ನಾರೀಶಕ್ತಿ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಉಡುಪಿ, ಜ.13: ಪ್ರಸಕ್ತ ಸಾಲಿನ ಮಾರ್ಚ್ 8ರಂದು ನಡೆಯಲಿರುವ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಾಡುವ ನಾರೀ ಶಕ್ತಿ ಪುರಸ್ಕಾರ ಪ್ರಶಸ್ತಿಗಳಿಗಾಗಿ, ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ಮಹಿಳೆಯರಿಗೆ ಶೌರ್ಯ ಪ್ರಶಸ್ತಿ ಹಾಗೂ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಅಪೂರ್ವ ಸೇವೆ ಸಲ್ಲಿಸಿದ ಮಹಿಳೆಯರಿಂದ ಪ್ರಸ್ತಾವನೆಗಳನ್ನು ವೆಬ್‌ಸೈಟ್ ಮೂಲಕ ಸಲ್ಲಿಸಲು ಜ. 31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.
Next Story





