಿ ಪುರುಷ ರಾದರೆ 179 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 282 ಮಂದಿ ಉಡುಪಿ ತಾಲೂಕಿಗೆ ಸೇರಿದವರಾದರೆ ಕುಂದಾಪುರ ತಾಲೂಕಿನ 46 ಮಂದಿ ಹಾಗೂ ಕಾರ್ಕಳ ತಾಲೂಕಿನ 45 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಅಲ್ಲದೇ ಹೊರಜಿಲ್ಲೆಗಳಿಂದ ಬಂದ ಆರು ಮಂದಿಯಲ್ಲೂ ಸೋಂಕು ಪತ್ತೆಯಾಗಿದೆ. ಜಿಲ್ಲೆಯ ಸದ್ಯದ ಪಾಸಿಟಿವಿಟಿ ಪ್ರಮಾಣ ಶೇ.5.57ರಲ್ಲಿದೆ.

ಇಂದು ಪಾಸಿಟಿವ್ ಬಂದ 379 ಮಂದಿಯಲ್ಲಿ 20 ಮಂದಿಯನ್ನು ಕೋವಿಡ್ ಕೇರ್‌ಸೆಂಟರ್‌ಗೂ, ನಾಲ್ವರನ್ನು ಕೋವಿಡ್ ಆಸ್ಪತ್ರೆಗೂ, ಏಳು ಮಂದಿ ಯನ್ನು ಕೋವಿಡ್ ಹೆಲ್ತ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತಿದ್ದು, ಉಳಿದ 348 ಮಂದಿಗೆ ಅವರವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

ಬುಧವಾರ 90 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಕೊರೋನ ದಿಂದ ಜ.1ರ ನಂತರ ಚೇತರಿಸಿಕೊಂಡವರ ಸಂಖ್ಯೆ 466ಕ್ಕೇರಿದೆ. ನಿನ್ನೆ ಜಿಲ್ಲೆಯ ಉಡುಪಿ ತಾಲೂಕಿನಲ್ಲಿ 3493 ಮಂದಿ, ಕುಂದಾಪುರದಲ್ಲಿ 1840 ಹಾಗೂ ಕಾರ್ಕಳ ತಾಲೂಕಿನ 1367 ಮಂದಿ ಸೇರಿದಂತೆ ಒಟ್ಟು 6700 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಜ.1ರ ಬಳಿಕ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 2232ಕ್ಕೇರಿದೆ. ಇಂದು ಸಹ ಜಿಲ್ಲೆಯಲ್ಲಿ ಸೋಂಕಿಗೆ ಯಾರೂ ಬಲಿಯಾಗಿಲ್ಲ.

800 ಮಂದಿಗೆ ಮುನ್ನೆಚ್ಚರಿಕೆ ಡೋಸ್: ಜಿಲ್ಲೆಯಲ್ಲಿ ಇಂದು ಒಟ್ಟು 800 ಮಂದಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಅಸ್ವಸ್ಥರಿಗೆ ಮುನ್ನೆಚ್ಚರಿಕೆಯ ಒಂದು ಡೋಸ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 60 ವರ್ಷಕ್ಕೂ ಮೇಲ್ಪಟ್ಟ 253 ಮಂದಿ ಲಸಿಕೆ ಪಡೆದರೆ, 470 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 77 ಮಂದಿ ಮುಂಚೂಣಿ ಕಾರ್ಯಕರ್ತರು ಸೇರಿದ್ದಾರೆ.

3901 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು 3901 ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 2005 ಮಂದಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ಕೋವ್ಯಾಕ್ಸಿನ್ ನೀಡಲಾಗಿದೆ. ಒಟ್ಟಾರೆಯಾಗಿ ದಿನದಲ್ಲಿ 2879 ಮಂದಿ ಮೊದಲ ಡೋಸ್ ಹಾಗೂ 1022 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ.ಉಡುಪ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X