Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ​70 ಅಂಕದ ಪರೀಕ್ಷೆಯಲ್ಲಿ 89 ಅಂಕ ಗಳಿಸಿದ...

​70 ಅಂಕದ ಪರೀಕ್ಷೆಯಲ್ಲಿ 89 ಅಂಕ ಗಳಿಸಿದ ವಿದ್ಯಾರ್ಥಿಗಳು !

ವಾರ್ತಾಭಾರತಿವಾರ್ತಾಭಾರತಿ25 Jan 2022 8:13 AM IST
share
​70 ಅಂಕದ ಪರೀಕ್ಷೆಯಲ್ಲಿ 89 ಅಂಕ ಗಳಿಸಿದ ವಿದ್ಯಾರ್ಥಿಗಳು !

ಬೆಂಗಳೂರು: ಸದಾ ವಿವಾದಗಳಿಗೆ ಹೆಸರಾಗಿರುವ ಬೆಂಗಳೂರು ವಿಶ್ವವಿದ್ಯಾನಿಲಯ ಇದೀಗ ಕಳಪೆ ಗುಣಮಟ್ಟದ ಮೌಲ್ಯಮಾಪನದಿಂದ ಮತ್ತೆ ಸುದ್ದಿಯಲ್ಲಿದೆ.

ಬಿಕಾಂ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನದ ಗುಣಮಟ್ಟ ಚರ್ಚೆಗೆ ಗ್ರಾಸವಾಗಿದ್ದು, ಪರೀಕ್ಷೆಯಲ್ಲಿ ನಿಗದಿಪಡಿಸಿದ ಅಂಕಕ್ಕಿಂತ ಹೆಚ್ಚಿನ ಅಂಕಗಳನ್ನು ವಿದ್ಯಾರ್ಥಿಗಳು ಪಡೆದಿದ್ದಾರೆ !

ಬಿಕಾಂ 3ನೇ ಸೆಮಿಸ್ಟರ್‌ನ ಹಲವು ವಿದ್ಯಾರ್ಥಿಗಳು ಇತ್ತೀಚೆಗೆ ಪ್ರಕಟವಾದ ಫಲಿತಾಂಶ ನೋಡಿ ಗಾಬರಿಯಾದರು. ಟೂರಿಸಂ ಏಜೆನ್ಸಿ ಎಂಬ ಪೇಪರ್‌ನಲ್ಲಿ 70 ಅಂಕಗಳಿಗೆ ಪರೀಕ್ಷೆ ಏರ್ಪಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳಿಗೆ 70ಕ್ಕಿಂತ ಹೆಚ್ಚು ಅಂಕ ಬಂದಿದೆ ಎಂದು ವಿದ್ಯಾರ್ಥಿಗಳು ವಿವರಿಸಿದರು.

ಅಧಿಕ ಅಂಕ ಪಡೆದ ವಿದ್ಯಾರ್ಥಿಯೊಬ್ಬರು ಈ ಬಗ್ಗೆ ವಿವರ ನೀಡಿ, "ನನಗೆ 74 ಅಂಕ ಬಂದಿದೆ. ನನ್ನ ಸ್ನೇಹಿತರಿಗೆ ಹಲವು ಮಂದಿಗೆ 71, 73, 89 ಹಾಗೂ ಇನ್ನೂ ಹೆಚ್ಚು ಅಂಕಗಳು ಬಂದಿವೆ" ಎಂದು ವಿವರಿಸಿದರು.

ಅಧಿಕೃತ ಮೂಲಗಳ ಪ್ರಕಾರ 500 ವಿದ್ಯಾರ್ಥಿಗಳು ಟೂರಿಸಂ ಏಜೆನ್ಸಿ ಪತ್ರಿಕೆ ಆಯ್ಕೆ ಮಾಡಿಕೊಂಡಿದ್ದರು. 2021ರ ಆಗಸ್ಟ್‌ನಲ್ಲಿ 70 ಅಂಕಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಕೆಲ ದಿನಗಳ ಹಿಂದೆ ಫಲಿತಾಂಶ ಪ್ರಕಟವಾಗಿದೆ.

ಆದರೆ ಈಗ ಆಗಿರುವ ಪ್ರಮಾದಕ್ಕೆ ಅಧಿಕಾರಿಗಳು ವಿದ್ಯಾರ್ಥಿಗಳನ್ನು ದೂಷಿಸಿದ್ದಾರೆ. ಪ್ರಶ್ನೆಪತ್ರಿಕೆಯಲ್ಲಿ ನೀಡಿರುವ ಸೂಚನೆಗಳನ್ನು ವಿದ್ಯಾರ್ಥಿಗಳು ಗಮನಿಸಬೇಕಿತ್ತು. 2004 ಮತ್ತು 2013ರ ನಡುವೆ ಅಧ್ಯಯನ ನಡೆಸಿದ ವನ್‌ಟೈಮ್ ಸ್ಕೀಂ ವಿದ್ಯಾರ್ಥಿಗಳು ಹಾಗೂ ಹೊಸಬರಿಗೆ ಜತೆಗೇ ಪರೀಕ್ಷೆ ನಡೆಸಲಾಗಿತ್ತು. ಹೊಸ ಅಭ್ಯರ್ಥಿಗಳು 70 ಅಂಕಕ್ಕೆ ಮತ್ತು ಹಳೆ ವಿದ್ಯಾರ್ಥಿಗಳು 100 ಅಂಕಕ್ಕೆ ಪರೀಕ್ಷೆ ಬರೆಯಬೇಕಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಎಲ್ಲ ಫಲಿತಾಂಶಗಳನ್ನು ವಾಪಾಸು ಪಡೆಯಲಾಗಿದೆ. ಇದು ಡಿಜಿಟಲ್ ಮೌಲ್ಯಮಾಪನ ಮತ್ತು ಟ್ಯಾಬ್ಯುಲೇಶನ್ ಆಗಿರುವುದರಿಂದ ಸಂಬಂಧಪಟ್ಟವರು ಇದನ್ನು ಗಮನಿಸಿಲ್ಲ. ಅಂಕಗಳನ್ನು ಮರು ಎಣಿಕೆ ಮಾಡಿ ಹೊಸ ಫಲಿತಾಂಶ ಪ್ರಕಟಿಸಲಾಗುವುದು ಎಂದು ಮೌಲ್ಯಮಾಪನ ವಿಭಾಗದ ರಿಜಿಸ್ಟ್ರಾರ್ ಪ್ರೊ.ಜೆ.ಟಿ.ದೇವರಾಜು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X