Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಪ್ ಕಾರ್ಯಕರ್ತರು ನೀಡಿದ ಮಾಸ್ಕ್ ಎಸೆದ...

ಆಪ್ ಕಾರ್ಯಕರ್ತರು ನೀಡಿದ ಮಾಸ್ಕ್ ಎಸೆದ ಬಿಜೆಪಿ ನಾಯಕಿ ಇಮಾರತಿ ದೇವಿ: ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ22 Jan 2022 10:51 PM IST
share
ಆಪ್ ಕಾರ್ಯಕರ್ತರು ನೀಡಿದ ಮಾಸ್ಕ್  ಎಸೆದ ಬಿಜೆಪಿ ನಾಯಕಿ ಇಮಾರತಿ ದೇವಿ: ವಿಡಿಯೋ ವೈರಲ್

ಭೋಪಾಲ್, ಜ.22: ಮಧ್ಯಪ್ರದೇಶದ ಬಿಜೆಪಿ ನಾಯಕಿ ಇಮಾರತಿ ದೇವಿ ಅವರು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ತನಗೆ ನೀಡಿದ ಮಾಸ್ಕ್ ಅನ್ನು ಎಸೆದ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದಾಟಿಯಾ ಜಿಲ್ಲೆಯಲ್ಲಿ ಮಾಸ್ಕ್ಗಳನ್ನು ಧರಿಸದೆ ಇರುವುದು ಕಂಡುಬಂದ ವ್ಯಕ್ತಿಗಳಿಗೆ ಆಪ್ ಕಾರ್ಯಕರ್ತರು ಮಾಸ್ಕ್ಗಳನ್ನು ವಿತರಿಸುತ್ತಿದ್ದರು.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಧ್ಯಪ್ರದೇಶದ ಮಾಜಿ ಸಚಿವೆ ಇಮಾರತಿ ದೇವಿ ಮಾಸ್ಕ್ ಧರಿಸದೆ ಇರುವುದನ್ನು ಕಂಡ ಆಪ್ ಕಾರ್ಯರ್ತರು ತಡೆ ನಿಲ್ಲಿಸಿದರು. ಅವರಲ್ಲೊಬ್ಬ ತನಗೆ ಮಾಸ್ಕ್ ನೀಡಲು ಮುಂದೆ ಬಂದಾಗ ಆಕೆ ಅದನ್ನು ಎಸೆದ ದೃಶ್ಯವು ವಿಡಿಯೋದಲ್ಲಿ ಕಂಡುಬಂದಿದೆ.

ಜ್ಯೋತಿರಾದಿತ್ಯ ಸಿಂಧಿಯಾ ಅವರ ಬೆಂಬಲಿಗರಾದ ಇಮಾರತಿ ದೇವಿ ಅವರು ಇತೀತೆಚಗೆ ರಾಜ್ಯದ ಸಣ್ಣ ಕೈಗಾರಿಕೆ ನಿಗಮದ ಅಧ್ಯಕ್ಷೆಯಾಗಿ ನೇಮಕಗೊಂಡಿದ್ದರು.
 
ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಇಮಾರತಿ ದೇವಿ ಅವರು ಮಹಿಳಾ ಹಾಗೂ ಶಿಶು ಕಲ್ಯಾಣ ಸಚಿವೆಯಾಗಿದ್ದರು. 2020ರಲ್ಲಿ ಅವರು ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಇತರ 21 ಕಾಂಗ್ರೆಸ್ ಶಾಸಕರ ಜೊತೆ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಮಧ್ಯಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಭಾರೀ ಸಂಖ್ಯೆಯಲ್ಲಿ ಏರುಗತಿಯನ್ನು ಕಂಡಿದೆ. ಮಧ್ಯಪ್ರದೇಶದಲ್ಲಿ ಶುಕ್ರವಾರ 9603 ಹೊಸ ಪ್ರಕರಣಗಳು ವರದಿಯಾಗಿದ್ದು, ಕೋವಿಡ್19 ಸೋಂಕಿತರ ಸಂಖ್ಯೆ 8,71,632ನ್ನು ತಲುಪಿದೆ. ಕಳೆದ 24 ತಾಸುಗಳಲ್ಲಿ 4 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಈವರೆಗೆ ಆ ರಾಜ್ಯದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 10,557ಕ್ಕೇರಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Recently appointed chairperson of MP Laghu Udyog Nigam, Jyotiraditya Scindia loyalist BJP leader Imarti Devi doesn't need mask amid surging COVID third wave. Look how she throws mask being distributed by AAP workers in Datia district. @NewIndianXpress @khogensingh1 @gsvasu_TNIE pic.twitter.com/eYH6qFFZ6M

— Anuraag Singh (@anuraag_niebpl) January 22, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X