Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ದಬೆದಬೆ ಫಾಲ್ಸ್...

ಚಿಕ್ಕಮಗಳೂರು: ದಬೆದಬೆ ಫಾಲ್ಸ್ ಉಸ್ತುವಾರಿ, ನಿರ್ವಹಣೆಯನ್ನು ಗ್ರಾ.ಪಂ ಸಮಿತಿಗೆ ನೀಡಲು ಆಗ್ರಹಿಸಿ ಮನವಿ

ವಾರ್ತಾಭಾರತಿವಾರ್ತಾಭಾರತಿ31 Jan 2022 11:06 PM IST
share
ಚಿಕ್ಕಮಗಳೂರು: ದಬೆದಬೆ ಫಾಲ್ಸ್ ಉಸ್ತುವಾರಿ, ನಿರ್ವಹಣೆಯನ್ನು ಗ್ರಾ.ಪಂ ಸಮಿತಿಗೆ ನೀಡಲು ಆಗ್ರಹಿಸಿ ಮನವಿ

ಚಿಕ್ಕಮಗಳೂರು, ಜ.31: ಅತ್ತಿಗುಂಡಿ ಗ್ರಾಪಂ ವ್ಯಾಪ್ತಿಯಲ್ಲಿರುವ ದಬೆದಬೆ ಫಾಲ್ಸ್‍ನ ಮೇಲುಸ್ತುವಾರಿಯನ್ನು ಗ್ರಾಮ ಪಂಚಾಯತ್ ರಚಿಸಿದ ಸಮಿತಿಗೆ ನೀಡಬೇಕೆಂದು ಒತ್ತಾಯಿಸಿ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರಿಗೆ ಮನವಿ ಸಲ್ಲಿಸಿದರು.

ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಮುಖಂಡರು, ಇನಾಂ ದತ್ತಾತ್ರೇಯ ಪೀಠದ ಗ್ರಾಮಸ್ಥರು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ದಬೆ ದಬೆ ಫಾಲ್ಸ್ ಮೇಲುಸ್ತುವಾರಿ ಮತ್ತು ನಿರ್ವಹಣೆಯನ್ನು ಅತ್ತಿಗುಂಡಿ ಗ್ರಾಮ ಪಂಚಾಯತ್‍ಗೆ ವಹಿಸಬೇಕೆಂದು ಒತ್ತಾಯಿಸಿದ್ದಾರೆ. ಫಾಲ್ಸ್‍ಗೆ ಪ್ರವಾಸಿಗರನ್ನು ಕರೆದೊಯ್ಯುವ ಜೀಪ್‍ಗಳ ಉಸ್ತುವಾರಿಗೆ ಸಮಿತಿ ರಚಿಸಿ ಅದರಿಂದ ಬರುವ ಆದಾಯವನ್ನು ಪಂಚಾಯತ್ ಅಭಿವೃದ್ಧಿಗೆ ಬಳಸುವಂತೆ ಗ್ರಾಮಸ್ಥರು ತಿಳಿಸಿದ್ದು, ಅದರಂತೆ ಗ್ರಾಮ ಪಂಚಾಯತ್ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಗೆ ನೀಡಲಾಗಿದೆ ಎಂದರು.

ಈ ಸಂಬಂಧ ತಾಲ್ಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಪತ್ರ ಬರೆದಿದ್ದು, ಇದಕ್ಕೆ ಪ್ರತ್ಯುತ್ತರ ನೀಡಿರುವ ಅವರು, ಸರಕಾರಿ ರಸ್ತೆ ಮತ್ತು ನೈಸರ್ಗಿಕ ಝರಿಯ ಮೇಲುಸ್ತುವಾರಿ ಮತ್ತು ನಿರ್ವಹಣೆಗೆ ಸಮಿತಿಯ ಆವಶ್ಯಕತೆ ಇದೆ. ಸಮಿತಿ ರಚಿಸಲು ಗ್ರಾಮ ಪಂಚಾಯತ್‍ಗೆ ಅಧಿಕಾರವಿದ್ದು, ಅದರಂತೆ ಇನಾಂ ದತ್ತಾತ್ರೇಯ ಪೀಠ ದಬೆ ದಬೆ ಫಾಲ್ಸ್  ಮೇಲುಸ್ತುವಾರಿ  ಮತ್ತು ನಿರ್ವಹಣಾ ಸಮಿತಿ ಹೆಸರಿನಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದರು. 

ಫಾಲ್ಸ್ ಗೆ ಹೋಗುವ ಪ್ರತೀ ಜೀಪ್ ಮಾಲಕರು ಪ್ರವಾಸಿಗರಿಂದ 3,400 ರೂ. ಬಾಡಿಗೆ ವಸೂಲಿ ಮಾಡುತ್ತಿದ್ದು, ಕೆಲವರು ಪಂಚಾಯತ್ ರಚಿಸಿದ ಸಮಿತಿಯನ್ನು ಖಾಸಗಿ ವ್ಯಕ್ತಿಗಳು ಒಪ್ಪುತ್ತಿಲ್ಲ, ರಸ್ತೆ ನಿರ್ವಹಣೆ ಮತ್ತು ಸ್ವಚ್ಛತೆಯನ್ನು ಗ್ರಾಮ ಪಂಚಾಯತ್‍ನಿಂದ ನಿರ್ವಹಿಸಲಾಗುತ್ತಿದೆ. ಈ ಕಾರ್ಯಕ್ಕೆ ಹಣದ ಆವಶ್ಯಕತೆ ಇರುವುದರಿಂದ ಫಾಲ್ಸ್ ನಿರ್ವಹಣೆ ಮತ್ತು ಉಸ್ತುವಾರಿಯನ್ನು ಸಮಿತಿಗೆ ನೀಡಬೇಕು. ಇದಕ್ಕೆ ಆಕ್ಷೇಪಣೆ ಬಂದಲ್ಲಿ ಜಿಲ್ಲಾಡಳಿತ ಮಾನ್ಯ ಮಾಡಬಾರದು ಎಂದ ಮನವಿ ಮೂಲಕ ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X