ಮಂಗಳೂರು, ಜ.23: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಶ್ರಯದಲ್ಲಿ ಸಮಾಜ ಕಲ್ಯಾಣ ಯೋಜನೆಯ ಕಾರ್ಯಕ್ರಮ ಮತ್ತು ಸಾಧಕರಿಗೆ ಗೌರವ ಸನ್ಮಾನ ಕಾರ್ಯಕ್ರಮ ಜ.28ರಂದು ಪೂ.11ಕ್ಕೆ ಬಂಟ್ಸ್ ಹಾಸ್ಟೆಲ್ ಬಳಿಯ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರಗಲಿದೆ ಎಂದು ಪ್ರಕಟನೆ ತಿಳಿಸಿದೆ.