Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಕ್ಕು ಮತ್ತು ಕರ್ತವ್ಯಗಳು ಜೊತೆಯಾಗಿ...

ಹಕ್ಕು ಮತ್ತು ಕರ್ತವ್ಯಗಳು ಜೊತೆಯಾಗಿ ಹೋಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ26 Jan 2022 12:58 PM IST
share
ಹಕ್ಕು ಮತ್ತು ಕರ್ತವ್ಯಗಳು ಜೊತೆಯಾಗಿ ಹೋಗಬೇಕು: ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ

ಬೆಂಗಳೂರು, ಜ. 26: ಸಂವಿಧಾನದತ್ತವಾಗಿ ಲಭ್ಯವಾಗಿರುವ   ಹಕ್ಕುಗಳೊಂದಿಗೆ  ಕರ್ತವ್ಯಗಳೂ ಇವೆ. ಹಕ್ಕು ಮತ್ತು  ಕರ್ತವ್ಯಗಳು ಜೊತೆ ಜೊತೆಯಾಗಿ ಹೋಗಬೇಕು ಎನ್ನುವುದನ್ನು ಇಂದಿನ ಯುವಪೀಳಿಗೆಗೆ ನೆನಪು ಮಾಡಿಕೊಡುವ ದಿನವಿದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. 

 ನಮಗೆ ಬಹಳಷ್ಟು ಹಕ್ಕುಗಳನ್ನು ಸಂವಿಧಾನ ನೀಡಿದೆ. ಆ ಹಕ್ಕುಗಳನ್ನು ಪಡೆಯುವ ಅರ್ಹತೆಯನ್ನು ಸಂಪಾದಿಸುವ ರೀತಿಯಲ್ಲಿ ನಮ್ಮ ಕರ್ತವ್ಯಗಳನ್ನು  ನಿಭಾಯಿಸಬೇಕು.  

ಪ್ರಜಾಪ್ರಭುತ್ವದ ತಳಹದಿಯ ಮೇಲೆ ದೇಶ  ಗಣರಾಜ್ಯವಾಗಿದ್ದು, ರಾಜ್ಯಗಳ ಒಕ್ಕೂಟವೂ ಆಗಿದೆ. ಪ್ರತಿಯೊಂದು ರಾಜ್ಯವೂ ರಾಷ್ಟ್ರ ನಿರ್ಮಾಣದಲ್ಲಿ ಮುಂದಿರಬೇಕು. ಜನತೆಯೂ ರಾಷ್ಟ್ರ ನಿರ್ಮಾಣದತ್ತ ಗಮನ ಹರಿಸಬೇಕು. ದೇಶ ಮೊದಲು ಎನ್ನುವ ಭಾವನೆ ಇರಬೇಕು ಎಂದರು.

ದೇಶ ಕಟ್ಟಲು ನಮ್ಮನ್ನು ಸಮರ್ಪಿಸಿಕೊಳ್ಳುವ ದಿನ. ಕರ್ನಾಟಕ ಭಾರತ ಒಕ್ಕೂಟದಲ್ಲಿ ಪ್ರಬಲವಾದ ರಾಜ್ಯ.  ಇದು ಆರ್ಥಿಕವಾಗಿ, ಸಾಮಾಜಿಕವಾಗಿ, ಕೌಶಲ್ಯಯುತವಾಗಿ, ಸಾಂಸ್ಕೃತಿಕವಾಗಿ ಕೊಡುಗೆ ನೀಡುವ ರಾಜ್ಯ. ಈ ಪರಂಪರೆಯನ್ನು ನಾವು ಉಳಿಸಿ ಬೆಳಸಬೇಕಿದೆ. ಇನ್ನಷ್ಟು ಉನ್ನತ ಮಟ್ಟಕ್ಕೆ ನಮ್ಮ ಪರಂಪರೆಯನ್ನು ಕೊಂಡೊಯ್ಯಬೇಕಿದೆ. ಈ ನಿಟ್ಟಿನಲ್ಲಿ ನಮ್ಮೆಲ್ಲರ ಚಿಂತನೆ ಹಾಗೂ ಕರ್ತವ್ಯವಿರಬೇಕು ಎಂದು ಜಾಗೃತಿ ಮೂಡಿಸುವ ದಿನ ಇದು ಎಂದರು. 

ಗ್ರಾಮ ಒನ್:  ಜನರ ಬಳಿಗೆ ಸೇವೆಗಳನ್ನು ತಲುಪಿಸುವ ಕ್ರಾಂತಿಕಾರಿ ಯೋಜನೆ : ಗ್ರಾಮ ಒನ್ ಯೋಜನೆ ಗ್ರಾಮ ಪಂಚಾಯಿತಿಯಲ್ಲಿ ಜಾತಿ, ಆದಾಯ ಪ್ರಮಾಣ ಪತ್ರಗಳು ಹಾಗೂ ಬ್ಯಾಂಕಿಂಗ್ ಸೇವೆಗಳು  ಸೇರಿದಂತೆ ಹಲವಾರು ಸೇವೆಗಳನ್ನು ಒದಗಿಸುವ ವಿಶಿಷ್ಟ ಯೋಜನೆ.  ಇದಕ್ಕಾಗಿ ಗ್ರಾಮಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದು 12 ಜಿಲ್ಲೆಗಳಲ್ಲಿ ಯೋಜನೆ ಜಾರಿಯಾಗಲಿದೆ. ಸುಮಾರು 3000 ಗ್ರಾಮ ಪಂಚಾಯಿತಿಗಳಲ್ಲಿ  ಪ್ರಾರಂಭವಾಗಲಿದೆ. ಮುಂದಿನ ಕೆಲವೇ  ದಿನಗಳಲ್ಲಿ  ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಯೋಜನೆಯನ್ನು ವಿಸ್ತರಿಸಲಾಗುವುದು. 

ಜನರ ಬಳಿಗೆ ಸರ್ಕಾರ ಮತ್ತು ಸೇವೆಗಳು ತಲುಪಬೇಕು ಎಂಬ ನೀತಿಯ ಆಧಾರದ ಮೇಲೆ ಯೋಜನೆಯನ್ನು ರೂಪಿಸಲಾಗಿದೆ. ಇದೊಂದು ಕ್ರಾಂತಿಕಾರಿ ಯೋಜನೆಯಾಗಿದೆ. ಎಲ್ಲರೂ  ಸಹಕರಿಸುವ ಮೂಲಕ ಯೋಜನೆಯನ್ನು ಯಶಸ್ವಿಗೊಳಿಸಬೇಕು   ಎಂದು  ಮುಖ್ಯಮಂತ್ರಿಗಳು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X