Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಂಬೆ ಐಐಟಿ ಮಾಧ್ಯಮ ಸಮಾವೇಶಕ್ಕೆ...

ಬಾಂಬೆ ಐಐಟಿ ಮಾಧ್ಯಮ ಸಮಾವೇಶಕ್ಕೆ ಅರ್ನಬ್‌ ಗೋಸ್ವಾಮಿ ಮತ್ತು ಸುಧೀರ್‌ ಚೌಧರಿ ಮುಖ್ಯ ಅತಿಥಿಗಳು !

ಸಾಮಾಜಿಕ ತಾಣದಾದ್ಯಂತ ವ್ಯಾಪಕ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ30 Jan 2022 12:44 PM IST
share
ಬಾಂಬೆ ಐಐಟಿ ಮಾಧ್ಯಮ ಸಮಾವೇಶಕ್ಕೆ ಅರ್ನಬ್‌ ಗೋಸ್ವಾಮಿ ಮತ್ತು ಸುಧೀರ್‌ ಚೌಧರಿ ಮುಖ್ಯ ಅತಿಥಿಗಳು !

ಮುಂಬೈ: ಭಾರತದ ಪ್ರತಿಷ್ಠಿತ ಐಐಟಿ ಬಾಂಬೆಯಲ್ಲಿನ ಮಾಧ್ಯಮ ಸಮಾವೇಶಕ್ಕೆ ರಿಪಬ್ಲಿಕ್‌ ಟಿವಿ ಪ್ರಧಾನ ಸಂಪಾದಕ ಹಾಗೂ ಆಡಳಿತ ಪಕ್ಷದ ಪರ ಪತ್ರಕರ್ತ ಅರ್ನಬ್‌ ಗೋಸ್ವಾಮಿ ಹಾಗೂ ಝೀ ನ್ಯೂಸ್‌ ಪ್ರಧಾನ ಸಂಪಾದಕ ಸುಧೀರ್‌ ಚೌಧರಿಯನ್ನು ಆಹ್ವಾನಿಸಿರುವುದು ಸದ್ಯ ಆಕ್ರೋಶಕ್ಕೆ ಕಾರಣವಾಗಿದೆ. 

ಫೆಬ್ರವರಿ ೫,೬ರಂದು ಬಾಂಬೆ ಐಐಟಿಯಲ್ಲಿ ನಡೆಯಲಿರುವ ಇ-ಸಮ್ಮಿಟ್‌ ಮೀಡಿಯಾ ಮತ್ತು ಎಂಟರ್ಟೈನ್ಮೆಂಟ್‌ ಸಮಾವೇಶಕ್ಕೆ ಇವರಿಬ್ಬರನ್ನು ಮುಖ್ಯ ಅತಿಥಿಗಳಾಗಿ ಪರಿಗಣಿಸಲಾಗಿದೆ. ಈ ಪೋಸ್ಟರ್‌ ಅನ್ನು ಟ್ವಿಟರ್‌ ನಲ್ಲಿ ಪ್ರಕಟಿಸಿರುವ ಪತ್ರಕರ್ತ ಅಭಿಷೇಕ್‌ ಭಕ್ಷಿ, "ಐಐಟಿ ಬಾಂಬೆ, ನಿಮಗೆ ಇದಕ್ಕಿಂತ ಉತ್ತಮವಾದುದನ್ನು ಮಾಡಬಹುದಿತ್ತು. ಆದರೆ ನನಗೇನೂ ಆಶ್ಚರ್ಯವಾಗಿಲ್ಲ" ಎಂದಿದ್ದಾರೆ.

"ಸುರೇಶ್‌ ಚಾವಂಕೆಗೆ ಸರಿಯಾಗಿ ಇಂಗ್ಲಿಷ್‌ ಬರುತ್ತಿದ್ದರೆ ಆತನನ್ನೂ ಆಹ್ವಾನಿಸುತ್ತಿದ್ದರು" ಎಂದು ಪತ್ರಕರ್ತ ಸಂಶುರ್‌ ರಹ್ಮಾನ್‌ ಹೇಳಿದ್ದಾರೆ. " ಈಗಿರುವ ಸರಕಾರದ ಅಡಿಯಲ್ಲಿಭಾರತದಲ್ಲಿನ ಎಲ್ಲಾ ಪ್ರತಿಷ್ಠಿತ ಯುನಿವರ್ಸಿಟಿಗಳು ಅದಕ್ಕಿರುವ ಮರ್ಯಾದೆಯನ್ನು ಕಳೆದುಕೊಳ್ಳುತ್ತಿದೆ. ಈ ಸರಕಾರಕ್ಕೆ ಎಲ್ಲಾ ಸಂಸ್ಥೆಗಳೂ ಕೇಸರಿಕರಣವಾಗಬೇಕು. ಹನ್ಸ್‌ರಾಜ್‌ ಕಾಲೇಜ್‌ ʼದನಗಳ ನಿರ್ವಹಣೆʼ ಕುರಿತು ಕೋರ್ಸ್‌ ಅನ್ನು ಈಗಾಗಲೇ ಪ್ರಾರಂಭ ಮಾಡಿದೆ. ಐಐಟಿ ಮುಂಬೈ ಏನು ಪ್ರಾರಂಭಿಸಬಹುದು ಎಂದು ತಿಳಿದಿಲ್ಲ". ಎಂದು ವ್ಯಕ್ತಿಯೋರ್ವರು ಟ್ವೀಟ್‌ ಮಾಡಿದ್ದಾರೆ.

IIT Bombay, you could do better.
But I'm not surprised. pic.twitter.com/Bjrd5zfLot

— Abhishek Baxi (@baxiabhishek) January 29, 2022

Every institute of repute is bound to loose its credibility under this govt...as this govt want all renowned institutes to be saffronised...Hansarj college starting course on cow management..whts IIT mumbai starting new..

— Arjun (@Arry58516727) January 30, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X