Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: 337 ಮಂದಿಗೆ ಕೊರೋನ ಪಾಸಿಟಿವ್;...

ಉಡುಪಿ: 337 ಮಂದಿಗೆ ಕೊರೋನ ಪಾಸಿಟಿವ್; ಕೋವಿಡ್ ಗೆ ಇಬ್ಬರು ಬಲಿ

ವಾರ್ತಾಭಾರತಿವಾರ್ತಾಭಾರತಿ31 Jan 2022 8:46 PM IST
share
ಉಡುಪಿ: 337 ಮಂದಿಗೆ ಕೊರೋನ ಪಾಸಿಟಿವ್; ಕೋವಿಡ್ ಗೆ ಇಬ್ಬರು ಬಲಿ

ಉಡುಪಿ, ಜ.31: ಸೋಮವಾರ ಜಿಲ್ಲೆಯಲ್ಲಿ ಕೋವಿಡ್‌ಗೆ ಪಾಸಿಟಿವ್ ಬಂದವರ ಸಂಖ್ಯೆ 337ಕ್ಕಿಳಿದರೂ, ಉಡುಪಿಯ ಇಬ್ಬರು ವೃದ್ಧರು ಸೋಂಕಿಗೆ ಬಲಿಯಾದರು. ದಿನದಲ್ಲಿ 831 ಮಂದಿ ಕೋವಿಡ್-19 ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 4479ಕ್ಕೆ ಇಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

ಉಡುಪಿಯ 86 ವರ್ಷ ಹಾಗೂ 66 ವರ್ಷ ಪ್ರಾಯದ ಪುರುಷರಿಬ್ಬರು ಕೋವಿಡ್ ಸೋಂಕಿನೊಂದಿಗೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೋವಿಡ್ ಗುಣಲಕ್ಷಣ, ಉಸಿರಾಟ ತೊಂದರೆ, ನ್ಯುಮೋನಿಯಾದಿಂದ ಬಳಲುತಿದ್ದ 86ರ ವೃದ್ಧರು ಮರೆವು ಕಾಯಿಲೆಯಿಂದಲೂ ನರಳುತಿದ್ದರು. 27ರಂದು ಆಸ್ಪತ್ರೆಗೆ ದಾಖಲಾದ ಇವರು 29ರಂದು ಮೃತಪಟ್ಟರು. 66ರ ವೃದ್ಧರು ಸಹ ಕೋವಿಡ್ ಗುಣಲಕ್ಷಣದೊಂದಿಗೆ ಕಿಡ್ನಿ ಸಮಸ್ಯೆಯಿಂದ ಬಳಲಿದ್ದು, 21ರಂದು ಚಿಕಿತ್ಸೆಗೆ ದಾಖಲಾದ ಇವರು ಇಂದು ಮೃತಪಟ್ಟರು. ಈ ಮೂಲಲಕ ಜಿಲ್ಲೆಯಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 496ಕ್ಕೇರಿದೆ.

ಇಂದು ಪಾಸಿಟಿವ್ ಬಂದ 337 ಮಂದಿಯಲ್ಲಿ 175 ಮಂದಿ ಪುರುಷರು ಹಾಗೂ 162 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 176 ಮಂದಿ ಉಡುಪಿ ತಾಲೂಕಿಗೆ, 93 ಮಂದಿ ಕುಂದಾಪುರ ಹಾಗೂ 62 ಮಂದಿ ಕಾರ್ಕಳ ತಾಲೂಕಿಗೆ ಸೇರಿದವರು. ಉಳಿದ ಆರು ಮಂದಿ ಹೊರಜಿಲ್ಲೆಯವರು.

ಪಾಸಿಟಿವ್ ಬಂದವರಲ್ಲಿ 26 ಮಂದಿಯನ್ನು ಕೋವಿಡ್ ಕೇರ್ ಸೆಂಟರ್‌ಗೆ ಸೇರಿಸಲಾಗಿದೆ. 12 ಮಂದಿಯನ್ನು ಕೋವಿಡ್ ಆಸ್ಪತ್ರೆಗೂ, 9 ಮಂದಿಯನ್ನು ಕೋವಿಡ್ ಹೆಲ್ತ್ ಆಸ್ಪತ್ರೆಗೆ ಸೇರಿಸಿದ್ದು, ಉಳಿದ 290 ಮಂದಿಗೆ ಅವರವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ 155 ಆಗಿದ್ದು, ಇವರಲ್ಲಿ 9 ಮಂದಿ ವೆಂಟಿಲೇಟರ್, 22 ಮಂದಿ ಐಸಿಯು ಹಾಗೂ 33 ಮಂದಿ ಎಚ್‌ಡಿಯು ಚಿಕಿತ್ಸೆಯಲ್ಲಿದ್ದಾರೆ.

ರವಿವಾರ 831 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಕೊರೋನ ದಿಂದ ಜ.1ರ ನಂತರ ಚೇತರಿಸಿಕೊಂಡವರ ಸಂಖ್ಯೆ 11508ಕ್ಕೇರಿದೆ. ನಿನ್ನೆ ಜಿಲ್ಲೆಯ ಒಟ್ಟು 1995 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಜ.1ರ ಬಳಿಕ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 15856ಕ್ಕೇರಿದೆ.

ಜಿಲ್ಲೆಯಲ್ಲಿ ಇಂದು 1600 ಮಂದಿ ಹಿರಿಯರು ಮುನ್ನೆಚ್ಚರಿಕೆಯ ಒಂದು ಡೋಸ್ ಲಸಿಕೆಯನ್ನು ಪಡೆದಿದ್ದಾರೆ. ಇವರಲ್ಲಿ 60 ವರ್ಷ ಮೇಲಿನ 1058 ಮಂದಿ ಇದ್ದಾರೆ. ಅದೇ ರೀತಿ 15-18ವರ್ಷದೊಳಗಿನ 54 ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ. ಉಳಿದಂತೆ ಒಟ್ಟು 289 ಮಂದಿ ಮೊದಲ ಡೋಸ್ ಹಾಗೂ 1053 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X