Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 2 ದಶಕಗಳಿಂದ ಪ್ರತ್ಯೇಕವಾಗಿದ್ದ ದಂಪತಿಗೆ...

2 ದಶಕಗಳಿಂದ ಪ್ರತ್ಯೇಕವಾಗಿದ್ದ ದಂಪತಿಗೆ ವಿಚ್ಛೇದನ

ವಾರ್ತಾಭಾರತಿವಾರ್ತಾಭಾರತಿ18 Jan 2022 11:12 PM IST
share
2 ದಶಕಗಳಿಂದ ಪ್ರತ್ಯೇಕವಾಗಿದ್ದ ದಂಪತಿಗೆ ವಿಚ್ಛೇದನ

ಬೆಂಗಳೂರು, ಜ.18: ಬರೋಬ್ಬರಿ ಎರಡು ದಶಕಗಳ ಕಾಲ ಪ್ರತ್ಯೇಕವಾಗಿ ವಾಸಿಸುತ್ತಿರುವ ದಂಪತಿಗೆ ಹೈಕೋರ್ಟ್ ವಿಚ್ಛೇದನ ನೀಡಿ ಆದೇಶಿಸಿದ್ದು, ಈ ಸಂಬಂಧವನ್ನು ಒಗ್ಗೂಡಿಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದಿದೆ.

ಹಿಂದೂ ವಿವಾಹ ಕಾಯ್ದೆ-1955ರ ಅಡಿ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ತರೀಕೆರೆಯ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದು ಕೋರಿ ಮಲ್ಲಿಕಾರ್ಜುನ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಬಿ.ವೀರಪ್ಪ ಹಾಗೂ ನ್ಯಾಯಮೂರ್ತಿ ಕೆ.ಎಸ್.ಹೇಮಲೇಖಾ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.

ದಂಪತಿಗೆ ಪ್ರಸ್ತುತ 56 ವರ್ಷ ವಯಸ್ಸಾಗಿದೆ. ಪತಿ ಪತ್ನಿ ಸತತ 21 ವರ್ಷಗಳಿಂದ ಪ್ರತ್ಯೇಕವಾಗಿ ವಾಸವಿದ್ದಾರೆ. ಈ ಅವಧಿಯಲ್ಲಿ ದಂಪತಿಯಲ್ಲಿ ಯಾರೊಬ್ಬರೂ ತಮ್ಮ ವೈವಾಹಿಕ ಹಕ್ಕುಗಳ ಪುನರ್ ಸ್ಥಾಪನೆಗೆ ಪ್ರಯತ್ನಿಸಿಲ್ಲ. ವಿಚ್ಛೇದನ ಬೇಡ ಎನ್ನುತ್ತಿರುವ ಪತ್ನಿ ಕೂಡ ತಮ್ಮ ವೈವಾಹಿಕ ಹಕ್ಕುಗಳನ್ನು ಪುನರ್‍ಸ್ಥಾಪಿಸಲು ಕೋರಿ ಅರ್ಜಿ ಸಲ್ಲಿಸಿಲ್ಲ.

ಬದಲಿಗೆ ಜೀವನಾಂಶಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮಾಸಿಕ 3 ಸಾವಿರ ಇದ್ದ ಜೀವನಾಂಶ ಇದೀಗ 20 ಸಾವಿರಕ್ಕೆ ಏರಿಕೆಯಾಗಿದೆ. ಪತಿ 2ನೆ ಮದುವೆಯಾಗಿದ್ದು, ಅವರಿಗೀಗ ಇಬ್ಬರು ಮಕ್ಕಳಿದ್ದಾರೆ. ಇಂತಹ ಸಂದರ್ಭದಲ್ಲಿ ಪತ್ನಿಯ ಕೋರಿಕೆಯನ್ನು ಪರಿಗಣಿಸಿದರೆ ದಂಪತಿ ಇಷ್ಟು ವರ್ಷ ಕಳೆದುಕೊಂಡಿರುವ ನೆಮ್ಮದಿ ಮತ್ತಷ್ಟು ಹಾಳಾಗಲಿದೆ. ಹೀಗಾಗಿ, ವಿಚ್ಛೇದನಕ್ಕೆ ಇದು ಅರ್ಹ ಪ್ರಕರಣವಾಗಿದೆ ಎಂದು ಪೀಠ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.

ಪತಿಯ ಕೋರಿಕೆಯಂತೆ ದಂಪತಿಗೆ ವಿಚ್ಛೇದನ ನೀಡಿ ಆದೇಶಿಸಿದ್ದು, ಪತಿ ತನ್ನ ವಿಚ್ಛೇದಿತ ಪತ್ನಿಗೆ ನಾಲ್ಕು ತಿಂಗಳಲ್ಲಿ 30 ಲಕ್ಷ ಜೀವನಾಂಶ ನೀಡುವಂತೆಯೂ ನಿರ್ದೇಶಿಸಿದೆ ಎಂದು ತೀರ್ಪಿನಲ್ಲಿ ಹೇಳಿದೆ.

ಏನಿದು ಪ್ರಕರಣ?: 1999ರ ಜೂ.24ರಂದು ಚಿಕ್ಕಮಗಳೂರಿನ ಕಡೂರಿನಲ್ಲಿ ದಂಪತಿಯ ವಿವಾಹ ಜರುಗಿತ್ತು. ಇದಾದ ಎರಡೇ ತಿಂಗಳಿನಲ್ಲಿ ಪತ್ನಿ ಪತಿಯನ್ನು ತೊರೆದು ತವರು ಮನೆ ಸೇರಿದ್ದರು. ನಾಲ್ಕು ವರ್ಷಗಳ ಬಳಿಕ ಪತಿ 2003ರಲ್ಲಿ ವಿವಾಹ ವಿಚ್ಛೇದನ ಕೋರಿ ತರೀಕೆರೆಯ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಪತಿ ಅರ್ಜಿ ಸಲ್ಲಿಸಿದ್ದಾಗ ಪತ್ನಿ ಯಾವುದೇ ಆಕ್ಷೇಪಣೆ ಎತ್ತಿರಲಿಲ್ಲ. ಹೀಗಾಗಿ, ವಿಚಾರಣಾ ನ್ಯಾಯಾಲಯ ಎಕ್ಸ್ ಪಾರ್ಟಿ ಪರಿಗಣಿಸಿ 2004ರಲ್ಲಿ ವಿಚ್ಛೇದನ ನೀಡಿ ಆದೇಶಿಸಿತ್ತು.

ತದನಂತರ, ನ್ಯಾಯಾಲಯ ವಿಚ್ಛೇದನ ನೀಡಿದ ನಂತರ ಅದನ್ನು ಆಕ್ಷೇಪಿಸಿ ಪತ್ನಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X