Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸತ್ಯ ಇರುವಲ್ಲಿ ಬಾಪು ಇಂದಿಗೂ ಜೀವಂತ:...

ಸತ್ಯ ಇರುವಲ್ಲಿ ಬಾಪು ಇಂದಿಗೂ ಜೀವಂತ: ರಾಹುಲ್ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ30 Jan 2022 9:20 PM IST
share
ಸತ್ಯ ಇರುವಲ್ಲಿ ಬಾಪು ಇಂದಿಗೂ ಜೀವಂತ: ರಾಹುಲ್ ಗಾಂಧಿ

ಹೊಸದಿಲ್ಲಿ, ಜ. 30: ಒಬ್ಬ ಹಿಂದುತ್ವವಾದಿ ಮಹಾತ್ಮಾ ಗಾಂಧಿಗೆ ಗುಂಡು ಹಾರಿಸಿ ಕೊಂದನು. ಎಲ್ಲ ಹಿಂದುತ್ವವಾದಿಗಳು ಗಾಂಧೀಜಿ ಇನ್ನಿಲ್ಲ ಎಂದು ಭಾವಿಸುತ್ತಾರೆ. ಆದರೆ, ಸತ್ಯ ಇರುವಲ್ಲಿ ಬಾಪು ಇಂದಿಗೂ ಜೀವಂತವಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಮಹಾತ್ಮಾ ಗಾಂಧಿ ಅವರ 74ನೇ ಪುಣ್ಯ ತಿಥಿಯಾದ ರವಿವಾರ ಕಾಂಗ್ರೆಸ್ ರಾಷ್ಟ್ರಪಿತನಿಗೆ ಗೌರವ ನಮನ ಸಲ್ಲಿಸಿತು. ರಾಹುಲ್ ಗಾಂಧಿ ಅವರು ರಾಜ್‌ಘಾಟ್‌ಗೆ ತೆರಳಿ ಮಹಾತ್ಮಾ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ‘‘ನಾನು ಹತಾಶೆಗೊಂಡಾಗ, ಇತಿಹಾಸದುದ್ದಕ್ಕೂ ಸತ್ಯ ಹಾಗೂ ಪ್ರೀತಿಯ ಮಾರ್ಗ ಯಾವಾಗಲೂ ಗೆದ್ದಿರುವುದನ್ನು ನೆನಪಿಸಿಕೊಳ್ಳುತ್ತೇನೆ. ನಿರುಂಕುಶಾಧಿಕಾರಿಗಳು ಹಾಗೂ ಕೊಲೆಗಡುಕರು ಇರುತ್ತಾರೆ. ಸ್ಪಲ್ಪ ಸಮಯದ ವರೆಗೆ ಅವರು ಅಜೇಯರಾಗಿ ಇರಬಹುದು. ಆದರೆ, ಅಂತಿಮವಾಗಿ ಅವರು ಯಾವಾಗಲೂ ಪತನಗೊಳ್ಳುತ್ತಾರೆ. ಅದರ ಬಗ್ಗೆ ಯಾವಾಗಲೂ ಯೋಚಿಸಿ’’ ಎಂದು ಅವರು ಮಹಾತ್ಮ ಗಾಂಧಿ ಅವರ ಉಲ್ಲೇಖವನ್ನು ತಮ್ಮ ಟ್ವಿಟರ್ ಹ್ಯಾಂಡಲ್ ನಲ್ಲಿ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಮಹಾತ್ಮಾ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಅಲ್ಲದೆ, ಅಹಿಂಸೆ ಕುರಿತು ಮಹಾತ್ಮಾ ಗಾಂಧಿ ಅವರ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ. ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ‘‘ಮಹಾತ್ಮಾ ಗಾಂಧಿ ಅವರ ಪುಣ್ಯ ತಿಥಿಯ ದಿನವಾದ ಇಂದು ನಾವು ರಾಷ್ಟ್ರಪಿತನಿಗೆ ಗೌರವ ನಮನ ಸಲ್ಲಿಸುತ್ತೇವೆ. ಇಂದು ಹುತಾತ್ಮರ ದಿನವನ್ನಾಗಿ ಕೂಡ ಆಚರಿಸಲಾಗುತ್ತದೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಎಲ್ಲ ವೀರ ಪುರುಷ ಹಾಗೂ ಮಹಿಳೆಯರಿಗೆ ನಾವು ಗೌರವ ನಮನ ಸಲ್ಲಿಸುತ್ತೇವೆ’’. ‘‘ಈ ಕಷ್ಟದ ದಿನಗಳಲ್ಲಿ ಮುನ್ನಡೆಸಲು ಪ್ರೀತಿಯ ಬಾಪು ಇಂದು ನಮ್ಮಾಂದಿಗೆ ಇಲ್ಲ. ಆದರೆ, ಅವರು ನಿರಂಕುಶಾಧಿಕಾರ, ಅಸಮಾನತೆ, ಅನ್ಯಾಯ ಹಾಗೂ ಕಪಟದ ವಿರುದ್ಧ ಭೀತಿ ರಹಿತ ಹಾಗೂ ಪಟ್ಟು ಬಿಡದೆ ಹೋರಾಡಿದ ರೀತಿ ನಮಗೆ ಇಂದಿಗೂ ಮಾರ್ಗದರ್ಶನ’’ ಎಂದಿದೆ. ರಾಷ್ಟ್ರಪಿತನಿಗೆ ಕಾಂಗ್ರೆಸ್‌ನ ಹಲವು ಹಿರಿಯ ನಾಯಕರು ಗೌರವ ನಮನ ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X