Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ: 2 ದಿನಗಳ ಹಿಂದೆ...

ಉತ್ತರಪ್ರದೇಶ: 2 ದಿನಗಳ ಹಿಂದೆ ನಾಪತ್ತೆಯಾಗಿದ್ದ ವೈದ್ಯನ 8 ವರ್ಷದ ಪುತ್ರ ಶವವಾಗಿ ಪತ್ತೆ

ವೈದ್ಯನ ಮೇಲಿನ ದ್ವೇಷದಿಂದ ಪುತ್ರನನ್ನು ಅಪಹರಿಸಿ ಹತ್ಯೆಗೈದ ಮಾಜಿ ನೌಕರರು

ವಾರ್ತಾಭಾರತಿವಾರ್ತಾಭಾರತಿ31 Jan 2022 10:12 AM IST
share
ಉತ್ತರಪ್ರದೇಶ: 2 ದಿನಗಳ ಹಿಂದೆ ನಾಪತ್ತೆಯಾಗಿದ್ದ ವೈದ್ಯನ 8 ವರ್ಷದ ಪುತ್ರ ಶವವಾಗಿ ಪತ್ತೆ

ಬುಲಂದ್‌ಶಹರ್: ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ವೈದ್ಯರೊಬ್ಬರ ಎಂಟು ವರ್ಷದ ಮಗನ ಮೃತದೇಹವನ್ನು ಬುಲಂದ್‌ಶಹರ್ ಪೊಲೀಸರು ರವಿವಾರ ಪತ್ತೆ ಮಾಡಿದ್ದಾರೆ.

ಶುಕ್ರವಾರ ರಾತ್ರಿ ಬಾಲಕನನ್ನು ಅಪಹರಿಸಿ ಕೊಂದ ಆರೋಪದಲ್ಲಿ ಬಂಧಿತರಾಗಿರುವ ವೈದ್ಯರ ವಜಾಗೊಂಡ ಇಬ್ಬರು ನೌಕರರಾದ ನಿಜಾಮ್ ಮತ್ತು ಶಾಹಿದ್ ನೀಡಿದ ಮಾಹಿತಿಯಂತೆ ಬಾಲಕನ ಶವವನ್ನು ಛಾತಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ದೇಬಾಯಿಯ ಸರ್ಕಲ್ ಅಧಿಕಾರಿ ವಂದನಾ ಶರ್ಮಾ ರವಿವಾರ ತಿಳಿಸಿದ್ದಾರೆ. .

ಶುಕ್ರವಾರ ಸಂಜೆ ತನ್ನ ಮಗ ನಾಪತ್ತೆಯಾದ ನಂತರ ಮಗುವಿನ ತಂದೆ ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಅವರು ಹೇಳಿದರು.

ಪ್ರಾಥಮಿಕ ತನಿಖೆಯ ಸಮಯದಲ್ಲಿ ಸಂಗ್ರಹಿಸಿದ ಸಾಕ್ಷ್ಯದ ಮೇಲೆ ಪೊಲೀಸರು ವೈದ್ಯರ ಬಳಿ ಕೆಲಸ ಮಾಡುತ್ತಿದ್ದ ಇಬ್ಬರು ಮಾಜಿ ಕೆಲಸಗಾರರನ್ನು ವಶಕ್ಕೆ ತೆಗೆದುಕೊಂಡರು ಹಾಗೂ ಬಾಲಕನ ಅಪಹರಣದಲ್ಲಿ ಅವರ ಪಾತ್ರಗಳ ಬಗ್ಗೆ ಪ್ರಶ್ನಿಸಿದರು ಎಂದು ಅವರು ಹೇಳಿದರು.

ಈ ಹಿಂದೆ ವೈದ್ಯರ ಬಳಿ ಕಾಂಪೌಂಡರ್‌ಗಳಾಗಿ ಕೆಲಸ ಮಾಡುತ್ತಿದ್ದ ಇಬ್ಬರು ತಮ್ಮ ಕೆಲಸದಲ್ಲಿ ತಪ್ಪಾಗಿ ಎರಡು ವರ್ಷಗಳ ಹಿಂದೆ ಕೆಲಸದಿಂದ ವಜಾಗೊಳಿಸಿದ್ದರಿಂದ ವೈದ್ಯನ ಮೇಲಿನ ದ್ವೇಷದಿಂದ ಪುತ್ರನನ್ನು ಅಪಹರಿಸಿ ಹತ್ಯೆಗೈದಿರುವುದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾರೆ  ಎಂದು ಶರ್ಮಾ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X