Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿರುದ್ಯೋಗ, ಕೆಳ ಮಧ್ಯಮವರ್ಗಗಳ ಖರೀದಿ...

ನಿರುದ್ಯೋಗ, ಕೆಳ ಮಧ್ಯಮವರ್ಗಗಳ ಖರೀದಿ ಸಾಮರ್ಥ್ಯದಲ್ಲಿನ ಕುಸಿತ ಕಳವಳಕಾರಿ ವಿಚಾರ: ರಘುರಾಮ್ ರಾಜನ್

"ಮಧ್ಯಮ ವರ್ಗಗಳು, ಮಕ್ಕಳ ಮನಸ್ಸುಗಳಿಗೆ ಉಂಟಾಗಬಹುದಾದ ಘಾಸಿಯೇ ನನ್ನ ದೊಡ್ಡ ಆತಂಕವಾಗಿದೆ"

ವಾರ್ತಾಭಾರತಿವಾರ್ತಾಭಾರತಿ24 Jan 2022 1:27 PM IST
share
ನಿರುದ್ಯೋಗ, ಕೆಳ ಮಧ್ಯಮವರ್ಗಗಳ ಖರೀದಿ ಸಾಮರ್ಥ್ಯದಲ್ಲಿನ ಕುಸಿತ ಕಳವಳಕಾರಿ ವಿಚಾರ: ರಘುರಾಮ್ ರಾಜನ್

 ಹೊಸದಿಲ್ಲಿ: ದೇಶದಲ್ಲಿ ವ್ಯಾಪಕವಾಗಿರುವ ನಿರುದ್ಯೋಗ, ಜನರಲ್ಲಿ, ಪ್ರಮುಖವಾಗಿ ಕೆಳ ಮಧ್ಯಮ ವರ್ಗಗಳಲ್ಲಿ ಖರೀದಿ ಸಾಮರ್ಥ್ಯದ ಕೊರತೆ ಇವುಗಳು ದೇಶದ ಆರ್ಥಿಕತೆಗೆ ಕಳವಳಕಾರಿ ವಿಚಾರಗಳಾಗಿವೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಗವರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ.

ಭಾರತದ ಆರ್ಥಿಕತೆ ಕೆಲ ಪ್ರಕಾಶಮಾನ ಚುಕ್ಕೆಗಳನ್ನು ಹಾಗೂ ಹಲವಾರು ಕಪ್ಪು ಕಲೆಗಳನ್ನು ಹೊಂದಿದೆ ಎಂದು ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದರು.

ಕೋವಿಡ್ ಸಾಂಕ್ರಾಮಿಕದ ನಂತರದ ಕಾಲಘಟ್ಟದಲ್ಲಿ ದೊಡ್ಡ ಉದ್ಯಮಗಳು ಹಾಗೂ ಸಣ್ಣ ಉದ್ದಿಮೆಗಳ ನಡುವೆ ಪ್ರಗತಿ ಪ್ರಮಾಣದಲ್ಲಿ ಬಹಳಷ್ಟು ಅಂತರವನ್ನು ಸೂಚಿಸುವ `ಕೆ-ಆಕಾರದ' ಚೇತರಿಕೆಯನ್ನು ತಪ್ಪಿಸಲು ಸರಕಾರ ಕ್ರಮಕೈಗೊಳ್ಳಬೇಕು ಎಂದು ಅವರು ಹೇಳಿದರು.

"ಮಧ್ಯಮ ವರ್ಗಗಳು, ಸಣ್ಣ ಮತ್ತು ಮಧ್ಯಮ ವಲಯ, ಮಕ್ಕಳ ಮನಸ್ಸುಗಳಿಗೆ  ಉಂಟಾಗಬಹುದಾದ ಘಾಸಿಯೇ ನನ್ನ ದೊಡ್ಡ ಆತಂಕವಾಗಿದೆ, ಸಾಂಕ್ರಾಮಿಕದ ನಂತರ ಒಮ್ಮೆ ಬೇಡಿಕೆಗಳಲ್ಲಿ ಏರಿಕೆಯಾದರೂ ನಂತರ ಮೇಲಿನ ಸಮಸ್ಯೆ ಕಾಡಬಹುದು" ಎಂದು ಅವರು ಹೇಳಿದರು.

ದೇಶದಲ್ಲಿ ದೊಡ್ಡ ಉದ್ದಿಮೆಗಳು ಹಾಗೂ ಐಟಿ ರಂಗದ ಕಂಪೆನಿಗಳು ಉತ್ತಮ ಪ್ರಗತಿ ಸಾಧಿಸಿವೆ ಎಂದು ಅವರು ಅಭಿಪ್ರಾಯ ಪಟ್ಟರು.

ಮುಂಬರುವ ಕೇಂದ್ರ ಬಜೆಟ್ ಕುರಿತು ಪ್ರಸ್ತಾಪಿಸಿದ ಅವರು ಮುಂದಿನ ಐದು ಅಥವಾ ಹತ್ತು ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ಪ್ರಸ್ತಾವನೆಗಳು ಬಜೆಟಿನಲ್ಲಿರಬೇಕೆಂದು ತಾವು ಆಶಿಸುವುದಾಗಿ ತಿಳಿಸಿದರು. ಅದೇ ಸಮಯ ಭಾರತದ ಆರ್ಥಿಕತೆಯು ಕೋವಿಡ್ ಸಾಂಕ್ರಾಮಿಕಕ್ಕಿಂತ ಮುಂಚಿತವಾಗಿಯೂ ಉತ್ತಮವಾಗಿರಲಿಲ್ಲ, ಎಂದು ಅವರು ಹೇಳಿದರು.

ಸರಕಾರಿ ಉದ್ದಿಮೆಗಳ ಒಂದು ಭಾಗ ಸಹಿತ ಸ್ವತ್ತುಗಳ ಮಾರಾಟದ ಮೂಲಕ ಖರ್ಚುವೆಚ್ಚಗಳಿಗಾಗಿ ಹೆಚ್ಚಿನ ಸಂಪನ್ಮೂಲಗಳ ಕ್ರೋಡೀಕರಣವನ್ನು ಬೆಂಬಲಿಸಿ ಮಾತನಾಡಿದ ಅವರು "ನಾವೇನು ಮಾರಾಟ ಮಾಡಬಲ್ಲೆವು ಹಾಗೂ ಈ ಮಾರಾಟಗಳಿಂದ ದೇಶದ ಆರ್ಥಿಕ ನಿರ್ವಹಣೆಯನ್ನು ಹೇಗೆ ಸುಧಾರಿಸಬಹುದೆಂಬುದಕ್ಕೆ ನಮ್ಮಲ್ಲಿ ನಿರ್ದಿಷ್ಟ ತಂತ್ರಗಾರಿಕೆಯಿರಬೇಕು, ಒಮ್ಮೆ ಮಾರಾಟ ಮಾಡಲು ನಿರ್ಧರಿಸಿದ ನಂತರ ಮುಂದಿನ ಕ್ರಮಗಳು ವೇಗವಾಗಿರಬೇಕು, ಆದರೆ ಹಾಗಾಗಿಲ್ಲ" ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X