Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಉಲ್ಬಣದ ನಡುವೆಯೇ 10, 12ನೇ...

ಕೋವಿಡ್ ಉಲ್ಬಣದ ನಡುವೆಯೇ 10, 12ನೇ ತರಗತಿಗಳ ಎರಡನೇ ಹಂತದ ಪರೀಕ್ಷೆ ನಡೆಸಲು ಸಿಬಿಎಸ್ಇ ಸಜ್ಜು

ವಾರ್ತಾಭಾರತಿವಾರ್ತಾಭಾರತಿ16 Jan 2022 9:05 PM IST
share
ಕೋವಿಡ್ ಉಲ್ಬಣದ ನಡುವೆಯೇ 10, 12ನೇ ತರಗತಿಗಳ ಎರಡನೇ ಹಂತದ ಪರೀಕ್ಷೆ ನಡೆಸಲು ಸಿಬಿಎಸ್ಇ ಸಜ್ಜು

ಹೊಸದಿಲ್ಲಿ,ಜ.16: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದ್ದರೆ ಎರಡನೇ ಹಂತದ 10 ಮತ್ತು 12ನೇ ತರಗತಿಗಳ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಶಿಕ್ಷಣ ಸಚಿವಾಲಯ ಮತ್ತು ಸಿಬಿಎಸ್ಇ ಮಂಡಳಿ ಸಜ್ಜಾಗಿವೆ. ಈ ತರಗತಿಗಳಿಗೆ ಮೊದಲ ಹಂತದ ಪರೀಕ್ಷೆಗಳು ಕಳೆದ ವರ್ಷದ ನವಂಬರ್-ಡಿಸೆಂಬರ್ ನಲ್ಲಿ ನಡೆದಿದ್ದು,ಎರಡನೇ ಹಂತದ ಪರೀಕ್ಷೆಗಳು ಮಾರ್ಚ್-ಎಪ್ರಿಲ್‌ನಲ್ಲಿ ನಡೆಯಲಿವೆ.

ಕೋವಿಡ್ ಮೂರನೇ ಅಲೆಯು ನಿಯಂತ್ರಣದಲ್ಲಿದೆ ಎಂದು ಆರೋಗ್ಯ ತಜ್ಞರು ಹೇಳಿರುವ ಹಿನ್ನೆಲೆಯಲ್ಲಿ ಎರಡನೇ ಹಂತದ ಮಂಡಳಿ ಪರೀಕ್ಷೆಗಳು ರದ್ದಾಗುವ ಸಾಧ್ಯತೆಗಳು ಕ್ಷೀಣವಾಗಿವೆ. ಆದಾಗ್ಯೂ ಪರೀಕ್ಷೆಗಳಿಗೆ ಹಾಜರಾಗದಿರಲು ನಿರ್ಧರಿಸುವ ವಿದ್ಯಾರ್ಥಿಗಳಿಗೆ ಅವರ ಮೊದಲ ಹಂತದ ಪರೀಕ್ಷಾ ಪರಿಣಾಮಗಳ ಆಧಾರದಲ್ಲಿ ಗ್ರೇಡ್‌ಗಳನ್ನು ನೀಡಲಾಗುವುದು. ಎರಡನೇ ಹಂತದ ಪರೀಕ್ಷೆಗಳ ಅವಧಿ ಎರಡು ಗಂಟೆಗಳದ್ದಾಗಿದ್ದು, ಪ್ರಶ್ನೆಗಳು ವಿವರಣಾತ್ಮಕವಾಗಿರುತ್ತವೆ.

10 ಮತ್ತು 12ನೇ ತರಗತಿಗಳ ಪರೀಕ್ಷೆಗಳಿಗೆ ಮಾದರಿ ಪ್ರಶ್ನೆಪತ್ರಿಕೆಗಳು ಮತ್ತು ಅಂಕ ನೀಡಿಕೆ ವಿಧಾನವನ್ನು ಮಂಡಳಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಮತ್ತು ಶಾಲೆಗಳಿಗೂ ಸೂಚನೆಗಳನ್ನು ನೀಡಲಾಗಿದೆ ಎಂದು ಸಿಬಿಎಸ್ಇ ಶೈಕ್ಷಣಿಕ ನಿರ್ದೇಶಕ ಡಾ.ಜೋಸೆಫ್ ಇಮ್ಯಾನ್ಯುವೆಲ್ ಅವರು ತಿಳಿಸಿದರು.

ಪರಿಸ್ಥಿತಿಯು ತೀವ್ರ ಹದಗೆಟ್ಟರೆ ಮಾತ್ರ ಎರಡನೇ ಹಂತದ ಪರೀಕ್ಷೆಗಳನ್ನು ನಡೆಸಲಾಗುವುದಿಲ್ಲ. ಮೊದಲ ಹಂತದಲ್ಲಿಯ ಅಂಕಗಳನ್ನೇ ಅಂತಿಮ ಎಂದು ಪರಿಗಣಿಸಲಾಗುವುದು ಮತ್ತು ಅವುಗಳನ್ನು ಆಧರಿಸಿ ಫಲಿತಾಂಶಗಳನ್ನು ಸಿದ್ಧಪಡಿಸಲಾಗುವುದು. ಆದರೆ ಅಂತಹ ಸ್ಥಿತಿ ಉದ್ಭವಿಸದಿದ್ದರೆ ಮತ್ತು ಎರಡನೇ ಹಂತದ ಪರೀಕ್ಷೆಗಳು ಯಶಸ್ವಿಯಾಗಿ ನಡೆದರೆ ಇವೆರಡೂ ಅವಧಿಗಳ 50-50 ಶೇಕಡಾ ಅಂಕಗಳ ಆಧಾರದಲ್ಲಿ ಅಂತಿಮ ಫಲಿತಾಂಶವನ್ನು ನಿರ್ಧರಿಸಲಾಗುವುದು ಎಂದು ಸಿಬಿಎಸ್ಇ ಪರೀಕ್ಷಾ ನಿಯಂತ್ರಕ ಸಂಯಮ ಭಾರದ್ವಾಜ್ ತಿಳಿಸಿದರು.

ಮಂಡಳಿ ಪರೀಕ್ಷೆಗಳಿಗೆ ಸುರಕ್ಷಿತವಾಗಿ ಹಾಜರಾಗುವಂತಾಗಲು 15ರಿಂದ 18 ವರ್ಷ ವಯೋಮಾನದ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಿಕೆಗೆ ಕೇಂದ್ರ ಶಿಕ್ಷಣ ಸಚಿವಾಲಯ ಮತ್ತು ಆರೋಗ್ಯ ಸಚಿವಾಲಯ ವಿಶೇಷ ಗಮನವನ್ನು ನೀಡುತ್ತಿವೆ.

ಮಕ್ಕಳ ಆರೋಗ್ಯಕ್ಕೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ ಎಂದು ಹೇಳಿರುವ ಶಿಕ್ಷಣ ಸಚಿವಾಲಯವು,ಎಲ್ಲ ಕೋವಿಡ್ ಶಿಷ್ಟಾಚಾರಗಳ ಕಟ್ಟುನಿಟ್ಟಿನ ಪಾಲನೆಯೊಂದಿಗೆ ಸಿಬಿಎಸ್ಇ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು ಶೀಘ್ರವೇ ‘ಪರೀಕ್ಷಾ ಪೆ ಚರ್ಚಾ ’ ಕಾರ್ಯಕ್ರಮವನ್ನು ನಡೆಸಲಿದ್ದು,ಅದಕ್ಕಾಗಿ ಹೆಚ್ಚೆಚ್ಚು ವಿದ್ಯಾರ್ಥಿಗಳು,ಶಿಕ್ಷಕರು ಮತ್ತು ಪೋಷಕರು ನೋಂದಾಯಿಸಿಕೊಳ್ಳುವಂತೆ ಉತ್ತೇಜಿಸಲಾಗುತ್ತಿದೆ ಎಂದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X