Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜ್ಯ ಮಟ್ಟದ ಮಹಿಳಾ ಕ್ರಿಕೆಟ್...

ರಾಜ್ಯ ಮಟ್ಟದ ಮಹಿಳಾ ಕ್ರಿಕೆಟ್ ಪಂದ್ಯಾಕೂಟ `ನೆನಪು -2022' ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ26 Jan 2022 10:15 PM IST
share
ರಾಜ್ಯ ಮಟ್ಟದ ಮಹಿಳಾ ಕ್ರಿಕೆಟ್ ಪಂದ್ಯಾಕೂಟ `ನೆನಪು -2022 ಉದ್ಘಾಟನೆ

ಪಡುಬಿದ್ರಿ: ಹೆಜಮಾಡಿ ಬಸ್ತಿಪಡ್ಪು ರಾಜೀವ್‍ಗಾಂಧಿ ಕ್ರೀಡಾಂಗಣದಲ್ಲಿ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್, ಯುವ ಕಾಂಗ್ರೆಸ್ ಸಮಿತಿ ಹೆಜಮಾಡಿ ಆಯೋಜಿಸಿದ ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯೆ ದಿ. ರೇಣುಕಾ ಪುತ್ರನ್ ನೆನೆಪಿಗಾಗಿ ಸಂಘಟಿಸಲಾದ ರಾಜ್ಯ ಮಟ್ಟದ ಮಹಿಳಾ ಕ್ರಿಕೆಟ್ ಪಂದ್ಯಾಕೂಟ `ನೆನಪು - 2022ನ್ನು ಮಾಜಿ ಸಚಿವ ವಿನಯಕುಮಾರ್ ಸೊರಕೆ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ದೇಶದಿಂದ ನನಗೇನು ಅನ್ನುವುದಕ್ಕಿಂತ ದೇಶಕ್ಕೆ ನಾನೇನು ಕೊಡಬಲ್ಲೆ ಎನ್ನುವತ್ತ ಸಂಕಲ್ಪ ಮಾಡುವ ದಿನ ಇಂದಿನ ಗಣರಾಜ್ಯ ದಿನವಾಗಿದೆ. ಸಂವಿಧಾನವನ್ನು ರಚಿಸುವ ಮೂಲಕ ಹರಿದು ಹಂಚಿ ಹೋಗಿದ್ದ ಭಾರತ ರಾಷ್ಟ್ರದಲ್ಲಿ ನಮ್ಮ ಹಕ್ಕುಗಳು ನಮಗೆ ಪ್ರದತ್ತವಾಗುವಂತಾಯಿತು. ನಾವೆಲ್ಲರೂ ಒಂದೇ ಅನ್ನುವ ನಮ್ಮ ಕನಸು ನನಸಾಯಿತು. ಪ್ರಜಾಪ್ರಭುತ್ವ ವ್ಯವಸ್ಥೆಯೂ ಉಳಿಯುವಂತಾ ಯಿತು. ಹಾಗೆನೇ ಮಹಿಳೆಯರೂ ಪುರುಷ ಸಮಾನರಾಗಿ ಮುಂದು ಬರುವಂತಾಯಿತು. ಈ ಭಾಗದ ಕಾಂಗ್ರೆಸ್‍ನ ದಿವ್ಯ ಮಹಿಳೆ, ದಿ| ರೇಣುಕಾ ಪುತ್ರನ್ ನೆನಪಲ್ಲಿ ನಡೆಯುತ್ತಿರುವ ಈ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಕೂಟವು ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಬಿಗ್ ಎಫ್‍ಎಂ92.7ನ ಆರ್‍ಜೆ ಎರೋಲ್ ಮಾತನಾಡಿದರು. ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್‍ಚಂದ್ರ ಸುವರ್ಣ, ದೀಪಕ್ ಕುಮಾರ್ ಎರ್ಮಾಳು, ಚಿತ್ರನಟ ಮಹಮ್ಮದ್ ನಯೀಬ್, ವೈ. ಸುಕುಮಾರ್, ಕೆಪಿಸಿಸಿ ಕೋ ಆರ್ಡಿನೇಟರ್ ಅಬ್ದುಲ್ ಅಝೀಝ್ ಹೆಜಮಾಡಿ, ರಾಜೀವ್ ಪುತ್ರನ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಯು. ಸಿ. ಶೇಖಬ್ಬ, ದಿನೇಶ್ ಕೋಟ್ಯಾನ್ ಪಲಿಮಾರು, ರಾಜೇಶ್ ಶೆಟ್ಟಿ ಪಾಂಗಾಳ, ಪಿ. ಕೃಷ್ಣ ಬಂಗೇರ, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಝ್ ಹುಸೈನ್, ಸರ್ಫುದ್ದೀನ್ ಶೇಖ್, ಜ್ಯೋತಿ ಮೆನನ್, ಗಣೇಶ್ ಆಚಾರ್ಯ ಉಚ್ಚಿಲ, ಸುಧಾಕರ ಕೆ. ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್‍ನ ಅಧ್ಯಕ್ಷ ಸುಧೀರ್ ಕರ್ಕೇರ ಪ್ರಸ್ತಾವಿಸಿ ಸ್ವಾಗತಿಸಿದರು. ಹನೀಫ್ ಕನ್ನಂಗಾರ್ ಕಾರ್ಯಕ್ರಮ ನಿರ್ವಹಿಸಿದರು. ಈ ಕ್ರಿಕೆಟ್ ಪಂದ್ಯಾಕೂಟದಲ್ಲಿ ರಾಜ್ಯ ಮಟ್ಟದ 9 ಶ್ರೇಷ್ಟ ಮಹಿಳಾ ತಂಡಗಳು ಭಾಗವಹಿಸುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X