Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಭಿವೃದ್ಧಿರ ಅತ್ಮನಿರ್ಭರ ಬಜೆಟ್: ಉಡುಪಿ...

ಅಭಿವೃದ್ಧಿರ ಅತ್ಮನಿರ್ಭರ ಬಜೆಟ್: ಉಡುಪಿ ಜಿಲ್ಲಾ ಬಿಜೆಪಿ

ಬಜೆಟ್‌ಗೆ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ1 Feb 2022 8:25 PM IST
share

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ ಕೇಂದ್ರ ಬಜೆಟ್ ದೂರದರ್ಶಿತ್ವದ ಚಿಂತನೆಯೊಂದಿಗೆ ಅಭಿವೃದ್ಧಿ ಪರ ಅತ್ಮನಿರ್ಭರ ಬಜೆಟ್ ಆಗಿದೆ. ಉತ್ಪಾದಕತೆ, ಹಣಕಾಸು ಹೂಡಿಕೆ, ಹವಾಮಾನ ಕ್ರಮ ಮತ್ತು ಪಿಎಂ ಗತಿಶಕ್ತಿ ಯೋಜನೆ ಈ ನಾಲ್ಕು ಪ್ರಮುಖ ಆಯಾಮಗಳಲ್ಲಿ ರೂಪಿಸಿರುವ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ಹೊಸ ಚೈತನ್ಯ ನೀಡಲಿದೆ. ರಸ್ತೆಗಳ ನಿರ್ಮಾಣಕ್ಕೆ ಒತ್ತು, ಸಣ್ಣ ಉದ್ದಿಮೆಗಳಿಗೆ ಪ್ರೋತ್ಸಾಹ, ಕೈಗಾರಿಕೆ, ಸಾವಯವ ಕೃಷಿ, ಕೌಶಲ್ಯಾಭಿವೃದ್ಧಿ, ಮನೆಮನೆಗೆ ನಳ್ಳಿ ನೀರು, ದೇಶದ 5 ನದಿಗಳ ಜೋಡಣೆ, ಹೆಚ್ಚುವರಿ ರೈಲು, ರೈಲ್ವೇ ನಿಲ್ದಾಣದ ಉನ್ನತೀಕರಣ, ಡಿಜಿಟಲ್ ಆರ್ಥಿಕತೆ, ಕನಿಷ್ಠ ಬೆಂಬಲ ಬೆಲೆ, ಡಿಜಿಟಲ್ ಯೂನಿವರ್ಸಿಟಿ, ಒನ್ ನೇಷನ್ ಒನ್ ರಿಜಿಸ್ಟ್ರೇಷನ್, ವಿವಿಧ ಕ್ಷೇತ್ರಗಳ ಡಿಜಿಟಲೀಕರಣ, ಪಿಎಂ ಆವಾಜ್ ಯೋಜನೆ ಯಡಿ ಮನೆ ನಿರ್ಮಾಣ, ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ, ಇ-ಪಾಸ್ ಪೋರ್ಟ್, ಅಂಗನವಾಡಿಗಳ ಉನ್ನತೀಕರಣ, ರಾಜ್ಯ ಸರ್ಕಾರಗಳಿಗೆ 1 ಲಕ್ಷ ಕೋಟಿವರೆಗೆ ಬಡ್ಡಿ ರಹಿತ ಸಾಲ, ಅಮೃತ ಸ್ಕೀಂ ಅಡಿಯಲ್ಲಿ ಗ್ರಾಪಂಗಳ ಅಭಿವೃದ್ಧಿ ಮುಂತಾದ ಸಕಾರಾತ್ಮಕ ಅಂಶಗಳು ಈ ಬಾರಿಯ ಕೇಂದ್ರ ಬಜೆಟ್‌ನ ವಿಶೇಷತೆಗಳು.

14 ಕ್ಷೇತ್ರಗಳಲ್ಲಿ ಉತ್ಪಾದಕತೆಗೆ ಪೂರಕ ಹೂಡಿಕೆ ಅವಕಾಶವು ಹೊಸ ಉದ್ಯೋಗ ಸೃಷ್ಟಿಯ ಜೊತೆಗೆ 30 ಲಕ್ಷ ಕೋಟಿ ರೂ. ಹೆಚ್ಚುವರಿ ಹೊಸ ಉತ್ಪಾದಕತೆಗೆ ಒತ್ತು ನೀಡಲಿದೆ. ಆರೋಗ್ಯ, ಶಿಕ್ಷಣ ಮತ್ತು ಕೃಷಿ ವಲಯಕ್ಕೆ ಹೆಚ್ಚಿನ ಆಧ್ಯತೆಯನ್ನು ನೀಡಿರುವ ಜೊತೆಗೆ ಜಿಡಿಪಿಯ ಶೇ.35ನ್ನು ಮೂಲಸೌಕರ್ಯ ಕ್ಷೇತ್ರಕ್ಕೆ ಮೀಸಲಿರಿಸಿರುವುದು ಅಶಾದಾಯ ಬೆಳವಣಿಗೆ.

ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X