Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ 4253 ಯುವ ಮತದಾರರ...

ಉಡುಪಿ ಜಿಲ್ಲೆಯಲ್ಲಿ 4253 ಯುವ ಮತದಾರರ ನೋಂದಣಿ: ಡಿಸಿ ಕೂರ್ಮಾರಾವ್

ವಾರ್ತಾಭಾರತಿವಾರ್ತಾಭಾರತಿ21 Jan 2022 8:29 PM IST
share
ಉಡುಪಿ ಜಿಲ್ಲೆಯಲ್ಲಿ 4253 ಯುವ ಮತದಾರರ ನೋಂದಣಿ: ಡಿಸಿ ಕೂರ್ಮಾರಾವ್

ಉಡುಪಿ, ಜ. 21:ಜಿಲ್ಲೆಯಲ್ಲಿ ಈ ಸಾಲಿನ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂದರ್ಭದಲ್ಲಿ ಒಟ್ಟು 4,253 ಯುವ ಮತದಾರರು ಮೊದಲ ಬಾರಿಗೆ ನೋಂದಣಿಯಾಗಿದ್ದಾರೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.

ಶುಕ್ರವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಕೋರ್ಟ್‌ಹಾಲ್ ನಲ್ಲಿ, ಭಾರತೀಯ ಚುನಾವಣಾ ಆಯೋಗವು 1-1-2022ನ್ನು ಅರ್ಹತಾ ದಿನವನ್ನಾಗಿಟ್ಟುಕೊಂಡು ಸಿದ್ಧಪಡಿಸಿರುವ ಭಾವಚಿತ್ರವುಳ್ಳ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಅಂತಿಮ ಮತದಾರರ ಪಟ್ಟಿಯ ಪ್ರತಿಗಳನ್ನು ಹಸ್ತಾಂತರಿಸಿ ಅವರು ಮಾತನಾಡುತಿದ್ದರು.

ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ 4,87,676 ಪುರುಷರು, 5,25,155 ಮಹಿಳಾ ಮತದಾರರು, ಇತರೆ 11 ಮಂದಿ ಸೇರಿದಂತೆ ಒಟ್ಟು 10,12,842 ಮತದಾರರಿದ್ದಾರೆ. ಈ ಬಾರಿಯ ಪರಿಷ್ಕರಣೆ ಸಂದರ್ಭ ದಲ್ಲಿ ಹೊಸ ಸೇರ್ಪಡೆಗಾಗಿ 7862, ಹೆಸರು ತೆಗೆದು ಹಾಕಲು 16,815, ತಿದ್ದುಪಡಿಗಾಗಿ 2962, ವಿಧಾನಸಭಾ ವ್ಯಾಪ್ತಿಯಲ್ಲಿ ಬದಲಾವಣೆಗಾಗಿ 552 ಅರ್ಜಿಗಳು ಸ್ವೀಕೃತವಾಗಿದ್ದು, 4253 ಯುವ ಮತದಾರರು ನೋಂದಣಿ ಗೊಂಡಿದ್ದಾರೆ ಎಂದರು.

ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗಾಗಿ 4 ದಿನಗಳ ವಿಶೇಷ ಅಭಿಯಾನ ನಡೆಸಲಾಗಿದ್ದು, ಮನೆ ಮನೆಗೆ ಲಸಿಕಾಮಿತ್ರ ಕಾರ್ಯಕ್ರಮ ನಡೆಸುವ ಸಂದರ್ಭದಲ್ಲಿ ಸಹ ಸಾರ್ವಜನಿಕರಿಗೆ ಅರಿವು ಮೂಡಿಸಲಾಗಿದೆ. ಅಲ್ಲದೆ ಜಿಲ್ಲಾ ಮಟ್ಟದ ಮತದಾರರ ಸಹಾಯವಾಣಿ ಕೇಂದ್ರದ ಉಚಿತ ಸಹಾಯವಾಣಿ ಸಂಖ್ಯೆ 1950 ಮೂಲಕ ಮತದಾರರಿಗೆ ಅಗತ್ಯ ಮಾಹಿತಿಯನ್ನು ನೀಡಲಾಗಿದೆ ಎಂದರು.

ಜಿಲ್ಲೆಯ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಅಂತಿಮ ಮತದಾರರ ಪಟ್ಟಿಯ ಪ್ರತಿಗಳನ್ನು ನೀಡಿದ ಜಿಲ್ಲಾಧಿಕಾರಿಗಳು, ಮತದಾರರ ಪಟ್ಟಿಯ ಸಾಫ್ಟ್ ಪ್ರತಿಯನ್ನು ಸಿಡಿ ಮೂಲಕ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲೆಯ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮತ್ತು ಸಿಪಿಐ(ಎಂ) ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X