Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರಿನಲ್ಲೊಂದು ಪೈಶಾಚಿಕ ಕೃತ್ಯ:...

ಪುತ್ತೂರಿನಲ್ಲೊಂದು ಪೈಶಾಚಿಕ ಕೃತ್ಯ: ಮಗನಿಂದಲೇ ತಾಯಿಯ ಅತ್ಯಾಚಾರ

ತೀವ್ರ ಅಸ್ವಸ್ಥಗೊಂಡಿರುವ ಸಂತ್ರಸ್ತೆ ಆಸ್ಪತ್ರೆಗೆ ದಾಖಲು

ವಾರ್ತಾಭಾರತಿವಾರ್ತಾಭಾರತಿ14 Jan 2022 12:51 PM IST
share
ಪುತ್ತೂರಿನಲ್ಲೊಂದು ಪೈಶಾಚಿಕ  ಕೃತ್ಯ: ಮಗನಿಂದಲೇ ತಾಯಿಯ ಅತ್ಯಾಚಾರ

ಪುತ್ತೂರು, ಜ.14: ತಾಯಿಯ ಮೇಲೆ ಮಗನೇ ಅತ್ಯಾಚಾರ ಎಸಗಿದ ಪೈಶಾಚಿಕ ಕೃತ್ಯವೊಂದು ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ಜ.12ರ ತಡರಾತ್ರಿ ನಡೆದಿರುವುದು ವರದಿಯಾಗಿದೆ. ಈ ಬಗ್ಗೆ ಸಂತ್ರಸ್ತ ತಾಯಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿಯ ದುಷ್ಕೃತ್ಯದಿಂದ ತಾಯಿಯೂ ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

58 ರ ಹರೆಯದ ಸಂತ್ರಸ್ತ ಮಹಿಳೆಯೂ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದು, ಆರೋಪಿ ಮಗನ ವಿರುದ್ಧ ಐಪಿಸಿ ಸೆಕ್ಷನ್ 376(2)(N)506ರಂತೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಘಟನೆ ವಿವರ: ಸಂತ್ರಸ್ತ ತಾಯಿ ಮತ್ತು ಮಗ ಒಂದೇ ಮನೆಯಲ್ಲಿ ವಾಸಿಸುತ್ತಿದ್ದು, ಕೃತ್ಯ ನಡೆದ ಜ.12ರಂದು ರಾತ್ರಿ ಎಂದಿನಂತೆ ರಾತ್ರಿ ಊಟ ಮಾಡಿ ಆರೋಪಿಯು ತನ್ನ ಕೋಣೆಯಲ್ಲಿ ಮಲಗಿದ್ದ. 3 ಗಂಟೆ ನಸುಕಿನ ವೇಳೆ ತಾಯಿ ಮಲಗಿದ್ದ ರೂಮ್ ಗೆ ಆರೋಪಿಯು ತೆರಳಿ ಅತ್ಯಾಚಾರ ಎಸಗಿದ್ದಾನೆ. ಈ ವಿಚಾರವನ್ನು ಯಾರಲ್ಲಾದರೂ ತಿಳಿಸಿದರೆ ಕೊಂದು ಬಿಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

ಇದಾದ ಬಳಿಕ ಜ.13ರಂದು ಬೆಳಗ್ಗೆ ತಾಯಿ ಅಡುಗೆ ಕೋಣೆಯಲ್ಲಿದ್ದ ಸಂದರ್ಭದಲ್ಲಿ ಅಲ್ಲಿಗೂ ಬಂದ ಆರೋಪಿ ಬಲವಂತದಿಂದ ಅವರನ್ನು ಮನೆಯ ಹಾಲ್‌ಗೆ ಎಳೆದೊಯ್ದು ಅತ್ಯಾಚಾರ ಎಸಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮಗನ ಕೃತ್ಯದಿಂದ ಅಸ್ವಸ್ಥಗೊಂಡಿರುವ ಮಹಿಳೆ ಮಧ್ಯಾಹ್ನ 1 ಗಂಟೆಗೆ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಬಂದಾಗ ವೈದ್ಯರು ಪರೀಕ್ಷಿಸಿ, ಒಳರೋಗಿಯಾಗಿ ದಾಖಲಿಸಿಕೊಂಡಿದ್ದಾರೆ.  ಬಳಿಕ ಆಕೆ ಸಂಪ್ಯ ಠಾಣೆಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಅಂದಾಜು 35ರ ಹರೆಯದ ಆರೋಪಿಯು ವಿವಾಹಿತನಾಗಿದ್ದು, ಆತನ ಪತ್ನಿ ಸೀಮಂತದ ಬಳಿಕ ಗಂಡನನ್ನು ಬಿಟ್ಟು ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದಾಳೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X