Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಕಾಲದಲ್ಲಿ ಸರಕಾರದ ಸವಲತ್ತುಗಳನ್ನು...

ಸಕಾಲದಲ್ಲಿ ಸರಕಾರದ ಸವಲತ್ತುಗಳನ್ನು ಜನತೆಗೆ ತಲುಪಿಸಿ: ಜಿಲ್ಲಾ ಮ್ಯಾಜಿಸ್ಟ್ರೇಟರುಗಳಿಗೆ ಮೋದಿ ಕರೆ

ವಾರ್ತಾಭಾರತಿವಾರ್ತಾಭಾರತಿ22 Jan 2022 11:08 PM IST
share
ಸಕಾಲದಲ್ಲಿ ಸರಕಾರದ ಸವಲತ್ತುಗಳನ್ನು ಜನತೆಗೆ ತಲುಪಿಸಿ: ಜಿಲ್ಲಾ ಮ್ಯಾಜಿಸ್ಟ್ರೇಟರುಗಳಿಗೆ ಮೋದಿ ಕರೆ

ಹೊಸದಿಲ್ಲಿ, ಜ.22: ನಿಗದಿತ ಕಾಲಮಿತಿಯ ಗುರಿಗಳೊಂದಿಗೆ ಕೆಲಸಗಳನ್ನು ಪೂರ್ತಿಗೊಳಿವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶಾದ್ಯಂತದ ವಿವಿಧ ಜಿಲ್ಲಾ ಮ್ಯಾಜಿಸ್ಟ್ರೇಟರುಗಳಿಗೆ ಕರೆ ನೀಡಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ ಮ್ಯಾಜಿಸ್ಟ್ರೇಟರುಗಳ ಜೊತೆ ಸಂವಾದ ನಡೆಸಿದ ಪ್ರಧಾನಿ ‘‘ನಾವು ಪ್ರತಿಯೊಂದು ಜಿಲ್ಲೆಯ ಸೇವಾ ಹಾಗೂ ಸೌಕರ್ಯಗಳ ನಡುವೆ ಶೇ.100 ಶೇಕಡರಷ್ಟು ಪರಿಪೂರ್ಣತೆಯನ್ನು ತಲುಪಬೇಕಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಬಹುದಾದಂತಹ ಕಿರುನೋಟಗಳ ಮಾರ್ಗನಕ್ಷೆನ್ನು ಸೃಷ್ಟಿಸಬೇಕಾಗಿದೆ ಎಂದು ಪ್ರಧಾನಿ ತಿಳಿಸಿದರು. 

ಜನರ ಜೀವನವನ್ನು ಸುಗಮಗೊಳಿಸುವಂತಹ ಹತ್ತು ಕಾರ್ಯಯೋಜನೆಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಪೂರ್ಣಗೊಳಿಸುವಂತೆ ಅವರು ಜಿಲ್ಲಾ ಮ್ಯಾಜಿಸ್ಟ್ರೇಟರುಗಳನ್ನು ಕೋರಿದ್ದಾರೆ. ‘‘ಇಂತಹ ಐದು ಕೆಲಸಗಳನ್ನು ಅಝಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ಯೋಜನೆಗಳ ಜೊತೆ ಸಮ್ಮಿಳಿತಗೊಳಿಸುವಂತೆಯೂ ಅವರು ಜಿಲ್ಲಾ ಮ್ಯಾಜಿಸ್ಟ್ರೇಟರುಗಳಿಗೆ ಕರೆ ನೀಡಿದ್ದಾರೆ.
 
‘ಒಂದೇ ಜಿಲ್ಲೆ, ಒದು ಉತ್ಪನ್ನ’ವು ಸಂಭಾವ್ಯ ಜಿಲ್ಲೆಗಳನ್ನು ಆಧರಿಸಿದೆ ಎಂದು ಪಿಎಂ ಗಮನಸೆಳೆದರು. ನಿಮ್ಮ ಜಿಲ್ಲೆಗೆ ರಾಷ್ಟ್ರೀಯ ಹಾಗೂ ಜಾಗತಿಕ ವರ್ಚಸ್ಸನ್ನು ನೀಡುವಂತಹ ಮಿಶನ್ ಇದಾಗಬೇಕೆಂದು ಅವರು ಹೇಳಿದರು.
 
ತಮ್ಮ ತಮ್ಮ ಕಾರ್ಯವ್ಯಾಪ್ತಿಯ ಜಿಲ್ಲೆಗಳಲ್ಲಿ ‘ ವೋಕಲ್ ಫಾರ್ ಲೋಕಲ್’ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವಂತೆ ಪ್ರಧಾನಿಯವರು ಜಿಲ್ಲಾ ಮ್ಯಾಜಿಸ್ಟ್ರೇಟರುಗಳನ್ನು ಆಗ್ರಹಿಸಿದರು.
  
ಈ ಆಕಾಂಕ್ಷಿ ಜಿಲ್ಲೆಗಳ ಪ್ರತಿಯೊಂದು ಮೂಲೆ ಮೂಲೆಗಳನ್ನು ತಲುಪಬಲ್ಲಂತಹ ಡಿಜಿಟಲ್ ಮೂಲಸೌಕರ್ಯಗಳ ಪ್ರಗತಿಯಲ್ಲಿ ವೌನ ಕ್ರಾಂತಿಯನ್ನು ಭಾರತ ಸಾಧಿಸುತ್ತಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.
  
‘‘ಒಂದು ಅಥವಾ ಎರಡು ಮಾನದಂಡಗಳಲ್ಲಿ ಹಿಂದಿರುವ 22 ರಾಜ್ಯಗಳ 142 ಜಿಲ್ಲೆಗಳನ್ನು ಸರಕಾರವು ಗುರುತಿಸಿದ್ದು, ಅವುಗಳ ಅಭಿವೃದ್ಧಿಗೆ ಸಮಗ್ರವಾದ ದೃಷ್ಟಿಕೋನವನ್ನು ತಾಳುವಂತೆ ಪ್ರಧಾನಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X