Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೆಗಾಸಸ್ ಸಾಫ್ಟ್ ವೇರ್...

ಪೆಗಾಸಸ್ ಸಾಫ್ಟ್ ವೇರ್ ಫೋನ್‍ಗಳಲ್ಲಿದ್ದುದಕ್ಕೆ ಸಾಕ್ಷಿಯಿದೆ ಎಂದು ಸುಪ್ರೀಂ ಸಮಿತಿಗೆ ತಿಳಿಸಿದ ಸೈಬರ್ ತಜ್ಞರು: ವರದಿ

ವಾರ್ತಾಭಾರತಿವಾರ್ತಾಭಾರತಿ31 Jan 2022 11:47 AM IST
share
ಪೆಗಾಸಸ್ ಸಾಫ್ಟ್ ವೇರ್ ಫೋನ್‍ಗಳಲ್ಲಿದ್ದುದಕ್ಕೆ ಸಾಕ್ಷಿಯಿದೆ ಎಂದು ಸುಪ್ರೀಂ ಸಮಿತಿಗೆ ತಿಳಿಸಿದ ಸೈಬರ್ ತಜ್ಞರು: ವರದಿ

ಸದಿಲ್ಲಿ: ಪೆಗಾಸಸ್ ಸ್ಪೈವೇರ್ ಅನ್ನು ಭಾರತ ಸರಕಾರವು ದೇಶದ ಕೆಲ ಪ್ರಮುಖ ವ್ಯಕ್ತಿಗಳು, ವಕೀಲರು, ಹೋರಾಟಗಾರರು ಹಾಗೂ ರಾಜಕಾರಣಿಗಳ ವಿರುದ್ಧ ಬಳಸಿದೆ ಎಂಬ ಆರೋಪಗಳ ಕುರಿತು ತನಿಖೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ನೇಮಿತ ಸಮಿತಿ ಮುಂದೆ ಹಾಜರಾದ ಕನಿಷ್ಠ ಇಬ್ಬರು ಸೈಬರ್ ಸೆಕ್ಯುರಿಟಿ ಸಂಶೋಧಕರು, ಈ ಸ್ಪೈವೇರ್ ಅನ್ನು ಅರ್ಜಿದಾರರ ಸಾಧನಗಳಲ್ಲಿ ಬಳಸಲಾಗಿದೆ ಎಂಬುದಕ್ಕೆ ಬಲವಾದ ಸಾಕ್ಷ್ಯಗಳನ್ನು ಕಂಡುಕೊಂಡಿರುವುದಾಗಿ ತಿಳಿಸಿದ್ದಾರೆ ಎಂದು indianexpress.com ವರದಿ ಮಾಡಿದೆ.

ನ್ಯಾಯಾಲಯಕ್ಕೆ ಪೆಗಾಸಸ್ ಕುರಿತು ತನಿಖೆ ಕೋರಿ ಅರ್ಜಿ ಸಲ್ಲಿಸಿದ್ದ ಕೆಲವರು ಈ ಸೈಬರ್ ಸೆಕ್ಯುರಿಟಿ ತಜ್ಞರನ್ನು  ನಿಯೋಜಿಸಿ ಅವರ ಮೂಲಕ ನ್ಯಾಯಾಲಯಕ್ಕೆ ಅವರು ನಡೆಸಿದ ಫೊರೆನ್ಸಿಕ್ ವಿಶ್ಲೇಷಣೆಯ ವಿವರಗಳನ್ನು ಒದಗಿಸಿದ್ದರು.

ಇಬ್ಬರು ಸೈಬರ್ ತಜ್ಞರಲ್ಲಿ ಒಬ್ಬರು ಕನಿಷ್ಠ ಏಳು ಮಂದಿಯ ಐಫೋನ್‍ಗಳನ್ನು ಪರಿಶೀಲಿಸಿದ್ದು ಅವುಗಳಲ್ಲಿ ಇಬ್ಬರ ಫೋನ್‍ಗಳು ಸ್ಪೈವೇರ್‍ನಿಂದ ಬಾಧಿತವಾಗಿತ್ತು ಎಂದು ತಿಳಿದು ಬಂದಿದೆ ಎಂದು ತಜ್ಞರೊಬ್ಬರು ಪತ್ರಿಕೆಯೊಂದಕ್ಕೆ ನೀಡಿದ ಮಾಹಿತಿಯಿಂದ ತಿಳಿದು ಬಂದಿದೆ.

ಒಬ್ಬ ಅರ್ಜಿದಾರರ ಫೋನ್ ಪೆಗಾಸಸ್‍ಬನಿಂದ ಎಪ್ರಿಲ್ 2018ರಲ್ಲಿ ಬಾಧಿತವಾಗಿದ್ದರೆ ಇನ್ನೊಂದು ಫೋನ್ ಜೂನ್  ಮತ್ತು ಜುಲೈ 2021ರ ನಡುವೆ ಹಲವು ಬಾರಿ ಬಾಧಿತವಾಗಿತ್ತು ಎಂದು ಹೇಳಲಾಗಿದೆ.

ಇನ್ನೊಬ್ಬ ಸೈಬರ್ ಸೆಕ್ಯುರಿಟಿ ತಜ್ಞರು ಆರು ಮಂದಿ ಅರ್ಜಿದಾರರ ಆಂಡ್ರಾಯ್ಡ್ ಫೋನ್‍ಗಳನ್ನು ಪರಿಶೀಲಿಸಿದ್ದು  ನಾಲ್ಕು ಫೋನ್‍ಗಳಲ್ಲಿ  ಈ ಮಾಲ್‍ವೇರ್ ಕಂಡುಹಿಡಿದರೆ ಇತರ ಎರಡು ಸಾಧನಗಳಲ್ಲಿ ಮೂಲ ಪೆಗಾಸಸ್‍ನ ಬೇರೆ ಆವೃತ್ತಿಗಳಿದ್ದವು ಎಂದು ಪತ್ರಿಕೆ ವರದಿ ಮಾಡಿದೆ.

ಈ ಸಾಫ್ಟ್ ವೇರ್ ಯಾರ ಫೋನ್ ಅನ್ನಾದರೂ ಬಾಧಿಸಿದ್ದಲ್ಲಿ ಆದು ಆ ಫೋನ್‍ನಲ್ಲಿರುವ ಚಾಟ್‍ಗಳನ್ನು ಓದಬಹುದು, ವೀಡಿಯೋಗಳನ್ನು ನೋಡಬಹುದು ಹಾಗೂ ಆಡಿಯೋ ಮತ್ತು ವೀಡಿಯೋವನ್ನು ಯಾವುದೇ ಸಮಯದಲ್ಲಿ ಆನ್ ಮಾಡಬಹುದಾಗಿದೆ ಎಂದು ಸೈಬರ್ ತಜ್ಞ ಹೇಳಿದ್ದಾರೆಂದು ಪತ್ರಿಕೆ ವರದಿ ಮಾಡಿದೆ.

ಕಳೆದ ವರ್ಷದ ಅಕ್ಟೋಬರ್ 27ರಂದು ಸುಪ್ರೀಂ ಕೋರ್ಟ್ ನಿವೃತ್ತ ಸುಪ್ರೀಂ ನ್ಯಾಯಾಧೀಶ ಜಸ್ಟಿಸ್ ಆರ್ ವಿ ರವೀಂದ್ರನ್ ಅವರ ನೇತೃತ್ವದ ತ್ರಿಸದಸ್ಯ ಸಮಿತಿಯನ್ನು ಪೆಗಾಸಸ್ ಕುರಿತು ಕೋರ್ಟ್ ಉಸ್ತುವಾರಿಯಲ್ಲಿ ತನಿಖೆಗೆ ನೇಮಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X