Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾಪು ತಾಲೂಕು ಗಣರಾಜ್ಯೋತ್ಸವ ಆಚರಣೆ

ಕಾಪು ತಾಲೂಕು ಗಣರಾಜ್ಯೋತ್ಸವ ಆಚರಣೆ

ವಾರ್ತಾಭಾರತಿವಾರ್ತಾಭಾರತಿ26 Jan 2022 10:09 PM IST
share
ಕಾಪು ತಾಲೂಕು ಗಣರಾಜ್ಯೋತ್ಸವ ಆಚರಣೆ

ಕಾಪು : ಕಾಪು ತಾಲೂಕಿನಲ್ಲಿ ಈವರೆಗೆ ಕೋವಿಡ್ ಲಸಿಕೆ ಪ್ರಥಮ ಡೋಸ್ 98,631, ಎರಡನೇ ಡೋಸ್ 90,016, ಬೂಸ್ಟರ್ ಡೋಸ್ 950, 18 ವರ್ಷ ಮೇಲ್ಪಟ್ಟ 6778 ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ ಹೇಳಿದ್ದಾರೆ. 

ಕಾಪು ತಾಲೂಕು ಆಡಳಿತ ಹಾಗೂ ಪುರಸಭೆಯ ನೇತೃತ್ವದಲ್ಲಿ ರಾಷ್ಟ್ರೀಯ ಹಾಗೂ ನಾಡಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಬಂಗ್ಲೆ ಮೈದಾನದಲ್ಲಿ ಬುಧವಾರ ಜರಗಿದ 73ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕೋವಿಡ್ ನಿಂದ ಮೃತ ಪಟ್ಟಿರುವ 22 ಮಂದಿಗೆ ರಾಜ್ಯ ಸರಕಾರದಿಂದ ತಲಾ 1 ಲಕ್ಷ ರೂ, ಕೇಂದ್ರದಿಂದ 34 ಮಂದಿ ತಲಾ 50 ಸಾವಿರ ರೂಪಾಯಿ ಪರಿಹಾರ ವಿತರಿಸಲಾಗಿದೆ ಎಂದ ಅವರು, ಕಾಪು ತಾಲೂಕಿನಲ್ಲಿ ಪ್ರಕೃತಿ ವಿಕೋಪದಿಂದಾಗಿ 92 ಮಂದಿ ರೈತರು ಬೆಳೆ ಹಾನಿ ಅನುಭವಿಸಿದ್ದು ಅವರಿಗೆ ಸರಕಾರದಿಂದ ಸೂಕ್ತ ಪರಿಹಾರಧನ ವಿತರಿಸಲಾಗಿದೆ. 130 ಮನೆಗಳಿಗೆ ಹಾನಿಯುಂಟಾಗಿದ್ದು 33,92,268 ಪರಿಹಾರ ವಿತರಿಸಲಾಗಿದೆ ಎಂದರು.

ಸಮಗ್ರ ಅಭಿವೃದ್ಧಿ: ಅಧ್ಯಕ್ಷತೆ ವಹಿಸಿದ್ದ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಕಾಪು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಮಂಜೂರಾಗಿರುವ 10 ಕೋಟಿ ರೂ. ವೆಚ್ಚದ ಮಿನಿ ವಿಧಾನಸೌಧ ನಿರ್ಮಾಣ ಕಾಮಗಾರಿ ಮತ್ತು ಪುರಸಭೆ ಸೇರಿದಂತೆ ಸುತ್ತಲಿನ ಗ್ರಾಮಗಳಿಗೆ 24 ಗಂಟೆ ನೀರು ಪೂರೈಸುವ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದೆ ಎಂದು ನುಡಿದರು.

ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಶಿವ ಪ್ರಕಾಶ್ ಎಸ್., ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಪ್ರಕಾಶ್, ಕಾಪು ಪೊಲೀಸ್ ಠಾಣಾಧಿಕಾರಿ ರಾಘವೇಂದ್ರ ಸಿ., ಪುರಸಭಾ ಸದಸ್ಯರಾದ ಅನಿಲ್ ಕುಮಾರ್, ರತ್ನಾಕರ ಶೆಟ್ಟಿ, ಶೈಲೇಶ್ ಅಮೀನ್, ನಿತಿನ್ ಕುಮಾರ್, ನಾಗೇಶ್, ಉಮೇಶ್ ಕರ್ಕೇರ, ಸರಿತಾ ಪೂಜಾರಿ, ಹರಿಣಾಕ್ಷಿ ದೇವಾಡಿಗ, ರಾಧಿಕಾ ಸುವರ್ಣ, ಸತೀಶ್ಚಂದ್ರ ಮೂಳೂರು, ಮಹಮ್ಮದ್ ಆಸೀಪ್ ಮೊದಲಾದವರು ಉಪಸ್ಥಿತರಿದ್ದರು. ಕಾಪು ಪೊಲೀಸ್ ಠಾಣಾ ಕ್ರೈಂ ಎಸ್ಸೈ ತಿಮ್ಮೇಶ್ ಅವರ ನೇತೃತ್ವದಲ್ಲಿ ಆಕರ್ಷಕ ಪಥ ಸಂಚಲನ ನಡೆಯಿತು. 

ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಅನಿಲ್ ಕುಮಾರ್ ಸ್ವಾಗತಿಸಿದರು. ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವುಡ ವಂದಿಸಿದರು. ಉಪನ್ಯಾಸಕ ರಾಕೇಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X