Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮೋದಿ ಭಾರತವನ್ನು ʼಮುಸ್ಲಿಮರ ನರಮೇಧಕ್ಕೆʼ...

ಮೋದಿ ಭಾರತವನ್ನು ʼಮುಸ್ಲಿಮರ ನರಮೇಧಕ್ಕೆʼ ತಳ್ಳುತ್ತಿದ್ದಾರೆ: ಆಮ್ನೆಸ್ಟಿ ಇಂಟರ್‌ ನ್ಯಾಶನಲ್‌ ಪತ್ರಿಕಾ ಹೇಳಿಕೆ

"ಸಂಶೋಧನೆಗಳ ಪ್ರಕಾರ ನರಮೇಧ ಸಂಭಾವ್ಯ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 2ನೇ ಸ್ಥಾನದಲ್ಲಿದೆ"

ವಾರ್ತಾಭಾರತಿವಾರ್ತಾಭಾರತಿ15 Jan 2022 2:33 PM IST
share
ಮೋದಿ ಭಾರತವನ್ನು ʼಮುಸ್ಲಿಮರ ನರಮೇಧಕ್ಕೆʼ ತಳ್ಳುತ್ತಿದ್ದಾರೆ: ಆಮ್ನೆಸ್ಟಿ ಇಂಟರ್‌ ನ್ಯಾಶನಲ್‌ ಪತ್ರಿಕಾ ಹೇಳಿಕೆ

ವಾಷಿಂಗ್ಟನ್: ಭಾರತದಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಆಮ್ನೆಸ್ಟಿ ಇಂಟರ್‍ನ್ಯಾಷನಲ್ ಯುಎಸ್‍ಎ, ಜೆನೊಸೈಡ್ ವಾಚ್ ಮತ್ತು ಅಮೆರಿಕಾದ 17 ಮಾನವ ಹಕ್ಕು ಸಂಘಟನೆಗಳು ಕಳವಳ ವ್ಯಕ್ತಪಡಿಸಿವೆ. ಇತ್ತೀಚೆಗೆ ಹರಿದ್ವಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದು ನಾಯಕರು ಮುಸ್ಲಿಂ ಸಮುದಾಯದ ವಿರುದ್ಧ ಹಿಂಸೆ ಹಾಗೂ ಹತ್ಯೆಗೆ ಕರೆ ನೀಡಿದ್ದನ್ನು ಈ ಸಂಘಟನೆಗಳು ಗಂಭೀರವಾಗಿ ಪರಿಗಣಿಸಿದೆ ಎಂದು ವರದಿಗಳು ಮತ್ತು ಸಂಘಟನೆಯ ಪತ್ರಿಕಾ ಹೇಳಿಕೆ ತಿಳಿಸಿವೆ.

"ಹರಿದ್ವಾರ ದ್ವೇಷ ಭಾಷಣವು ಮುಸ್ಲಿಮರ ಹತ್ಯಾಕಾಂಡಕ್ಕೆ ಪ್ರಚೋದನೆ ನೀಡಿದೆ" ಎಂದು ಜೆನೊಸೈಡ್ ವಾಚ್‍ನ ಅಧ್ಯಕ್ಷ ಡಾ ಗ್ರೆಗರಿ ಸ್ಟಂಟನ್ ಹೇಳಿದ್ದಾರೆ. "ಭಾರತದ ನಾಯಕರಾಗಿ ಪ್ರಧಾನಿ ನರೇಂದ್ರ ಮೋದಿ ಇದನ್ನು ಖಂಡಿಸಬೇಕಿತ್ತು, ಆದರೆ ಅವರು ಅದರ ವಿರುದ್ಧ ಮಾತನಾಡಿಲ್ಲ" ಎಂದು ಅವರು ಹೇಳಿದರು.

ನರಮೇಧದ ಹತ್ತು ಪ್ರಕ್ರಿಯೆಗಳು "ಜನರನ್ನು ಪೌರತ್ವದಿಂದ ಹೊರಗಿಡಲು ಪ್ರಯತ್ನಿಸುವ ಮೂಲಕ" ವರ್ಗೀಕರಣದೊಂದಿಗೆ ಪ್ರಾರಂಭವಾಗುತ್ತದೆ. ಗುರಿಯಾಗಲ್ಪಟ್ಟ ಜನರನ್ನು ಭಯೋತ್ಪಾದಕರು, ಪ್ರತ್ಯೇಕತಾವಾದಿಗಳು ಮತ್ತು ಅಪರಾಧಿಗಳು ಎಂದು ಕರೆಯುವುದನ್ನೂ ಇದು ಒಳಗೊಂಡಿರುತ್ತದೆ. ಈ ಭಾಷೆಯನ್ನು ಭಾರತ ಸರ್ಕಾರವು ಮುಸ್ಲಿಮರ ವಿರುದ್ಧ ಬಳಸುತ್ತಿದೆ. ಈ ಧ್ರುವೀಕರಣವು ಎಲ್ಲಾ ಮುಸ್ಲಿಮರ ದ್ವೇಷಕ್ಕೆ ಕಾರಣವಾಗುತ್ತದೆ, ಮತ್ತು ನರಮೇಧದ ತಯಾರಿಯನ್ನು "ನಾವು ಇದೀಗ ನೋಡುತ್ತಿದ್ದೇವೆ." ಎಂದು ಅವರು ಹೇಳಿದರು.

"ಯುಎಸ್ ಹೊಲೋಕಾಸ್ಟ್ ಮೆಮೋರಿಯಲ್ ಮ್ಯುಸಿಯಂ ಸಂಶೋಧನೆ ಪ್ರಕಾರ ಭಾರತವು ವಿಶ್ವದಲ್ಲಿಯೇ ನರಮೇಧದ ಅಪಾಯ ಎದುರಿಸುತ್ತಿರುವ ಎರಡನೇ ದೇಶವಾಗಿದೆ. ಭಾರತದಲ್ಲಿ ವ್ಯಕ್ತವಾಗುತ್ತಿರುವ ದ್ವೇಷ ಗಂಭೀರ ಮಟ್ಟದ್ದಾಗಿದೆ" ಎಂದು ಸಂಘಟನೆಗಳ ಪತ್ರಿಕಾ ಹೇಳಿಕೆ ತಿಳಿಸಿದೆ.

2002ರ ಗುಜರಾತ್ ಹಿಂಸಾಚಾರ, ಇತ್ತೀಚಿಗೆ ಮುಸ್ಲಿಂ ಮಹಿಳೆಯರನ್ನು ಆನ್‍ಲೈನ್‍ನಲ್ಲಿ ಹರಾಜು ಹಾಕಿದ ಬುಲ್ಲಿ ಬಾಯಿ ಆ್ಯಪ್ ಪ್ರಕರಣವೂ ಸಂಘಟನೆಗಳ ಸಭೆಯಲ್ಲಿ ಚರ್ಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X