Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಂಧಿತ ಸಿಎಎ ವಿರೋಧಿ ಹೋರಾಟಗಾರರನ್ನು...

ಬಂಧಿತ ಸಿಎಎ ವಿರೋಧಿ ಹೋರಾಟಗಾರರನ್ನು ಬಿಡುಗಡೆಗೊಳಿಸಿ': ಗಣರಾಜ್ಯ ದಿನದಂದು ಹೇಳಿಕೆ ನೀಡಿದ ಜಾಗತಿಕ ಸಂಘಟನೆಗಳು

ವಾರ್ತಾಭಾರತಿವಾರ್ತಾಭಾರತಿ26 Jan 2022 6:20 PM IST
share
ಬಂಧಿತ ಸಿಎಎ ವಿರೋಧಿ ಹೋರಾಟಗಾರರನ್ನು ಬಿಡುಗಡೆಗೊಳಿಸಿ: ಗಣರಾಜ್ಯ ದಿನದಂದು ಹೇಳಿಕೆ ನೀಡಿದ ಜಾಗತಿಕ ಸಂಘಟನೆಗಳು

 ಹೊಸದಿಲ್ಲಿ: ಭಾರತೀಯರಿಗೆ ಸಂಬಂಧಿಸಿದಂತೆ ಜಗತ್ತಿನ ವಿವಿಧೆಡೆ ಇರುವ ಸುಮಾರು 18 ಸಂಘಟನೆಗಳು, ಇಂದು ಭಾರತ ತನ್ನ 73ನೇ ಗಣರಾಜ್ಯೋತ್ಸವ ಆಚರಿಸುವ ಸಂದರ್ಭದಲ್ಲಿ ಜಂಟಿ ಹೇಳಿಕೆಯೊಂದನ್ನು ಬಿಡುಗಡೆಗೊಳಿಸಿ, ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯಿದೆಯ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿದ್ದುದಕ್ಕೆ ಅಕ್ರಮ ಚಟುವಟಿಕೆಗಳ ನಿಯಂತ್ರಣ ಕಾಯಿದೆಯಂತಹ ಕಠಿಣ ಕಾಯಿದೆ ಹೇರಲ್ಪಟ್ಟ ವಿದ್ಯಾರ್ಥಿ ನಾಯಕರು ಮತ್ತು ಮಾನವ ಹಕ್ಕುಗಳ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದೆ.

ಪೌರತ್ವ ತಿದ್ದುಪಡಿ ಕಾಯಿದೆ ಹೋರಾಟದಲ್ಲಿ ಭಾಗಿಯಾಗಿ ಯುಎಪಿಎ ಪ್ರಕರಣ ಎದುರಿಸುತ್ತಿರುವ ಶರ್ಜೀಲ್ ಇಮಾಮ್, ಇಶ್ರತ್ ಜಹಾನ್, ಖಾಲಿದ್ ಸೈಫಿ, ತಾಹಿರ್ ಹುಸೈನ್. ಸಲೀಂ ಮಲಿಕ್, ಮೊಮ್ಮದ್ ಸಲೀಂ ಖಾನ್, ಉಮರ್ ಖಾಲಿದ್, ಸಫೂರಾ ಝರ್ಗರ್, ಮೊಹಮ್ಮದ್ ಫೈಝಾನ್ ಖಾನ್, ಆಸಿಫ್ ಇಕ್ಬಾಲ್ ತನ್ಹಾ, ನಟಾಶ ನರ್ವಾಲ್, ದೇವಾಂಗನ ಕಲಿಟ, ಶಿಫಾ ಉರ್ ರೆಹಮಾನ್ ಸಹಿತ 18 ಮಂದಿಯ ವಿರುದ್ಧದ ಪ್ರಕರಣ ಕೈಬಿಡಬೇಕು, ಈ 18 ಮಂದಿಯಲ್ಲಿ 13 ಮಂದಿ, ಎಲ್ಲಾ ಮುಸ್ಲಿಮರು, ಕಳೆದೊಂದು ವರ್ಷಕ್ಕಿಂತಲೂ ಹೆಚ್ಚು ಸಮಯದಿಂದ ಜೈಲಿನಲ್ಲಿದ್ದಾರೆ,'' ಎಂದು ಹೇಳಿಕೆ ತಿಳಿಸಿದೆ.

ಈ ಹೇಳಿಕೆಗೆ ಸಹಿ ಹಾಕಿದ ಸಂಘಟನೆಗಳ ಪೈಕಿ ಇಂಟರ್‍ನ್ಯಾಷನಲ್ ಸಾಲಿಡಾರಿಟಿ ಫಾರ್ ಅಕಾಡೆಮಿಕ್ ಫ್ರೀಡಂ ಇನ್ ಇಂಡಿಯಾ, ಪೀಪಲ್ ಅಗೇನ್ಸ್ಟ್ ಅಪಾರ್ಥೇಡ್ ಎಂಡ್ ಫ್ಯಾಸಿಸಂ, ಹಿಂದೂಸ್ ಫಾರ್ ಹ್ಯೂನ್ ರೈಟ್, ಇಂಡಿಯಾ ಸಾಲಿಡಾರಿಟಿ ಜರ್ಮನಿ, ಸ್ಕಾಟಿಶ್ ಇಂಡಿಯನ್ಸ್ ಫಾರ್ ಜಸ್ಟಿಸ್,  ಜಸ್ಟಿಸ್ ಫಾರ್ ಆಲ್, ಕೆನಡಾ  ಇವುಗಳು ಸೇರಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X