ಕಾರ್ಕಳ, ಜ.17: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಬೆಳ್ಮಣ್ ಪಾಲ್ದಡಿ ನಿವಾಸಿ ರವಿ ಮೂಲ್ಯ(44) ಎಂಬವರು ಜೀವನದಲ್ಲಿ ಜುಗುಪ್ಸೆಗೊಂಡು ಜ.16 ರಂದು ರಾತ್ರಿ ವೇಲೆ ನೆರೆಮನೆಯ ಅಂಗಳದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.