Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ​ಜನವಸತಿ ಪ್ರದೇಶದಲ್ಲಿ ಎಲ್‌ಪಿಜಿ ಬಂಕ್...

​ಜನವಸತಿ ಪ್ರದೇಶದಲ್ಲಿ ಎಲ್‌ಪಿಜಿ ಬಂಕ್ ನಿರ್ಮಾಣ: ಆರೋಪ

ವಾರ್ತಾಭಾರತಿವಾರ್ತಾಭಾರತಿ25 Jan 2022 8:11 PM IST
share

ಮಂಗಳೂರು, ಜ.25: ಸುರತ್ಕಲ್ ಬಳಿಯ ಕುಳಾಯಿ ಜಂಕ್ಷನ್‌ನಿಂದ ಕಾನಕ್ಕೆ ತೆರಳುವ ರಸ್ತೆಯ ಬಲಬದಿಯಲ್ಲಿ ಟೋಟಲ್ ಗ್ಯಾಸ್ ಕಂಪೆನಿಯ ಎಲ್‌ಪಿಜಿ ಬಂಕ್ ನಿರ್ಮಾಣಕ್ಕೆ ಒಂದು ಸೆಂಟ್ಸ್ ಸರಕಾರಿ ಜಮೀನನ್ನು ಅತಿಕ್ರಮಣ ಮಾಡಲಾಗಿದೆ. ಜನವಸತಿ ಪ್ರದೇಶದಲ್ಲಿ ಎಲ್‌ಪಿಜಿ ಬಂಕ್ ನಿರ್ಮಾಣದಿಂದ ಮುಂದೆ ಸಂಭವಿಸಬಹುದಾದ ದುರಂತದ ಹಿನ್ನೆಲೆಯಲ್ಲಿ ಸ್ಥಳೀಯರು ಭೀತಿಯಿಂದ ಜೀವಿಸುವಂತಾಗಿದೆ ಎಂದು ಕುಳಾಯಿ ನಾಗರಿಕ ಸಮಿತಿ ಆರೋಪಿಸಿದೆ.

ನಾಗರಿಕ ಸಮಿತಿ ಒತ್ತಾಯದಂತೆ ಸ್ಥಳೀಯ ಶಾಸಕರ ಸೂಚನೆ ಅನ್ವಯ ಎಲ್‌ಪಿಜಿ ಬಂಕ್ ನಿರ್ಮಾಣಗೊಳ್ಳುತ್ತಿರುವ ಜಾಗವನ್ನು ಸರ್ವೆ ಮಾಡಲಾಗಿದ್ದುಘಿ, ಒಂದು ಸೆಂಟ್ಸ್ ಸರಕಾರಿ ಜಮೀನು ಅತಿಕ್ರಮಣ ಮಾಡಲಾಗಿದೆ ಎಂದು ಮಂಗಳೂರು ತಹಸೀಲ್ದಾರ್ ವರದಿ ನೀಡಿದ್ದಾರೆ. ಸ್ಥಳವನ್ನು ತೆರವುಗೊಳಿಸಲು ಆದೇಶ ನೀಡಿದ್ದಾರೆ. ಆದರೂ, ಕಾಮಗಾರಿ ಮುಂದುವರೆದಿದೆ ಎಂದು ಕುಳಾಯಿ ನಾಗರಿಕ ಸಮಿತಿ ಅಧ್ಯಕ್ಷ ಕೆ. ಭರತ್ ಶೆಟ್ಟಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಬಂಕ್ ನಿರ್ಮಾಣಗೊಳ್ಳುತ್ತಿರುವ 14 ಸೆಂಟ್ಸ್ ಜಾಗಕ್ಕೆ ಮುಡಾ ಏಕನಿವೇಶನ ವಿನ್ಯಾಸ ಅನುಮೋದನೆ ನೀಡಿದೆ. ಈ ಬಗ್ಗೆ ಸಮಿತಿ ದೂರು ನೀಡಿದ ಹಿನ್ನೆಲೆಯಲ್ಲಿ ಏಕನಿವೇಶನ ವಿನ್ಯಾಸ ಪರಿಷ್ಕರಿಸಬೇಕು ಎಂದು ಅಧಿಕಾರಿಗಳು ಪತ್ರ ಮೂಲಕ ಸ್ಥಳದ ಮಾಲಕರಿಗೆ ತಿಳಿಸಿದ್ದಾರೆ. ಬಂಕ್ ಪರಿಸರದ 100 ಮೀ. ಅಂತರದಲ್ಲಿ ಯಾವುದೇ ವಾಸ್ತವ್ಯದ ಮನೆ, ದೈವಸ್ಥಾನ, ಇರುವುದಿಲ್ಲ ಎಂದು ಮನಪಾ ಆರೋಗ್ಯಾಧಿಕಾರಿ ವರದಿ ನೀಡಿದ್ದಾರೆ. ಆದರೆ, ಎಲ್‌ಪಿಜಿ ಬಂಕ್‌ನ 20 ಮೀ. ಅಂತರದಲ್ಲಿ ದೈವಸ್ಥಾನ ಹಾಗೂ ವಾಸ್ತವ್ಯದ ಮನೆಗಳಿವೆ. ಇಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಅನುದಾನ ಮಂಜೂರಾದರೂ ರಸ್ತೆ ಅಗಲಿೀಕರಣ ಕಾಮಗಾರಿ ನಡೆಸದಂತಾಗಿದೆ. ಎಂಆರ್‌ಪಿಎಲ್‌ಗೆ ಬುಲೆಟ್ ಟ್ಯಾಂಕರ್, ಘನ ವಾಹನ ಸಂಚರಿಸುತ್ತಿದ್ದುಘಿ, ಈ ಪ್ರದೇಶ ವಾಹನ, ಜನದಟ್ಟಣೆಯಿಂದ ಕೂಡಿದೆ. ಇಲ್ಲಿ ಬಂಕ್ ನಿರ್ಮಾಣಕ್ಕೆ ಸ್ಥಳೀಯರ ಪ್ರಬಲ ವಿರೋಧವಿದೆ ಎಂದರು.

ಈ ಬಗ್ಗೆ ಜಿಲ್ಲಾಕಾರಿ, ಮೇಯರ್, ಮನಪಾ ಆಯುಕ್ತರು, ಮುಡಾ ಅಧ್ಯಕ್ಷರಿಗೆ ದೂರು ನೀಡಲಾಗಿದೆ. ನ್ಯಾಯ ದೊರೆಯದಿದ್ದಲ್ಲಿ ಎಲ್ಲ ಸಂಘ ಸಂಸ್ಥೆಗಳು, ಊರ ನಾಗರಿಕರು ಒಟ್ಟಾಗಿ ಬೃಹತ್ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದರು.

ಸಮಿತಿ ಕಾರ್ಯದರ್ಶಿ ಗಂಗಾಧರ ಬಂಜನ್, ಸದಸ್ಯರಾದ ರಮೇಶ್ ಅಳಪೆ, ಲಿಂಗಪ್ಪ ಎಂ.ಡಿ. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X