Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಾರಾಂತ್ಯ ಕರ್ಫ್ಯೂ ವಿಷಯದಲ್ಲಿ...

ವಾರಾಂತ್ಯ ಕರ್ಫ್ಯೂ ವಿಷಯದಲ್ಲಿ ಬಿಜೆಪಿಯವರಿಂದ ಅರಾಜಕತೆ ಸೃಷ್ಟಿ: ಎಂ.ಎಸ್.ರಕ್ಷಾ ರಾಮಯ್ಯ ಟೀಕೆ

ವಾರ್ತಾಭಾರತಿವಾರ್ತಾಭಾರತಿ20 Jan 2022 12:55 AM IST
share
ವಾರಾಂತ್ಯ ಕರ್ಫ್ಯೂ ವಿಷಯದಲ್ಲಿ ಬಿಜೆಪಿಯವರಿಂದ ಅರಾಜಕತೆ ಸೃಷ್ಟಿ: ಎಂ.ಎಸ್.ರಕ್ಷಾ ರಾಮಯ್ಯ ಟೀಕೆ

ಬೆಂಗಳೂರು, ಜ.19: ಕೋವಿಡ್ ಸೋಂಕು ನಿಯಂತ್ರಣ, ವಾರಾಂತ್ಯ ಕರ್ಫ್ಯೂ ಮುಂದುವರೆಸುವ ವಿಚಾರದಲ್ಲಿ ರಾಜ್ಯ ಬಿಜೆಪಿ ನಾಯಕರು, ಕೇಂದ್ರ ಹಾಗೂ ರಾಜ್ಯ ಸರಕಾರದ ಸಚಿವರು ಭಿನ್ನ ಭಿನ್ನವಾಗಿ ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿದ್ದು, ಇದರಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಎಂದು ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್.ರಕ್ಷಾ ರಾಮಯ್ಯ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಮತ್ತು ಸರಕಾರದ ಕಾರ್ಯವೈಖರಿ ಬಗ್ಗೆ ವಿಶ್ವಾಸವಿಲ್ಲ ಎಂಬುದನ್ನು ಬಿಜೆಪಿ ನಾಯಕರೇ ಬಹಿರಂಗವಾಗಿ ಹೇಳುತ್ತಿದ್ದಾರೆ. ಇದು ಅರಾಜಕತೆಯ ಆಡಳಿತ ವೈಖರಿಗೆ ನಿದರ್ಶನವಾಗಿದೆ.  ಸರಕಾರವನ್ನು ಹಾದಿ ಬೀದಿಯಲ್ಲಿ ಜನತೆ ವ್ಯಂಗ್ಯಮಾಡುವ ಸನ್ನಿವೇಶ ಸೃಷ್ಟಿಯಾಗಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾರಾಂತ್ಯ ಕರ್ಫ್ಯೂ ರದ್ದುಗೊಳಿಸುವಂತೆ ಒತ್ತಾಯಿಸಿದ್ದು, ಇದಕ್ಕೆ ಪೂರಕವಾಗಿ ಸಂಸದ ಪ್ರತಾಪ್ ಸಿಂಹ ಇದೀಗ ಜನರ ಸಮಸ್ಯೆಗಳ ಬಗ್ಗೆ ಜ್ಞಾನೋದಯವಾದವರಂತೆ ಹುಚ್ಚೆದ್ದು ಕುಣಿಯುತ್ತಿದ್ದಾರೆ. ವೀರಾವೇಶದಿಂದ ಸರಕಾರಕ್ಕೆ ಬುದ್ಧಿಮಾತು ಹೇಳಿ ತಮ್ಮ ದ್ವಿಮುಖ ನೀತಿಯನ್ನು ಬಹಿರಂಗವಾಗಿ ತೋರ್ಪಡಿಸಿಕೊಂಡಿದ್ದಾರೆ. ಸಚಿವರಾದ ಆರ್.ಅಶೋಕ್, ಕೆ.ಸುಧಾಕರ್ ಒಂದೊಂದು ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದು, ಇದರಿಂದ ಜನತೆ ಗೊಂದಲಕ್ಕೆ ಒಳಗಾಗಿದ್ದಾರೆ ಎಂದು ರಕ್ಷಾ ರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.

ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೇಳಿಕೆ ನೀಡುತ್ತಿರುವುದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿಕ್ಕಾಪಾಲಾಗಿದ್ದಾರೆ. ಇದರಿಂದ ಸರಕಾರದ ನಾಯಕತ್ವಕ್ಕೆ ನೆಲೆಯೂ ಇಲ್ಲ, ಬೆಲೆಯೂ ಎಂಬುದು ಸಾಬೀತಾಗಿದೆ. ಮೇಕೆದಾಟು ಪಾದಯಾತ್ರೆಗೆ ತಡೆಯೊಡ್ಡುವ ಏಕೈಕ ಉದ್ದೇಶದಿಂದ ವಾರಾಂತ್ಯದ ಕರ್ಫ್ಯೂ, ನಿಷೇಧಾಜ್ಞೆ ಜಾರಿ ಮಾಡಿರುವುದು ಬಿಜೆಪಿ ನಾಯಕರ ಹೇಳಿಕೆಗಳಿಂದಲೇ ಸ್ಪಷ್ಟವಾಗಿದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಾಗಿಲ್ಲ ಅಲ್ಲವೇ ಎಂದು ಮುಖ್ಯಮಂತ್ರಿ ಅವರನ್ನು ರಕ್ಷಾ ರಾಮಯ್ಯ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರಕಾರದ ಜನ ವಿರೋಧಿ ಕ್ರಮಗಳಿಂದಾಗಿ ರಾಜ್ಯದಲ್ಲಿ ಸುಮಾರು 3 ಲಕ್ಷ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಮುಚ್ಚಲ್ಪಟ್ಟಿವೆ. ಪೀಣ್ಯಾ ಕೈಗಾರಿಕಾ ವಲಯದಲ್ಲಿ ಮೂರು ಸಾವಿರಕ್ಕೂ ಅಧಿಕ ಕೈಗಾರಿಕೆಗಳು ಬಂದ್ ಆಗಿವೆ. ಕೈಗಾರಿಕೆಗಳಿಗೆ ಪೂರೈಸುವ ಕಬ್ಬಿಣ ಮತ್ತಿತರ ಕಚ್ಚಾ ವಸ್ತುಗಳ ಬೆಲೆ ಏರಿಕೆಯಾಗುತ್ತಲೇ ಇದೆ. ಲಕ್ಷಾಂತರ ಮಂದಿ ಮನೆಗಳನ್ನು ಕಟ್ಟಲಾಗದೇ ಅರ್ಧಕ್ಕೆ ನಿಲ್ಲಿಸಿದ್ದಾರೆ. ಇವುಗಳ ಬೆಲೆ ನಿಯಂತ್ರಣಕ್ಕೆ ಯಾವುದೇ ಸರಕಾರಗಳು ಈವರೆಗೆ ಒಂದೇ ಒಂದು ಸಭೆ ನಡೆಸಿಲ್ಲ. ಇದು ಇವರ ಜನಪರ ಆಡಳಿತ ಎಂದು ರಕ್ಷಾ ರಾಮಯ್ಯ ವ್ಯಂಗ್ಯವಾಡಿದ್ದಾರೆ.

 ಇಷ್ಟೆಲ್ಲ ಅನಾಹುತ ಆದ ಮೇಲೆ ಇದೀಗ ಬಿಜೆಪಿ ನಾಯಕರಿಗೆ “ಜನರ ಜೀವ ಮತ್ತು ಜೀವನ ರಕ್ಷಿಸುವ” ಕುರಿತು ಕಾಳಜಿ ಬಂದಿರುವುದನ್ನು ನಿಜಕ್ಕೂ ಮೆಚ್ಚಬೇಕು. ಇನ್ನಾದರೂ ವಾರಾಂತ್ಯದ ಕಫ್ರ್ಯೂ, ಮತ್ತಿತರ ಅವೈಜ್ಞಾನಿಕ ಕ್ರಮಗಳ ಮೂಲಕ ಜನರನ್ನು ಶೋಷಣೆ ಮಾಡುವುದನ್ನು ಕೈಬಿಟ್ಟು ವೈಜ್ಞಾನಿಕ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಲಿ. ಜನರ ಆರೋಗ್ಯ ಮತ್ತು ಬದುಕಿನ ವಿಚಾರದಲ್ಲಿ ಚೆಲ್ಲಾಟ ಆಡುವುದನ್ನು ಸರಕಾರ ಕೈಬಿಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X