Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದಲ್ಲಿ ಅಲ್ಪಸಂಖ್ಯಾತರ ವಿರುದ್ಧ...

ರಾಜ್ಯದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಪದೇಪದೇ ಹಿಂಸಾಚಾರ: ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಗಣ್ಯರು

ವಾರ್ತಾಭಾರತಿವಾರ್ತಾಭಾರತಿ26 Jan 2022 8:11 PM IST
share
ರಾಜ್ಯದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಪದೇಪದೇ ಹಿಂಸಾಚಾರ: ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಗಣ್ಯರು

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಪದೇ ಪದೇ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿ ಸುಮಾರು ಮೂವತ್ತಕ್ಕೂ ಹೆಚ್ಚು ಮಂದಿ ಗಣ್ಯರು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜಂಟಿ ಬಹಿರಂಗ ಪತ್ರ ಬರೆದಿದ್ದಾರೆ.

"ನಾವು ಹಿರಿಯ ವಿಜ್ಞಾನಿಗಳು, ಬರಹಗಾರರು, ಶಿಕ್ಷಣ ತಜ್ಞರು, ಕಲಾವಿದರು ಮತ್ತು ವಕೀಲರ ಗುಂಪಾಗಿದ್ದು, ಕರ್ನಾಟಕದ ಹದಗೆಡುತ್ತಿರುವ ಆಡಳಿತ ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಪದೇಪದೇ ನಡೆಯುತ್ತಿರುವ ಹಿಂಸಾಚಾರದ ಕುರಿತು ಕಳವಳದಿಂದ ಈ ಪತ್ರವನ್ನು ಬರೆಯುತ್ತಿದ್ದೇವೆ" ಎಂದು ಪತ್ರದ ಆರಂಭದಲ್ಲಿ ಉಲ್ಲೇಖಿಸಲಾಗಿದೆ.

ಪತ್ರದಲ್ಲಿ, "ಕಳೆದ ಕೆಲವು ತಿಂಗಳುಗಳಲ್ಲಿ, ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಯುವಕರ ಕ್ರೂರ ಹತ್ಯೆಗಳು, ಅತಿರೇಕದ ʼದ್ವೇಷ ಭಾಷಣಗಳು', ಸಾರ್ವಜನಿಕ ಬೆದರಿಕೆಗಳು ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ಪೂಜಾ ಕಾರ್ಯಗಳಿಗೆ ಅಡ್ಡಿಪಡಿಸುವಿಕೆ, ʼಮರ್ಯಾದಾ ಹತ್ಯೆಗಳು', ʼನೈತಿಕ ಪೋಲೀಸ್‌ಗಿರಿ, ಶಾಸಕರ ಸ್ತ್ರೀದ್ವೇಷದ ಹೇಳಿಕೆಗಳು ಮತ್ತು ವಿವಿಧ ಧಾರ್ಮಿಕ ಗುಂಪುಗಳ ನಡುವಿನ ಹಗೆತನ ಮತ್ತು ಹಿಂಸಾತ್ಮಕ ಎನ್ಕೌಂಟರ್ಗಳ ಘಟನೆಗಳು ವರದಿಯಾಗಿವೆ. ಖುದ್ದು ಶಾಸಕರೇ ಮಾಡಿರುವ ದ್ವೇಷಪೂರಿತ ಮತ್ತು ಸಂವಿಧಾನ ವಿರೋಧಿ ಹೇಳಿಕೆಗಳು ಸಮಾಜವಿರೋಧಿ ಗುಂಪುಗಳನ್ನು ಉತ್ತೇಜಿಸುವಂತಿದೆ." ಎಂದು ಬರೆಯಲಾಗಿದೆ.

ಬಹುಸಂಖ್ಯಾತ ಸಮಾಜದಲ್ಲಿನ ಸಾಮಾಜಿಕ ಸಾಮರಸ್ಯವನ್ನು ಉತ್ತಮಪಡಿಸಿದ ಮತ್ತು ಎಲ್ಲಾ ವರ್ಗದ ಜನತೆಗಾಗಿ ಯಾವುದೇ ತಾರತಮ್ಯವಿಲ್ಲದೇ ಮಾದರಿ ಕಲ್ಯಾಣ ಕಾರ್ಯಕ್ರಮಗಳನ್ನು ಆರಂಭಿಸಿದ ಪ್ರಗತಿಪರ ರಾಜ್ಯವಾಗಿದ್ದ ಕರ್ನಾಟಕದ ಸುದೀರ್ಘ ಇತಿಹಾಸದ ವಿರುದ್ಧ ಇಂತಹ ಪ್ರವೃತ್ತಿಗಳು ನಡೆಯುತ್ತಿವೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ. ಧಾರ್ಮಿಕ ಸಹಿಷ್ಣುತೆಯ ನಿಟ್ಟಿನಲ್ಲಿ ಹಿಂದಿನಿಂದಲೂ ಬಸವಣ್ಣ, ಅಕ್ಕಮಹಾದೇವಿ, ಕನಕದಾಸ, ಪುರಂದರದಾಸ ಮತ್ತು ಶಿಶುನಾಳ ಷರೀಫ, ಬೇಂದ್ರೆಯಿಂದ ಹಿಡಿದು ಕುವೆಂಪುವರೆಗಿನ ನಮ್ಮ ಸಾಹಿತಿಗಳು ಬಹು ಸಂಸ್ಕೃತಿಯ ಅಸ್ಮಿತೆಯ ಆಧಾರದ ಮೇಲೆ ಕರ್ನಾಟಕತ್ವವನ್ನು ಆಚರಿಸಿದ್ದಾರೆ. ಅದು ಸಾಮರಸ್ಯವನ್ನುಂಟು ಮಾಡುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X