Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಹೀನ್‍ನಿಂದ ‘ಫ್ರೀಡಂ ಫ್ರಂ ಜಂಕ್ ಫುಡ್'...

ಶಾಹೀನ್‍ನಿಂದ ‘ಫ್ರೀಡಂ ಫ್ರಂ ಜಂಕ್ ಫುಡ್' ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ27 Jan 2022 10:08 AM IST
share
ಶಾಹೀನ್‍ನಿಂದ ‘ಫ್ರೀಡಂ ಫ್ರಂ ಜಂಕ್ ಫುಡ್ ಅಭಿಯಾನ

ಬೀದರ್, ಜ.27: ಆರೋಗ್ಯಪೂರ್ಣ ಆಹಾರ ಕ್ರಮದ ಕುರಿತು ವಿದ್ಯಾರ್ಥಿಗಳು ಹಾಗೂ ಯುವ ಜನರಲ್ಲಿ ಜಾಗೃತಿ ಮೂಡಿಸಲು ಇಲ್ಲಿಯ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು ‘ಫ್ರೀಡಂ ಫ್ರಂ ಜಂಕ್ ಫುಡ್’ಅಭಿಯಾನ ಶುರು ಮಾಡಿದೆ.

ಗಣರಾಜ್ಯೋತ್ಸವ ದಿನವಾದ ಬುಧವಾರ ಆನ್‍ಲೈನ್ ಹಾಗೂ ಆಫ್‍ಲೈನ್‍ನಲ್ಲಿ ಆರಂಭಿಸಿರುವ ಅಭಿಯಾನವು ಜ.31ರವರೆಗೆ ನಡೆಯಲಿದೆ.

ಅಭಿಯಾನದ ಅಂಗವಾಗಿ ದೇಶದ 13 ರಾಜ್ಯಗಳ ಶಾಹೀನ್ ಶಾಲಾ, ಕಾಲೇಜು ಕ್ಯಾಂಪಸ್‍ಗಳಲ್ಲಿ ಆಫ್‍ಲೈನ್ ಹಾಗೂ ಆನ್‍ಲೈನ್ ಮೂಲಕ ವಿದ್ಯಾರ್ಥಿಗಳಲ್ಲಿ ಕುರ್‍ಕುರೆ, ಚಿಪ್ಸ್, ಪಿಝ್ಝಾ, ಬರ್ಗರ್ ಮೊದಲಾದ ಜಂಕ್‍ಫುಡ್‍ಗಳ ಸೇವನೆಯಿಂದ ದೇಹದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಅರಿವು ಮೂಡಿಸಲಾಗುವುದು ಎಂದು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ತಿಳಿಸಿದ್ದಾರೆ.

ದೇಶ, ವಿದೇಶಗಳ ಪ್ರಸಿದ್ಧ ವೈದ್ಯರು ಪ್ರತಿ ದಿನ ಪೂರ್ವಾಹ್ನ 11:30ರಿಂದ ಮಧ್ಯಾಹ್ನ 12ರವರೆಗೆ ಶಾಹೀನ್ ಗ್ರೂಪ್ ಆಫ್ ಇನ್‍ಸ್ಟಿಟ್ಯೂಶನ್ಸ್ ಯೂಟ್ಯೂಬ್‍ನಲ್ಲಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಅಜೀರ್ಣ, ಮರೆವು, ಬಲಹೀನತೆ ಸೇರಿದಂತೆ ಜಂಕ್‍ಫುಡ್‍ನಿಂದ ಎದುರಾಗುವ ವಿವಿಧ ಆರೋಗ್ಯ ಸಮಸ್ಯೆಗಳು ಹಾಗೂ ಉತ್ತಮ ಆರೋಗ್ಯಕ್ಕೆ ಅನುಸರಿಸಬೇಕಾದ ಆಹಾರ ಕ್ರಮಗಳ ಕುರಿತು ಮಾಹಿತಿ ಒದಗಿಸಲಿದ್ದಾರೆ ಎಂದು ಹೇಳಿದ್ದಾರೆ.

ಮೊದಲ ದಿನದ ವಿಶೇಷ ಉಪನ್ಯಾಸದಲ್ಲಿ ಹೈದರಾಬಾದ್‍ನ ಕೆಎಆರ್‍ಇ ಸ್ಕೂಲ್‍ನ ಡಾ.ವಾಹೀದ್ ಅನ್ಸಾರಿ, ಮಕ್ಕಳ ಬೆಳವಣಿಗೆಯಲ್ಲಿ ಆರೋಗ್ಯಪೂರ್ಣ ಆಹಾರದ ಮಹತ್ವ ಮನವರಿಕೆ ಮಾಡಿದ್ದಾರೆ. ಯುಎಇಯ ಡಾ.ತೆಹಸಿನ್ ಅಜಝ್‍ ಹುಸೇನ್ ಮಲಿಕ್, ಹೈದರಾಬಾದ್‍ನ ಡಾ.ವಿಪಿನ್ ಗೋಯಲ್, ಡಾ.ಬುಶ್ರಾ ಖಾನ್, ಡಾ.ನಾಝ್ನಿನ್ ರಾಣಾ ಹಾಗೂ ಬೀದರ್ ನ ದಾರುಲ್ ಖೈರ್ ಯುನಾನಿ ಆಸ್ಪತ್ರೆಯ ಡಾ.ಅಖೀಲ್ ಅಹ್ಮದ್ ಉಪನ್ಯಾಸ ನೀಡಲಿದ್ದಾರೆ ಎಂದು ಡಾ. ಅಬ್ದುಲ್ ಖದೀರ್ ತಿಳಿಸಿದ್ದಾರೆ.

ಆಹಾರ ಕ್ರಮವು ಉತ್ತಮವಾಗಿದ್ದರೆ ಮಾತ್ರ ಮಕ್ಕಳ ದೈಹಿಕ, ಮಾನಸಿಕ, ಶೈಕ್ಷಣಿಕ ಬೆಳವಣಿಗೆ ಸಾಧ್ಯವಿದೆ. ಆದ್ದರಿಂದ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹಾಗೂ ಪಾಲಕರಲ್ಲಿ ಜಾಗೃತಿ ಮೂಡಿಸಲು ಬರುವ ದಿನಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು ಹಿಂದಿನಿಂದಲೂ ಶಿಕ್ಷಣದ ತನ್ನ ಸಾಮಾಜಿಕ ಹೊಣೆಗಾರಿಕೆಯನ್ನೂ ನಿಭಾಯಿಸುತ್ತ ಬಂದಿದೆ ಎಂದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X