Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಯಕ ರೂಪದಲ್ಲಿ ತ್ರಿವಿಧ ದಾಸೋಹ : ಸಿಎಂ...

ಕಾಯಕ ರೂಪದಲ್ಲಿ ತ್ರಿವಿಧ ದಾಸೋಹ : ಸಿಎಂ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ21 Jan 2022 10:11 AM IST
share
ಕಾಯಕ ರೂಪದಲ್ಲಿ ತ್ರಿವಿಧ ದಾಸೋಹ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಅನ್ನ, ಆಶ್ರಯ ಹಾಗೂ ಅಕ್ಷರವೆಂಬ ತ್ರಿವಿಧ ದಾಸೋಹವನ್ನು  ಸರ್ಕಾರ ಕಾಯಕ ರೂಪದಲ್ಲಿ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ' ದಾಸೋಹ ದಿನ' ಕಾರ್ಯಕ್ರಮದಲ್ಲಿ  ಪಾಲ್ಗೊಳ್ಳಲು ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಿದ್ದಗಂಗಾ ಮಠ ದಾಸೋಹದ ಬಹಳ ದೊಡ್ಡ ಪರಂಪರೆಯನ್ನೇ ಕರ್ನಾಟಕದಲ್ಲಿ ಹುಟ್ಟುಹಾಕಿದೆ. ಜಗಜ್ಯೋತಿ ಬಸವೇಶ್ವರರ ಮಾರ್ಗದರ್ಶನವನ್ನು ಅಕ್ಷರಶಃ ಪಾಲಿಸಿದವರು ಶಿವಕುಮಾರಸ್ವಾಮಿಗಳು. ದಾಸೋಹ ದಿನವನ್ನು ಸಿದ್ದಗಂಗಾ ಮಠದಲ್ಲಿ ಆಚರಣೆ ಮಾಡಬೇಕೆಂದು ಸರ್ಕಾರ ತೀರ್ಮಾನಿಸಿದೆ. ನಮ್ಮ ಸರ್ಕಾವೂ ಅದೇ ದಾರಿಯಲ್ಲಿ ನಡೆಯುತ್ತಿದೆ. 4 ಕೆ.ಜಿ ನೀಡಲಾಗುತ್ತಿದ್ದ  ಅಕ್ಕಿಯನ್ನು 5 ಕೆ.ಜಿಗೆ ಹೆಚ್ಚಿಸಿದೆ. ಜಿಲ್ಲೆಗಳ ಆಹಾರ ಪದ್ಧತಿ ಅನುಗುಣವಾಗಿ ರಾಗಿ, ಜೋಳ ಇತ್ಯಾದಿ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ. ವಿದ್ಯಾ ದಾಸೋಹವನ್ನೂ ಸರ್ಕಾರ ಕೈಗೊಂಡಿದ್ದು, ಕಾರ್ಮಿಕರ ಹಾಗೂ ರೈತರ  ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ರಾಜ್ಯ ಸರ್ಕಾರ ಈ ವರ್ಷ ದೊಡ್ಡ ಪ್ರಮಾಣದಲ್ಲಿ ಮನೆಗಳನ್ನು ಕಟ್ಟಿಕೊಡಲಾಗುತ್ತಿದೆ. 5 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದರು.

ವಾರಾಂತ್ಯ ಕರ್ಫ್ಯೂ: ವಾರಾಂತ್ಯ ಕರ್ಫ್ಯೂ ಕುರಿತಂತೆ ಇಂದು ತಜ್ಞರೊಂದಿಗೆ ಸಭೆ ನಡೆಯಲಿದ್ದು, ಅವರ ಅಭಿಪ್ರಾಯ ಪಡೆಯಲಾಗುವುದು. ಹಲವಾರು ಸಂಘ ಸಂಸ್ಥೆಗಳು,  ಶಾಸಕರು ಮತ್ತು ಸಂಸದರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ. ವಿಶೇಷವಾಗಿ ತಜ್ಞರ ವರದಿ, ಅಭಿಪ್ರಾಯ ಪಡೆಯಲಾಗುವುದು. ಮುಂಬರುವ ದಿನಗಳಲ್ಲಿ ಮೂರನೇ ಅಲೆಯ ರೂಪಾಂತರ ಯಾವ ರೀತಿಯಲ್ಲಿ  ಆಗಬಹುದೆಂಬ ಬಗ್ಗೆ ಚರ್ಚಿಸಿ, ಎಲ್ಲಾ ಆಯಾಮಗಳನ್ನು ವೈಜ್ಞಾನಿಕವಾಗಿ ಪರಿಶೀಲಿಸಿ ಸೂಕ್ತ ತೀರ್ಮಾನಕ್ಕೆ ಬರಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X