ನಿರಾಶಾದಾಯಕ ಬಜೆಟ್ : ರಮೇಶ್ ಕಾಂಚನ್
ಬಜೆಟ್‌ಗೆ ಪ್ರತಿಕ್ರಿಯೆ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ನಿರಾಶಾದಾಯಕವಾಗಿದ್ದು ಮಧ್ಯಮ ಹಾಗೂ ಬಡವರ್ಗದವರನ್ನು ಸಂಪೂರ್ಣ ನಿರ್ಲಕ್ಷಿಸಿ ಕೇವಲ ಬಂಡವಾಳಶಾಹಿಗಳಿಗೆ ನೆರವಾಗುವ ನಿಟ್ಟಿನಲ್ಲಿದೆ. ದಿನನಿತ್ಯದ ಬೆಲೆಗಳ ಏರಿಕೆ ಮಾಡಿದ್ದಲ್ಲದೇ ಗ್ಯಾಸ್, ಇಂಧನ ಹಾಗೂ ಪ್ರತಿಯೊಂದರಲ್ಲೂ ಕೂಡ ಶ್ರೀಮಂತ ವರ್ಗಕ್ಕೆ ನೆರವಾಗುವ ನಿಟ್ಟಿನಲ್ಲಿ ವಿತ್ತ ಸಚಿವರು ತಮ್ಮ ಬಜೆಟ್ ಮಂಡಿಸಿದ್ದಾರೆ.
-ರಮೇಶ್ ಕಾಂಚನ್, ಉಡುಪಿ ನಗರಸಭೆಯ ಪ್ರತಿಪಕ್ಷ ನಾಯಕ ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ.
Next Story