ಜ.26: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳೂರು ಪ್ರವಾಸ

ಮಂಗಳೂರು, ಜ.26: ಮಾಜಿ ಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜ.26ರಂದು ಅಪರಾಹ್ನ 3:55ಕ್ಕೆ ಮಂಗಳೂರಿಗೆ ಆಗಮಿಸಲಿದ್ದಾರೆ.
ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಿಸಿದ್ದನ್ನು ಖಂಡಿಸಿ ಜಿಲ್ಲಾದ್ಯಂತ ಸಂಜೆ 4:30ಕ್ಕೆ ನಡೆಯುವ ಸ್ವಾಭಿಮಾನಿ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story