Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದ್ರಾವಿಡ್ ಹುಟ್ಟುಹಬ್ಬ ಆಚರಣೆಯ ಫೋಟೋ...

ದ್ರಾವಿಡ್ ಹುಟ್ಟುಹಬ್ಬ ಆಚರಣೆಯ ಫೋಟೋ ಟ್ವೀಟ್ ಮಾಡಿದ ಶಮಿ : ʼಕ್ಯಾಪ್ಟನ್ ಎಲ್ಲಿ?ʼ ಎಂದು ಪ್ರಶ್ನಿಸಿದ ಜನ

ವಾರ್ತಾಭಾರತಿವಾರ್ತಾಭಾರತಿ13 Jan 2022 11:08 PM IST
share
ದ್ರಾವಿಡ್ ಹುಟ್ಟುಹಬ್ಬ ಆಚರಣೆಯ ಫೋಟೋ ಟ್ವೀಟ್ ಮಾಡಿದ ಶಮಿ : ʼಕ್ಯಾಪ್ಟನ್ ಎಲ್ಲಿ?ʼ ಎಂದು ಪ್ರಶ್ನಿಸಿದ ಜನ

ಹೊಸದಿಲ್ಲಿ: ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ 49 ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಭಾರತ ತಂಡದ ಆಟಗಾರರೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಹುಟ್ಟು ಹಬ್ಬ ಆಚರಣೆಯ ಕೆಲವೊಂದು ಫೋಟೋಗಳನ್ನು ಭಾರತದ ವೇಗಿ ಮೊಹಮ್ಮದ್‌ ಶಮಿ ತಮ್ಮ ಟ್ವಿಟರಿನಲ್ಲಿ ಹಂಚಿಕೊಂಡಿದ್ದಾರೆ. 

ಶಮಿ ಹಂಚಿಕೊಂಡ ಚಿತ್ರಗಳಲ್ಲಿ ಕ್ಯಾಪ್ಟನ್‌ ವಿರಾಟ್‌ ಕೊಹ್ಲಿ ಇಲ್ಲದಿರುವುದು ಸಾಕಷ್ಟು ಚರ್ಚೆಗೀಡಾಗಿದೆ. ಶಮಿ ಹಂಚಿಕೊಂಡ ನಾಲ್ಕು ಚಿತ್ರಗಳಲ್ಲೂ ಕೊಹ್ಲಿಯ ಅನುಪಸ್ಥಿತಿ ಕಾಣುತ್ತಿದ್ದು, ನೆಟ್ಟಿಗರು ಕ್ಯಾಪ್ಟನ್‌ ಎಲ್ಲಿ ಎಂದು ಪ್ರಶ್ನಿಸಿದ್ದಾರೆ. 
  
ಶಮಿ, ಅಜಿಂಕ್ಯ ರಹಾನೆ, ಚೇತೇಶ್ವರ ಪೂಜಾರ, ರಿಷಭ್ ಪಂತ್, ವೃದ್ಧಿಮಾನ್ ಸಹಾ ಮತ್ತು ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್  ಮೊದಲಾದವರು ಉಪಸ್ಥಿತರಿದ್ದರು. ಟೀಂ ಇಂಡಿಯಾದಲ್ಲಿ ಆಂತರಿಕ ಕಲಹದ ವದಂತಿಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೋಚ್‌ ಹುಟ್ಟು ಹಬ್ಬಕ್ಕೆ ಕ್ಯಾಪ್ಟನ್‌ ಅನುಪಸ್ಥಿತಿ ಸಾಕಷ್ಟು ಅನುಮಾನಗಳನ್ನು ಸೃಷ್ಟಿಸಿವೆ. ಈ ನಡುವೆ ಕೊಹ್ಲಿ ತನ್ನ ಮಗಳ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ವ್ಯಸ್ತರಾಗಿದ್ದಾರೆ ಎಂಬ ಹೇಳಿಕೆಗಳೂ ಕೇಳಿ ಬಂದಿವೆ.

Birthday wishes to our very own Head Coach Rahul Dravid

Here's to many more smiles in the future #TeamIndia pic.twitter.com/2VsrBTs4mJ

— Mohammad Shami (@MdShami11) January 11, 2022

Party in absence of Kohli!!!!! Kuch tu mamla hai @MdShami11 sahab.

— Sameer Khanday (@SameerKhanday16) January 11, 2022

Where is Virat Kohli ? ?

— Ramjas kukana makrana (@Ramjas__kukana) January 12, 2022

Where is captain..?

— Anupam Pandey (@anup_am8) January 11, 2022

Virat Bhai kaha hai

— Gopal Badhani (@gopal_badhani) January 12, 2022

Kohli kaha hai ,,,

— Sunny (@FunnySu92140734) January 11, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X