Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಂಗ್ರೆಸ್ ಪಕ್ಷವು ಬಿಜೆಪಿಗೆ...

ಕಾಂಗ್ರೆಸ್ ಪಕ್ಷವು ಬಿಜೆಪಿಗೆ ಭರವಸೆಯಾಗಿದೆಯೇ ಹೊರತು ಗೋವಾದ ಜನರಿಗಲ್ಲ: ಚಿದಂಬರಂಗೆ ಕೇಜ್ರಿವಾಲ್ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ17 Jan 2022 1:44 PM IST
share
ಕಾಂಗ್ರೆಸ್ ಪಕ್ಷವು ಬಿಜೆಪಿಗೆ ಭರವಸೆಯಾಗಿದೆಯೇ ಹೊರತು ಗೋವಾದ ಜನರಿಗಲ್ಲ: ಚಿದಂಬರಂಗೆ ಕೇಜ್ರಿವಾಲ್ ತಿರುಗೇಟು

ಹೊಸದಿಲ್ಲಿ: ಕಾಂಗ್ರೆಸ್  ಭಾರತೀಯ ಜನತಾ ಪಕ್ಷಕ್ಕೆ ಭರವಸೆಯಾಗಿದೆಯೇ  ಹೊರತು  ಗೋವಾ ಜನರ ಭರವಸೆಯಾಗಿಲ್ಲ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಟ್ವೀಟಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಹೇಳಿಕೆಗೆ ತಿರುಗೇಟು ನೀಡಿದರು.

"ಸರ್, ಅಳುವುದನ್ನು ನಿಲ್ಲಿಸಿ, ಯಾರಲ್ಲಿ ಭರವಸೆ ಕಾಣುತ್ತದೆಯೋ ಅವರಿಗೆ ಗೋವಾ ಜನತೆ ಮತ ಹಾಕುತ್ತಾರೆ. ಕಾಂಗ್ರೆಸ್, ಬಿಜೆಪಿ ಪಕ್ಷಕ್ಕೆ ಭರವಸೆಯಾಗಿದೆ. ಕಾಂಗ್ರೆಸ್ ನ 17 ಶಾಸಕರಲ್ಲಿ 15 ಮಂದಿ ಬಿಜೆಪಿಯಲ್ಲಿದ್ದಾರೆ.  ಕಾಂಗ್ರೆಸ್ ಗೆ ನೀಡುವ ಪ್ರತಿ ಮತವೂ ಸುರಕ್ಷಿತವಾಗಿ ಬಿಜೆಪಿಗೆ ತಲುಪುತ್ತದೆ. ಬಿಜೆಪಿಗೆ ಮತ ನೀಡಿದರೆ ಕಾಂಗ್ರೆಸ್ ಗೆ ಸೇರುತ್ತದೆ'' ಎಂದು ಕೇಜ್ರಿವಾಲ್ ಸೋಮವಾರ ಟ್ವೀಟಿಸಿದ್ದಾರೆ.

ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಸೋಮವಾರ ಮಾಡಿದ ಟ್ವಿಟ್ ನಲ್ಲಿ, ಆಪ್ ಮತ್ತು ತೃಣಮೂಲ ಕಾಂಗ್ರೆಸ್ ಕೇವಲ ಬಿಜೆಪಿ ವಿರೋಧಿ ಮತಗಳ ವಿಭಜನೆಯಲ್ಲಿ ಮಾತ್ರ ಸಹಾಯ ಮಾಡುತ್ತಿವೆ.  ಹೀಗಾಗಿ ಈ ಎರಡು ಪಕ್ಷಗಳು ಬಿಜೆಪಿ ಪಕ್ಷಕ್ಕೆ ಸಹಾಯ ಮಾಡುತ್ತಿವೆ ಎಂದು ಹೇಳಿದ್ದಾರೆ.

ಗೋವಾ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ನ ಹಿರಿಯ ಚುನಾವಣಾ ವೀಕ್ಷಕರಾಗಿರುವ ಚಿದಂಬರಂ, ಆಡಳಿತ ಬದಲಾವಣೆಗೆ ಮತ ನೀಡಿ ಕಾಂಗ್ರೆಸ್‌ನ್ನು ಆಯ್ಕೆ ಮಾಡುವಂತೆ ಗೋವಾದ ಮತದಾರರಲ್ಲಿ ಮನವಿ ಮಾಡಿದ್ದಾರೆ.

सर, रोना बंद कीजिए- “हाय रे, मर गए रे, हमारे वोट काट दिए रे”

Goans will vote where they see hope

Cong is hope for BJP, not Goans.15 of ur 17 MLAs switched to BJP

Cong guarantee- every vote to Cong will be safely delivered to BJP. To vote BJP, route thro Cong for safe delivery https://t.co/tJ0cswgi74

— Arvind Kejriwal (@ArvindKejriwal) January 17, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X